ದಾವಣಗೆರೆ: ಅಧಿಕಾರಿಗಳು ವರ್ಗಾವಣೆಗೆ ಹೆದರಬಾರದು. ವರ್ಗಾವಣೆಗೆ ಏನಾದ್ರು ಹೆದರಿದ್ರೆ ಇನ್ನೊಬ್ಬರ ಅಡಿಯಾಳಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಸಂಚಾರಿ ವಿಭಾಗದ ಡಿಐಜಿ ಡಿ ರೂಪಾ ಹೇಳಿದ್ದಾರೆ. ನಗರದ ಕುವೆಂಪು ಕನ್ನಡ ಭವನದಲ್ಲಿ ಅಯೋಜನೆ ಮಾಡಲಾಗಿದ್ದ ಜಿಲ್ಲಾ ಮಟ್ಟದ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆ ಮತ್ತು ರಸ್ತೆ ಗುಂಡಿಗಳಿಂದ ಸಾಕಷ್ಟು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಇಂತಹ ಪ್ರಕರಣಗಳ ಹೊಣೆಯನ್ನು ರಸ್ತೆ ನಿರ್ಮಾಣ ಮಾಡಿದ ಪ್ರಾಧಿಕಾರವೇ ಹೊರಬೇಕು ಅಂತ ಸಂಚಾರ ಹಾಗೂ ರಸ್ತೆ ಸುರಕ್ಷತಾ ಇಲಾಖೆ...
-ತೆಲಗಿ ತಲೆ ಮೇಲಿದೆ 254 ಕೋಟಿ ರೂ. ತೆರಿಗೆ ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಸತ್ಯನಾರಾಯಣರಾವ್ ಮತ್ತು ಡಿಐಜಿ ರೂಪಾ ವರ್ಗಾವಣೆ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಮಾಧ್ಯಮದ ಮುಂದೆ...
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾಥಿತ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಸಜಾಬಂಧಿಗಳಿಗೆ ಜೈಲಾಧಿಕಾರಿಗಳು ಬೆದರಿಕೆ ಹಾಕಿದ ಪ್ರಕರಣದ ಬೆನ್ನಲ್ಲೇ ರಾತ್ರೋರಾತ್ರಿ 18 ಕೈದಿಗಳನ್ನ ಬಳ್ಳಾರಿ ಜೈಲಿಗೆ ಶಿಫ್ಟ್...
ಮೈಸೂರು: ಪರಪ್ಪನ ಅಗ್ರಹಾರದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶ ಮಾಡಲಾಗಿದೆ. ಆದ್ರೆ ಪದೇ ಪದೇ ಮಾಧ್ಯಮದ ಮುಂದೆ ಹೋಗಬಾರದು. ಈ ಸಂಬಂಧ ಡಿಐಜಿ ರೂಪ ಅವರಿಗೆ ನೋಟಿಸ್ ನೀಡಲಾಗಿದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ...