ಪೊಲೀಸ್ ಠಾಣೆಯಿಂದಲೇ ಜೀಪ್ ಕದ್ದ ಕಳ್ಳ
ಧಾರವಾಡ: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಬೇಕಾದರೆ ಪೊಲೀಸರ ಕಣ್ಣುತಪ್ಪಿಸಿ ಅಥವಾ ಠಾಣೆಯ ದೂರದಲ್ಲಿ ಕಳ್ಳತನ ಮಾಡುತ್ತಾರೆ.…
ಬಜೆಟ್‍ನಲ್ಲಿ ರಾಜ್ಯಕ್ಕೆ ಅನುಕೂಲ ಆಗಿಲ್ಲ: ಮಾಜಿ ಸಚಿವ ಸಂತೋಷ್ ಲಾಡ್
ಧಾರವಾಡ: ಕೇಂದ್ರ ಬಜೆಟ್‍ನಲ್ಲಿ ನೀರಾವರಿಗೆ ವಿಶೇಷ ಒತ್ತನ್ನು ಕೊಟ್ಟಿಲ್ಲ ಎಂದು ಮಾಜಿ ಸಚಿವ ಸಂತೋಷ ಲಾಡ್…
ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ: ಶಾಸಕ ಬೆಲ್ಲದ
ಧಾರವಾಡ: ನಾನು ಕಾಂಗ್ರೆಸ್ ಕಡೆ ಹೊರಟಿದ್ದೇನೆ ಎಂದು ಕೆಲ ಮಾಧ್ಯಮಗಳಲ್ಲಿ ಬಂದಿತ್ತು. ನಾನು ಅದನ್ನ ಅಷ್ಟು…
ಬಿಜೆಪಿಯನ್ನ ಅಲುಗಾಡಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಜಗದೀಶ್ ಶೆಟ್ಟರ್
ಧಾರವಾಡ: ಬಿಜೆಪಿಯನ್ನ ಅಲುಗಾಡಿಸೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಬಿಜೆಪಿಯ…
ಮೇಕೆದಾಟುಗಾಗಿ ಕರೆದಿರುವ ಸರ್ವಪಕ್ಷ ಸಭೆಗೆ ನೋಟಿಸ್ ಬಂದ ಮೇಲೆ ತೀರ್ಮಾನ: ಸಿದ್ದರಾಮಯ್ಯ
ಧಾರವಾಡ: ಮೇಕೆದಾಟುಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿರುವ ಸರ್ವ ಪಕ್ಷ ಸಭೆಗೆ ನೋಟಿಸ್ ಬಂದ ಮೇಲೆ…
ನನ್ನಷ್ಟು ಯೋಗ್ಯತೆ, ಅರ್ಹತೆ ಬಿಜೆಪಿಯಲ್ಲಿ ಯಾರಿಗಿದೆ: ಯತ್ನಾಳ್ ಪ್ರಶ್ನೆ
ಧಾರವಾಡ: ನನ್ನಷ್ಟು ಯೋಗ್ಯತೆ, ಅರ್ಹತೆ ಬಿಜೆಪಿಯಲ್ಲಿ ಯಾರಿಗಿದೆ..? ವಾಜಪೇಯಿ ಆಡಳಿತದಲ್ಲಿ ಮಂತ್ರಿ ಆಗಿದ್ದೇ ನಾನು, ಸಚಿವ…
ಪಾದಯಾತ್ರೆಯಲ್ಲಿ ಡಿಕೆಶಿ ಓಲಾಡುತ್ತಾ ಹೊರಟಿದ್ದನ್ನು ವಿಶೇಷ ವರದಿ ಮಾಡಬೇಕಿತ್ತು: ಬಸನಗೌಡ ಪಾಟೀಲ್ ಯತ್ನಾಳ್
ಧಾರವಡ: ಮೇಕೆದಾಟು ಪಾದಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ ಡಿ.ಕೆ. ಶಿವಕುಮಾರ್ ಅವರು ಓಲಾಡುತ್ತಾ ಹೊರಟಿದ್ದರು, ಯಾಕೆ…
ಚಮಚಾಗಿರಿ ಮಾಡಲ್ಲ, ಅದಕ್ಕೆ ರಾಜಕೀಯದಲ್ಲಿ ಹಿಂದೆ ಇದ್ದೇನೆ: ಯತ್ನಾಳ್
ಧಾರವಾಡ: ನಾನೇನೂ ರಾಜಕೀಯ ಜ್ಯೋತಿಷಿ ಅಲ್ಲ ಒಮ್ಮೊಮ್ಮೆ ಏನು ಅನಿಸುತ್ತದೆ ಅದನ್ನು ವ್ಯಾಖ್ಯಾನ ಮಾಡುತ್ತೇನೆ ಅಷ್ಟೇ…
ಪಾದಯಾತ್ರೆ ಮೂಲಕ ಕಾಂಗ್ರೆಸ್ ಪಕ್ಷದಿಂದ ಭಂಡ ರಾಜಕಾರಣ: ಜಗದೀಶ್ ಶೆಟ್ಟರ್
ಧಾರವಾಡ: ಮೇಕೆದಾಟು ಪಾದಯಾತ್ರೆ ಮೂಲಕ ಕಾಂಗ್ರೆಸ್ ಪಕ್ಷದಿಂದ ಭಂಡ ರಾಜಕಾರಣ ಮಾಡುತ್ತಿದ್ದಾರೆ ಎಂದು ಬೃಹತ್ ಮತ್ತು…
ಪಂಜಾಬ್‍ನಲ್ಲಿ ಮೋದಿಗೆ ಆದ ಅವಮಾನ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಧಾರವಾಡ: ಪಂಜಾಬ್‍ನಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರಿಗಾದ ಅವಮಾನ ಖಂಡಿಸಿ ನಗರದ ಜಿಲ್ಲಾ ಬಿಜೆಪಿ ಕಾರ್ಯಕರ್ತರ…