ಪಂಜಾಬ್‍ನಲ್ಲಿ ಮೋದಿಗೆ ಆದ ಅವಮಾನ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಧಾರವಾಡ: ಪಂಜಾಬ್‍ನಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರಿಗಾದ ಅವಮಾನ ಖಂಡಿಸಿ ನಗರದ ಜಿಲ್ಲಾ ಬಿಜೆಪಿ ಕಾರ್ಯಕರ್ತರ…
ತವರಿಗೆ ಹೂವು ತರುವೆ ಹೊರತು ಹುಲ್ಲು ತರಲ್ಲ: ಬೊಮ್ಮಾಯಿ
- ನಾನು ನಿಮ್ಮವನು, ನಿಮ್ಮೂರಿನ ಹುಡುಗ ಧಾರವಾಡ: ನಾನು ನಿಮ್ಮವನು, ನಿಮ್ಮೂರಿನ ಹುಡುಗ. ತವರಿಗೆ ಹೂವು…
ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – 6 ಅಪ್ರಾಪ್ತರು ಪೊಲೀಸರ ವಶಕ್ಕೆ
ಧಾರವಾಡ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣವೊಂದು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ…
ವಿಚಾರಣೆಗೆ ಕೋರ್ಟ್‌ಗೆ ಬಂದವರ ಮೇಲೆ ತಹಶೀಲ್ದಾರ್ ಹಲ್ಲೆ!
ಧಾರವಾಡ: ತಹಶೀಲ್ದಾರ್ ಕಚೇರಿ ಕೋರ್ಟ್‌ಗೆ ವಿಚಾರಣೆಗೆ ಬಂದಿದ್ದವರ ಮೇಲೆ ತಹಶೀಲ್ದಾರ್ ಸೇರಿ 5 ಜನ ಹಲ್ಲೆ…
ಶಿಕ್ಷಕರು ಅನಕ್ಷರಸ್ಥ ಬಾಳಲ್ಲಿ ಅಕ್ಷರ ಬೆಳಕು ಮೂಡಿಸಿರಿ: ಅಶೋಕ್ ಸಿಂದಗಿ
ಹುಬ್ಬಳ್ಳಿ: ಶಿಕ್ಷಕರು ಅನಕ್ಷರಸ್ಥ ಬಾಳಲ್ಲಿ ಅಕ್ಷರ ಬೆಳಕು ಮೂಡಿಸುವ ಕೆಲಸ ಮಾಡಬೇಕು ಎಂದು ಶಿಕ್ಷಣಾಧಿಕಾರಿ ಅಶೋಕ್…
ಕಪ್ಪು ಬಟ್ಟೆ ಮೇಲೆ MES ಎಂದು ಬರೆದು ಚಪ್ಪಲಿ ಏಟು ಕೊಟ್ಟ ರಾಯಣ್ಣನ ಅಭಿಮಾನಿಗಳು
ಧಾರವಾಡ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಮೆರೆದು ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ ಮಾಡಿದ್ದಕ್ಕೆ ಧಾರವಾಡದಲ್ಲಿ ರಾಯಣ್ಣನ…
ಪತ್ನಿಯ ಪ್ರಿಯಕರನಿಂದ ಗಂಡನ ಕೊಲೆ
ಧಾರವಾಡ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯ ಪ್ರಿಯಕರನಿಂದ ಗಂಡ ಕೊಲೆಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಭೀಮಪ್ಪ…
ಧಾರವಾಡ ಎಸ್‍ಡಿಎಂ ಕಾಲೇಜಿನ ಎಲ್ಲಾ ಸೋಂಕಿತರು ಡಿಸ್ಚಾರ್ಜ್
ಧಾರವಾಡ: ಎಸ್‍ಡಿಎಂ ಮೆಡಿಕಲ್ ಕಾಲೇಜಿನ ಎಲ್ಲಾ 306 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ನಗರದ…
ಓಟದ ಮೂಲಕ ಅಪ್ಪು ಸಮಾಧಿಗೆ ಹೊರಟ ಮಹಿಳೆಯ ಆರೋಗ್ಯ ವಿಚಾರಿಸಿದ್ರು ರಾಘಣ್ಣ
- ಆರೋಗ್ಯದ ಕಡೆ ಗಮನಹರಿಸುವಂತೆ ಸೂಚನೆ - ಬೆಂಗ್ಳೂರಿಗೆ ಬಂದ ತಕ್ಷಣ ಮಾಹಿತಿ ನೀಡಿ ಧಾರವಾಡ:…
ಈಜಿಪ್ಟ್‌ನಲ್ಲಿ ನಡೆಯಲಿರುವ ಫ್ಯಾಶನ್ ಶೋಗೆ ಧಾರವಾಡದ ಯುವತಿ ಆಯ್ಕೆ
ಧಾರವಾಡ: ಧಾರವಾಡ ಯುವತಿಯೊಬ್ಬರು ಈಜಿಪ್ಟ್‌ನಲ್ಲಿ ನಡೆಯಲಿರುವ ಮಿಸ್ ಇಕೋ ಟೀನ್ ಇಂಟರ್ ನ್ಯಾಷನಲ್ ಫ್ಯಾಶನ್ ಶೋ…