ರಾತ್ರೋರಾತ್ರಿ ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ – ಪಾಲಿಕೆಯಿಂದ ತೆರವು
ಧಾರವಾಡ: ಧಾರವಾಡ ಕರ್ನಾಟಕ ವಿವಿ ಬಳಿಯ ಶ್ರೀನಗರ ವೃತ್ತದಲ್ಲಿ ರಾತ್ರೋರಾತ್ರಿ ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು.…
ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ ರೈತ
ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅಗಲಿ ಐದು ತಿಂಗಳು ಕಳೆದರೂ, ಅವರನ್ನು ಆರಾಧಿಸುವವರ ಸಂಖ್ಯೆ…
ಸಿದ್ದರಾಮಯ್ಯ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ: ಡಿಕೆಶಿ
ಧಾರವಾಡ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆಯನ್ನು ಕೊಡುವುದಿಲ್ಲ ಎಂದು…
ಸಂವಿಧಾನದ ಬಗ್ಗೆ ಮಾತನಾಡುವ ನೀವೇ ಈ ರೀತಿ ಹೇಳಿರುವುದು ಸರಿಯಲ್ಲ : ಸಿದ್ದರಾಮಯ್ಯಗೆ ಹಾಲಪ್ಪ ಆಚಾರ್ ತಿರುಗೇಟು
ಧಾರವಾಡ: ಸಂವಿಧಾನದ ಬಗ್ಗೆ ಅದ್ಭುತವಾಗಿ ಮಾತನಾಡುವ ಸಿದ್ದರಾಮಯ್ಯನವರೇ ಈ ರೀತಿ ಹೇಳಿಕೆ ನೀಡಬಾರದು ಎಂದು ಧಾರವಾಡ…
ಸಂತರ ಪರಂಪರೆ ಪ್ರಶ್ನೆ ಮಾಡಿದ ಸಿದ್ದರಾಮಯ್ಯ ಕ್ಷಮೆ ಕೇಳಬೇಕು: ಪ್ರಮೋದ್ ಮುತಾಲಿಕ್
ಧಾರವಾಡ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೇಟಾ ಹಾಗೂ ಹಿಜಬ್‍ಗೆ ಹೊಸಲಿಸುವಂತದ್ದು ಸರಿಯಲ್ಲ, ಮಾತನಾಡುವಾಗ ಕಾಮನಸೆನ್ಸ್ ಬೇಕು.…
ಆರ್ಥಿಕ ಬಹಿಷ್ಕಾರ ಹಾಕಿದ್ರೆ ಮಾತ್ರ ಮುಸ್ಲಿಮರನ್ನು ತಿದ್ದಲು ಸಾಧ್ಯ: ಮುತಾಲಿಕ್
ಧಾರವಾಡ: ಮುಸ್ಲಿಮರಿಗೆ ಜಾತ್ರೆಗಳಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ನಾನು ಹೇಳುತ್ತಲೇ ಬಂದಿದ್ದೇನೆ ಎಂದು…
ಕಾಟನ್ ಜಿನ್ನಿಂಗ್ ಮಿಲ್‍ನಲ್ಲಿ ಬೆಂಕಿ ಅವಘಡ- ಕೋಟ್ಯಂತರ ಮೌಲ್ಯದ ಹತ್ತಿ ಭಸ್ಮ
ಧಾರವಾಡ: ಜಿಲ್ಲೆಯ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ಕಾಟನ್ ಮಿಲ್‍ನಲ್ಲಿ ಬೆಂಕಿ ಅವಘಡ ಸಂಭವಿಸಿ ಕೋಟ್ಯಂತರ…
ಸಿದ್ದರಾಮಯ್ಯಗೆ ಹಿಂದಿ ಬರುವುದಿಲ್ಲ, ಸಿನಿಮಾ ನೋಡುವುದಿಲ್ಲ: ಪ್ರಹ್ಲಾದ್ ಜೋಶಿ
ಧಾರವಾಡ: ಸಿದ್ದರಾಮಯ್ಯ ಅವರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡುವುದಿಲ್ಲ ಎಂದಿದ್ದಾರೆ. ಅವರಿಗೆ ಹಿಂದಿ ಬರುವುದಿಲ್ಲ,…
ಕುಲಪತಿಗಳ ಸರ್ಕಾರಿ ಬಂಗಲೆಗೆ ಬೇಕಾಬಿಟ್ಟಿ ಖರ್ಚು – ಕುಲಪತಿ ಮೇಲೆ ಗಂಭೀರ ಆರೋಪ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳು ಬೇಕಾಬಿಟ್ಟಿಯಾಗಿ ಸರ್ಕಾರಿ ಬಂಗಲೆಗೆ ಹಣವನ್ನು ಖರ್ಚು ಮಾಡುತ್ತಿದ್ದಾರೆ ಎಂಬ ಗಂಭೀರ…
ಕಾಮಣ್ಣನ ಹಬ್ಬಕ್ಕೆ ಶಸ್ತ್ರಾಸ್ತ್ರ ಹೊರ ತರುವ ಗ್ರಾಮಸ್ಥರು
ಧಾರವಾಡ: ಆ ಗ್ರಾಮದಲ್ಲಿ ಹೋಳಿ ಹಬ್ಬ ಬಂದರೆ ಸಾಕು, ಗ್ರಾಮದ ಜನರೆಲ್ಲಾ ಕೈಯಲ್ಲಿ ಆಯುಧಗಳನ್ನ ಹಿಡಿದುಕೊಂಡು…