Wednesday, 23rd October 2019

2 years ago

ಏಕದಿನ ಕ್ರಿಕೆಟ್‍ನಲ್ಲಿ ವಿಶ್ವದಾಖಲೆ ಬರೆಯುವ ಸನಿಹದಲ್ಲಿ ಧೋನಿ

ಕ್ಯಾಂಡಿ: ಟೀಂ ಇಂಡಿಯಾದ ಮಾಜಿ ನಾಯಕ, ವಿಕೆಟ್ ಕೀಪರ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಏಕದಿನ ಕ್ರಿಕೆಟ್ ನಲ್ಲಿ ವಿಶ್ವದಾಖಲೆ ಬರೆಯುವ ಹೊಸ್ತಿಲಿನಲ್ಲಿದ್ದಾರೆ. ಹೌದು. ಇನ್ನು ಒಂದು ಸ್ಟಂಪ್ ಔಟ್ ಮಾಡಿದರೆ ಏಕದಿನ ಕ್ರಿಕೆಟ್ ನಲ್ಲಿ 100 ಸ್ಟಂಪ್ ಮಾಡಿದ ವಿಶ್ವದ ಮೊದಲ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಲಿದ್ದಾರೆ. ಕ್ಯಾಂಡಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಪಂದ್ಯದಲ್ಲಿ ಚಹಲ್ ಬೌಲಿಂಗ್ ನಲ್ಲಿ ಗುಣತಿಲಕ ಅವರನ್ನು ಸ್ಟಂಪ್ ಮಾಡುವ ಮೂಲಕ ಈ ವಿಶ್ವದಾಖಲೆ ಸಾಧನೆಯ ಸಮೀಪ […]

2 years ago

ಹುಟ್ಟುಹಬ್ಬದ ದಿನದಂದು ಧೋನಿಗೆ ಹೊಸ ಹೆಸರಿಟ್ಟ ಯುವಿ

ಹೊಸದಿಲ್ಲಿ: ಟೀಂ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಅವರು 36ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕ್ರಿಕೆಟ್ ಆಟಗಾರರಾದ ಯುವರಾಜ್ ಸಿಂಗ್, ಸೆಹ್ವಾಗ್ ಸೇರಿದಂತೆ ಹಲವಾರು ಆಟಗಾರು ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅವರು ಟ್ವೀಟ್ ಮಾಡಿ ಹೆಲಿಕಾಪ್ಟರ್ ಧೋನಿ ಎಂದು ಕರೆದು...

ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ತಂಡದ ಮಾಲೀಕರಿಗೂ ಧೋನಿಗೂ ಸಂಬಂಧ ಸರಿ ಇಲ್ವೇ?

3 years ago

ಪುಣೆ: ರೈಸಿಂಗ್ ಪುಣೆ ಸೂಪರ್‍ಜೈಂಟ್ಸ್ ತಂಡದ ಮಾಲೀಕರಿಗೂ ಮಾಜಿ ನಾಯಕ ಧೋನಿಗೂ ಸಂಬಂಧ ಸರಿ ಇಲ್ಲವೇ ಹಿಗೊಂದು ಪ್ರಶ್ನೆ ಈಗ ಎದ್ದಿದೆ. ಪುಣೆ ತಂಡದ ಮಾಲೀಕರಾಗಿರುವ ಸಂಜಯ್ ಗೋಯಂಕಾ ಅವರ ಸಹೋದರ ಹರ್ಷ ಗೋಯಂಕಾ ಅವರು ಧೋನಿ ಕುರಿತಾಗಿ ಮಾಡಿರುವ ಟ್ವೀಟ್‍ನಿಂದಾಗಿ...

ಖಾಸಗಿತನ ಏನಾದ್ರೂ ಉಳಿದಿದೆಯೇ: ಧೋನಿ ವೈಯಕ್ತಿಕ ದಾಖಲೆ ಲೀಕ್ ಕುರಿತು ಸಚಿವರಿಗೆ ಸಾಕ್ಷಿ ಪ್ರಶ್ನೆ

3 years ago

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ವೈಯಕ್ತಿಕ ದಾಖಲೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿರುವ ಕುರಿತು ಪತ್ನಿ ಸಾಕ್ಷಿ ಸಿಂಗ್ ಕಿಡಿಕಾರಿದ್ದಾರೆ. ಮಂಗಳವಾರ ಆಧಾರ್ ಕಾರ್ಡಿನ ನೋಂದಣಿ ಸೇವೆ ಒದಗಿಸುವ ಸಂಸ್ಥೆ ಸಿಎಸ್ ಸಿ ಇ-ಆಡಳಿತ ತಮ್ಮ...

ದೆಹಲಿಯ ಹೋಟೆಲ್‍ನಲ್ಲಿ ಬೆಂಕಿ- ಜಾರ್ಖಂಡ್ ಟೀಂ, ಧೋನಿ ಪಾರು

3 years ago

ನವದೆಹಲಿ: ದೆಹಲಿಯ ದ್ವಾರಕಾದಲ್ಲಿರುವ ವೆಲ್‍ಕಮ್ ಹೋಟೆಲ್‍ನಲ್ಲಿ ಇಂದು ಬೆಳಿಗ್ಗೆ ಬೆಂಕಿ ಅವಘಢ ಸಂಭವಿಸಿದ್ದು, ಹೋಟೆಲ್‍ನಲ್ಲಿ ತಂಗಿದ್ದ ಕ್ರಿಕೆಟಿಗ ಎಸಂಎಸ್ ಧೋನಿ ಹಾಗೂ ಜಾರ್ಖಂಡ್ ತಂಡವನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಿಗ್ಗೆ ಈ ಅನಾಹುತ ಸಂಭವಿಸಿದ್ದು ಸುಮಾರು 6.30ರ ವೇಳೆಗೆ ದೆಹಲಿ ಫೈರ್...

ಕೊಹ್ಲಿಗೆ ಧೋನಿಯ ಈ ಒಂದು ದಾಖಲೆ ಮುರಿಯಲು ಸಾಧ್ಯವೇ ಇಲ್ಲ

3 years ago

ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕ್ರಿಕೆಟ್‍ನಲ್ಲಿ ಎಲ್ಲ ದಾಖಲೆಗಳನ್ನು ಮುರಿಯುತ್ತಾ ಹೋಗುತ್ತಿದ್ದಾರೆ. ಆದರೆ ಧೋನಿ ಆಸ್ಟ್ರೇಲಿಯಾ ವಿರುದ್ಧ ನಿರ್ಮಿಸಿರುವ ಒಂದು ದಾಖಲೆಯನ್ನು ಕೊಹ್ಲಿಗೆ ಮುರಿಯಲು ಸಾಧ್ಯವಿಲ್ಲ. ಹೌದು. ಮಹೇಂದ್ರ ಸಿಂಗ್ ನಾಯಕತ್ವದಲ್ಲಿ ಟೀಂ ಇಂಡಿಯಾ ಇದೂವರೆಗೆ ಸ್ವದೇಶದಲ್ಲಿ ನಡೆದ...

ಧೋನಿ ಸಾಕುನಾಯಿಗಳು ಬಾಲನ್ನು ಹಾರಿ ಹಿಡಿಯೋದನ್ನು ನೋಡಿ

3 years ago

ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಕೆಟ್ ಹಿಂದುಗಡೆ ಹೇಗೆ ಬಾಲ್‍ಗಳನ್ನು ಹಾರಿ ಹಿಡಿಯುತ್ತಾರೆ ಎನ್ನುವುದು ನಿಮಗೆ ಗೊತ್ತೆ ಇದೆ. ಈಗ ಇವರ ಸಾಕು ನಾಯಿಗಳು ಸಹ ಬಾಲನ್ನು ಹಾರಿ ಹಿಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಧೋನಿ...