MES ಪುಂಡರನ್ನು ಬಗ್ಗು ಬಡಿಯಬೇಕು: ಕರವೇ ನಾರಾಯಣಗೌಡ
ಧಾರವಾಡ: ಹಲವು ವರ್ಷಗಳಿಂದ ಎಂಇಎಸ್ ಪುಂಡಾಟಿಕೆ ನೋಡುತ್ತಾ ಬಂದಿದ್ದೇನೆ. ಅವರನ್ನು ಬಗ್ಗು ಬಡಿಯಬೇಕು ಎಂದು ಕರವೇ…
ರಾಯಣ್ಣನ ಮೂರ್ತಿ ಭಗ್ನ ಮಾಡುವಂತ ಸ್ಥಿತಿ ಬಂದಿದೆ ಎಂದರೆ ಸರ್ಕಾರ ಇದ್ದು ಏನು ಪ್ರಯೋಜನ?: ಕೋನರಡ್ಡಿ
ಧಾರವಾಡ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂತ್ರಿ ಭಗ್ನ ಮಾಡಿದ್ದು ಸರಿಯಲ್ಲ, ರಾಯಣ್ಣ ಒಬ್ಬ ಸ್ವಾತಂತ್ರ್ಯ ಹೋರಾಟಗಾರ.…
ಅಪಾರ ಪ್ರಮಾಣದಲ್ಲಿ ಗೋಮಾಂಸ ರಫ್ತಾಗುತ್ತಿದ್ದರೂ ಪ್ರಧಾನಿ ಮೋದಿ ಮೌನವೇಕೆ? ಪ್ರಮೋದ್ ಮುತಾಲಿಕ್
ಧಾರವಾಡ: ದೇಶದಿಂದ ಅಪಾರ ಪ್ರಮಾಣದಲ್ಲಿ ಗೋಮಾಂಸ ರಫ್ತಾಗುತ್ತಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಾಕೆ…
ಧಾರವಾಡ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ 116 ಮಂದಿಗೆ ಕೊರೊನಾ
ಧಾರವಾಡ: ಧಾರವಾಡ ಎಸ್‌ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಮಧ್ಯರಾತ್ರಿ ಮತ್ತೆ 116…
ಎಂ.ಎಂ ಕಲಬುರ್ಗಿ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಹಾಜರ್ – ನಾವು ಅಮಾಯಕರು ಎಂದ ಆರೋಪಿ
ಧಾರವಾಡ: 2015ರ ಆಗಸ್ಟ್‌ನಲ್ಲಿ ಹಂತಕರ ಗುಂಡಿಗೆ ಬಲಿಯಾಗಿದ್ದ ಹಿರಿಯ ಸಂಶೋಧಕ ಡಾ.ಎಂ.ಎಂ ಕಲಬುರ್ಗಿ ಕೊಲೆ ಆರೋಪಿಗಳನ್ನು…
75 ಕೆಜಿ ಪ್ಲಾಸ್ಟಿಕ್ ತಿಂದು ಮೃತಪಟ್ಟ ಹಸು
ಧಾರವಾಡ: ಪ್ಲಾಸ್ಟಿಕ್ ಜೀವ ಸಂಕುಲಕ್ಕೆ ಮಾರಕ. ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಪರಿಸರದ ಜೊತೆಗೆ ಪ್ರತಿಯೊಬ್ಬರ ಜೀವವನ್ನೂ…
ಧಾರವಾಡದಲ್ಲಿ ಕೃತಕ ಆನೆ ಬಳಸಿ ದಸರಾ ಮೆರವಣಿಗೆ
ಧಾರವಾಡ: ದಸರಾ ಜಂಬೂ ಸವಾರಿಯ ಮೆರವಣಿಗೆಯನ್ನ ಧಾರವಾಡದಲ್ಲಿ ಕೃತಕ ಆನೆ ಬಳಸಿ ವಿಶೇಷವಾಗಿ ಮಾಡಲಾಯಿತು. ದಸರಾ…
ಡಿಕೆಶಿ ಬಗ್ಗೆ ಪರ್ಸಂಟೇಜ್ ಹೇಳಿಕೆ, ಸಲೀಂ ಸತ್ಯವನ್ನೇ ಹೇಳಿದ್ದಾರೆ: ಮುನೇನಕೊಪ್ಪ
ಧಾರವಾಡ: ಕಾಂಗ್ರೆಸ್ ಮುಖಂಡ ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ,…
ಕತ್ತಿ, ಖಡ್ಗ, ತಲ್ವಾರ್ ಒಂದು ಶಸ್ತ್ರ ಮನೆಯಲ್ಲಿ ಇರಲೇಬೇಕು: ಮುತಾಲಿಕ್
ಧಾರವಾಡ: ಎಲ್ಲಾ ದೇವರಗಳ ಕೈಯಲ್ಲಿ ಶಸ್ತ್ರಗಳಿವೆ, ದೇವರುಗಳಿಗೆ ನಮಸ್ಕಾರ ಮಾಡುವಾಗ ನಾವು ಶಸ್ತ್ರಗಳನ್ನು ನೋಡುತ್ತೇವೆ, ಆದರೆ…
ನೂತನ ಶಿಕ್ಷಣ ನೀತಿಯಲ್ಲಿ ಸಂಶಯಗಳಿಗೆ ಎಡೆಯಿಲ್ಲ: ಅಶ್ವಥ್ ನಾರಾಯಣ್
ಧಾರವಾಡ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದ ನಂತರ ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಡಳಿತಾತ್ಮಕವಾಗಿ ಯಾವುದೇ ಅಡೆತಡೆ…