ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್ – ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆ
ನವದೆಹಲಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ…
ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?
ಲಕ್ನೋ: ಪೆಟ್ರೋಲ್, ಡೀಸೆಲ್‌ನಂತೆಯೇ ದಿನಬಳಕೆ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ. ಕೆಲದಿನಗಳ ಹಿಂದೆಯಷ್ಟೇ ಅಡುಗೆ ಎಣ್ಣೆದರ, ಅಡುಗೆ…
ಇಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ಖರೀದಿಸಿದ್ರೆ ಸಿಗುತ್ತೆ ಉಚಿತ ಪೆಟ್ರೋಲ್, ನಿಂಬೆಹಣ್ಣು
ನವದೆಹಲಿ: ತನ್ನ ಮಳಿಗೆಯಲ್ಲಿ 10 ರೂ. ಮೌಲ್ಯದ ಮೊಬೈಲ್ ಬಿಡಿಭಾಗಗಳನ್ನು ಖರೀದಿಸಿದರೆ ಉಚಿತವಾಗಿ ನಿಂಬೆಹಣ್ಣು ಹಾಗೂ…
ನಿನ್ನ ಪತ್ನಿಯನ್ನು ರಾತ್ರಿ ಕಳುಹಿಸು ಎಂದ ಬಾಸ್ – ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ
ಲಖನೌ: ಉತ್ತರ ಪ್ರದೇಶದ ವಿದ್ಯುತ್ ಇಲಾಖೆಯ ಅಧಿಕಾರಿಯೊಬ್ಬರು, ತನಗೆ ವರ್ಗಾವಣೆ ಬೇಕಿದ್ದರೆ ಪತ್ನಿಯನ್ನು ರಾತ್ರಿಗೆ ಕಳುಹಿಸು…
ಮದುವೆಯಲ್ಲಿ ವಧು, ವರನಿಗೆ ಪೆಟ್ರೋಲ್, ಡೀಸೆಲ್ ಗಿಫ್ಟ್ ಕೊಟ್ಟ ಸ್ನೇಹಿತರು
ಚೆನ್ನೈ: ಇಂಧನ ದರ ಗಗನಕ್ಕೇರುತ್ತಿರುವ ಹಿನ್ನೆಲೆ ಚೆಂಗಲ್ಪಟ್ಟು ಜಿಲ್ಲೆಯ ಚೆಯ್ಯೂರ್‍ನಲ್ಲಿ ನವ ವಿವಾಹಿತ ದಂಪತಿಗೆ ತಮ್ಮ…
ಸತತ 15ನೇ ದಿನ ಏರಿಕೆ – ಪೆಟ್ರೋಲ್, ಡೀಸೆಲ್ 80 ಪೈಸೆ ಏರಿಕೆ
ನವದೆಹಲಿ: ಸತತ 15ನೇ ದಿನವು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ…
ಸತತ 15ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ: ಸತತ 15ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದುಬಾರಿಯಾಗಿದೆ. ಇಂದು ಲೀಟರ್ ಪೆಟ್ರೋಲ್…
CNG, PNG ದರ ಮತ್ತಷ್ಟು ದುಬಾರಿ: ಎಲ್ಲಿ ಎಷ್ಟು ದರ..?
ನವದೆಹಲಿ: ಕಳೆದ 10 ದಿನಗಳಿಂದಲೂ ಪೆಟ್ರೋಲ್, ಡೀಸೆಲ್ ದರ ಸತತವಾಗಿ ಏರಿಕೆಯಾಗುತ್ತಿದೆ. ಇದರೊಂದಿಗೆ ಯುಗಾದಿ ಹಬ್ಬಕ್ಕೂ…
ಬೆಲೆ ಏರಿಸುತ್ತಿರುವ ಈ ಸರ್ಕಾರ ಒಂದು ರೀತಿ ಕೋಲ್ಡ್‌ಬ್ಲಡೆಡ್ ಹಂತಕನಿದ್ದಂತೆ: ದಿನೇಶ್ ಗುಂಡೂರಾವ್
ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಶಾಸಕ ದಿನೇಶ್ ಗುಂಡೂರಾವ್ ಸರ್ಕಾರವನ್ನು…
ಬೆಲೆ ಏರಿಕೆ ಪ್ರಧಾನ ಮಂತ್ರಿ ಜನ್ ಧನ್ ಲೂಟ್ ಯೋಜನೆಯ ಭಾಗ: ರಾಹುಲ್ ಗಾಂಧಿ
ನವದೆಹಲಿ: ಎರಡು ವಾರಗಳಲ್ಲಿ 12ನೇ ಬಾರಿ ಏರಿಕೆ ಆಗುತ್ತಿರುವ ತೈಲ ಬೆಲೆಯು ಪ್ರಧಾನ ಮಂತ್ರಿ ಜನ್…