Wednesday, 18th September 2019

7 days ago

ಪಾಕ್‍ನಲ್ಲಿ ಪೆಟ್ರೋಲ್, ಡೀಸೆಲ್‍ಗಿಂತ ತುಟ್ಟಿಯಾಯ್ತು ಹಾಲು

ಇಸ್ಲಮಾಬಾದ್: ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಎರಡು ದಿನಗಳ ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಗಿಂತ ಹಾಲಿನ ಬೆಲೆ ಹೆಚ್ಚಾಗಿತ್ತು. ಪಾಕಿಸ್ತಾನದ ಸಿಂಧ್ ಮತ್ತು ಕರಾಚಿ ಭಾಗಗಳಲ್ಲಿ ಲೀಟರ್ ಹಾಲಿಗೆ 120 ರಿಂದ 140 ರೂ.ಗೆ ಮಾರಾಟವಾಗಿದೆ. ಪಾಕಿಸ್ತಾನದ ಕರಾಚಿ ಮತ್ತು ಸಿಂಧ್ ಭಾಗಗಳಲ್ಲಿ ಪೆಟ್ರೋಲ್ 113 ರೂ. ಪ್ರತಿ ಲೀಟರ್ ಮತ್ತು ಡೀಸೆಲ್ 91 ರೂ. ಪ್ರತಿ ಲೀಟರ್ ಗೆ ಮಾರಟಗೊಂಡಿದೆ. ಇವರೆಡರ ಬೆಲೆಗಿಂತ ಹಾಲಿನ ಬೆಲೆ ಎರಡು ದಿನಗಳಲ್ಲಿ 15 ರಿಂದ 30 ರೂ.ವರೆಗೆ ಹೆಚ್ಚಳವಾಗಿತ್ತು. […]

2 months ago

ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂ. ಸೆಸ್

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬಲೆಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸ ತುಂಬಿಸಲು ತೈಲದ ಮೆಲೆ ಅಬಕಾರಿ ಸುಂಕ ಹೆಚ್ಚಿಸಲು ಮೋದಿ ಸರ್ಕಾರ ಮುಂದಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೆಚ್ಚುವರಿ ಮೂಲ ಸೌಕರ್ಯ ಸೆಸ್ ಅಡಿಯಲ್ಲಿ ಒಂದು ರೂ. ಸೆಸ್...

ಪೆಟ್ರೋಲ್ ಬಂಕ್‍ನಲ್ಲಿ ರಾತ್ರಿ ನಿದ್ದೆ ಮಾಡುವ ಮುನ್ನ ಎಚ್ಚರ!

4 months ago

ಬೆಂಗಳೂರು: ರಾತ್ರಿ ಹೊತ್ತು ಪೆಟ್ರೋಲ್ ಬಂಕ್‍ನಲ್ಲಿ ನಿದ್ದೆ ಮಾಡುವ ಸಿಬ್ಬಂದಿ ಮತ್ತು ಮಾಲೀಕರು ಎಚ್ಚರವಾಗಿರಿ. ಯಾಕೆಂದರೆ ಕದ್ದು ಡೀಸೆಲ್ ಹಾಕಿಕೊಂಡು ಹೋಗುವ ಕಾರ್ ಚಾಲಕರಿದ್ದಾರೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಮಂಜುನಾಥ್ ಅವರಿಗೆ ಸೇರಿದ ತ್ರಿವೇಣಿ ಪೆಟ್ರೋಲ್ ಬಂಕ್‍ನಲ್ಲಿ ಈ ಘಟನೆ ನಡೆದಿದೆ. ಇಂದು...

ಡೀಸೆಲ್ ಕಳ್ಳತನ ತಡೆಯಲು ಕೆಎಸ್‌ಆರ್‌ಟಿಸಿ ಪ್ಲ್ಯಾನ್

4 months ago

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‍ನಲ್ಲಿ ಡೀಸೆಲ್ ಕಳ್ಳತನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಕೆಲವೊಂದು ನಿಯಮವನ್ನು ಜಾರಿ ಮಾಡಿದೆ. ಹೌದು, ರಾತ್ರಿ ವೇಳೆ ಬಸ್ ನಿಲ್ಲಿಸಿದಾಗ ಡೀಸೆಲ್ ಕಳ್ಳತನ ಹೆಚ್ಚಾಗುತ್ತಿದೆ. ಈ ವಿಚಾರದ ಬಗ್ಗೆ ತಲೆಕೆಡಿಸಿಕೊಂಡಿರುವ ಕೆಎಸ್‌ಆರ್‌ಟಿಸಿ ಈಗ...

ಡಿಸೇಲ್ ಟ್ಯಾಂಕರ್‌ನಲ್ಲಿ ಮಾರ್ಪಾಡು- ಕೆಎಸ್‌ಆರ್‌ಟಿಸಿಗೆ ವಂಚನೆ

4 months ago

ಶಿವಮೊಗ್ಗ: ಶಿವಮೊಗ್ಗ ಕೆಎಸ್‌ಆರ್‌ಟಿಸಿ ಡಿಪೋಗೆ ಡೀಸೆಲ್ ಪೂರೈಕೆ ಮಾಡುವ ಟ್ಯಾಂಕರ್‌ನಲ್ಲಿ ಮಾರ್ಪಾಡು ಮಾಡಿ ಅತ್ಯಂತ ಚಾಣಾಕ್ಷತನದಿಂದ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ವಂಚನೆಯಲ್ಲಿ ಮುಖ್ಯವಾಗಿ ಮಂಗಳೂರು ಮೂಲದ ಟ್ಯಾಂಕರ್ ಮಾಲೀಕ ಹಾಗೂ ಚಾಲಕ, ಭಾರತ್ ಪೆಟ್ರೋಲಿಯಂ ಹಾಗೂ ಶಿವಮೊಗ್ಗ ಕೆಎಸ್...

ಮೇ 19ರ ನಂತ್ರ ಕಾದಿದೆ ಶಾಕ್ – ಪೆಟ್ರೋಲ್, ಡೀಸೆಲ್ ದರ ಭಾರೀ ಏರಿಕೆ

4 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಮುಗಿದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಮಾರ್ಚ್ 11 ರಿಂದ ಈವರೆಗೆ ಕೇವಲ ಶೇ.1 ರಷ್ಟು ಮಾತ್ರ ಪೆಟ್ರೋಲ್ ದರ ಏರಿಕೆಯಾಗಿದೆ. ಚುನಾವಣಾ ಆಯೋಗವು ಲೋಕಸಭಾ...

ಡೀಸೆಲ್ ಟ್ಯಾಂಕರ್ ಪಲ್ಟಿ- ಮುಗಿಬಿದ್ದು ಡೀಸೆಲ್ ಹೊತ್ತೊಯ್ದ ಜನ

5 months ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿದ್ದು, ಅದರಿಂದ ಸೋರಿಕೆಯಾಗುತ್ತಿದ್ದ ಡೀಸೆಲ್‍ಗಾಗಿ ಜನರು ಮುಗಿಬಿದ್ದಿದ್ದ ದೃಶ್ಯ ಜಿಲ್ಲೆಯ ಹೊಸದುರ್ಗ ತಾಲೂಕಿನ ಬೆಲಗೂರು ಗ್ರಾಮ ಬಳಿ ಕಂಡುಬಂದಿದೆ. ಇಂದು ಬೆಲಗೂರು ಬಳಿಕ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿತ್ತು. ಈ ವೇಳೆ...

ಪತಿಯಿಂದ ನಿಂದನೆ – ಡೀಸೆಲ್ ಸುರಿದು ಗೃಹಿಣಿ ಆತ್ಮಹತ್ಯೆ

6 months ago

ಮೈಸೂರು: ಗೃಹಿಣಿಯೊಬ್ಬಳು ಪತಿಯ ನಿಂದನೆ ಮಾತುಗಳಿಗೆ ಬೇಸತ್ತು ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ದೊಡ್ಡನಹುಂಡಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಮಹದೇವಮ್ಮ ಆತ್ಮಹತ್ಯೆಗೆ ಶರಣಾದ ಗೃಹಿಣಿ. 10 ವರ್ಷದ ಹಿಂದೆ ದೊಡ್ಡನಹುಂಡಿ ಗ್ರಾಮದ...