Tuesday, 20th August 2019

5 months ago

ಜೆಡಿಎಸ್ ತಾನೂ ಹಾಳಾಗುತ್ತೆ ಜೊತೆಗೆ ಕಾಂಗ್ರೆಸ್ಸನ್ನು ಮುಗಿಸಿ ಹೋಗುತ್ತೆ: ಜೋಶಿ ವ್ಯಂಗ್ಯ

-ಕಾಂಗ್ರೆಸ್ ಪಕ್ಷವನ್ನ ಮುಗಿಸಲು ದೊಡ್ಡಗೌಡರಿಂದ ಭಾರೀ ಪ್ಲಾನ್ ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಮುಗಿಸಲು ದೊಡ್ಡಗೌಡರು ಭಾರೀ ಪ್ಲಾನ್ ಮಾಡಿದ್ದಾರೆ. ಈ ಟ್ರಾಪ್‍ನಲ್ಲಿ ಹೋಗಿ ಕಾಂಗ್ರೆಸ್ಸಿನವರು ಬೀಳುತ್ತಿದ್ದಾರೆ ಎಂದು ಹೆಚ್‍ಡಿಡಿ ಪ್ಲಾನ್ ಬಗ್ಗೆ ಬಿಜೆಪಿ ಮುಖಂಡ, ಸಂಸದ ಪ್ರಹ್ಲಾದ್ ಜೋಶಿ ಬಿಚ್ಚಿಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸಲು ದೇವೇಗೌಡರು ಭಾರಿ ಟ್ರಾಪ್ ಮಾಡಿದ್ದಾರೆ. ದೇವೇಗೌಡರಿಗೆ ದೃತರಾಷ್ಟ್ರ ಮೋಹ ಶುರುವಾಗಿದೆ. ಅವರ ಮಕ್ಕಳು, ಮೊಮ್ಮಕ್ಕಳ ಮೋಹದಲ್ಲಿ ಕಾಂಗ್ರೆಸ್‍ನಂತಹ ಕೌರವ ಕುಲ ಹಾಳಾಗುತ್ತೆ. ಜೆಡಿಎಸ್ ತಾನೂ […]