Sunday, 17th November 2019

Recent News

2 months ago

ಕೊಟ್ಟ ಮಾತು ಉಳಿಸಿಕೊಳ್ಳದ ರಾಹುಲ್ ಕ್ಷಮೆ ಕೇಳಲಿ- ಕೈ ನಾಯಕ, ದಿಗ್ವಿಜಯ್ ಸಿಂಗ್ ಸಹೋದರ

ಭೋಪಾಲ್: ಸಾಲ ಮನ್ನಾ ವಿಚಾರದಲ್ಲಿ ಕಾಂಗ್ರೆಸ್ ನಾಯಕ ಗಾಂಧಿ ಮಾತು ತಪ್ಪಿದ್ದು, ಈ ಕುರಿತು ಜನತೆ ಬಳಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಕಿರಿಯ ಸಹೋದರ ಲಕ್ಷ್ಮಣ್ ಸಿಂಗ್ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳಲ್ಲಿ ಮಧ್ಯಪ್ರದೇಶದ ರೈತರ ಬಾಕಿ ಸಾಲವನ್ನು ಮನ್ನಾ ಮಾಡುತ್ತೇವೆ ಎಂದು ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದು, ಹೀಗಾಗಿ ರಾಹುಲ್ ಗಾಂಧಿ ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಭರವಸೆ […]

4 months ago

ನೋಟ್ ಬ್ಯಾನ್ ವೇಳೆ ಕೂಡಿಟ್ಟ ಹಣದಿಂದ ಬಿಜೆಪಿ ಆಪರೇಷನ್ : ದಿಗ್ವಿಜಯ್ ಸಿಂಗ್

ಮುಂಬೈ: ನೋಟ್ ಬ್ಯಾನ್ ಸಂದರ್ಭದಲ್ಲಿ ಕೂಡಿಟ್ಟ ಕೋಟ್ಯಂತರ ಹಣವನ್ನು ಇದೀಗ ವಿರೋಧ ಪಕ್ಷದ ಶಾಸಕರನ್ನು ಖರೀದಿಸಲು ಬಿಜೆಪಿ ಬಳಸುತ್ತಿದೆ ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮುಂಬೈನಲ್ಲಿದ್ದ ತಮ್ಮ ಸ್ನೇಹಿತ(ರೆಬೆಲ್ ಶಾಸಕ)ರನ್ನು ಭೇಟಿಯಾಗಲು ಬಂದಾಗ ಪೊಲೀಸರು ಹೋಟೆಲ್ ಒಳಗಡೆ ಪ್ರವೇಶಿಸಲು ನಿರಾಕರಿಸಿದರು. ಶಾಸಕರೂ ಸಹ ಅವರ ಕರೆ ಸ್ವೀಕರಿಸಿರಲಿಲ್ಲ. ಹೀಗಾಗಿ...

ದೇಶಕ್ಕೆ ಗಾಂಧಿ ಬೇಕೇ ಹೊರತು, ಹಿಟ್ಲರ್, ಮೋದಿಗಳಲ್ಲ: ದಿಗ್ವಿಜಯ್ ಸಿಂಗ್

8 months ago

ನವದೆಹಲಿ: ದೇಶಕ್ಕೆ ಮಹಾತ್ಮಾ ಗಾಂಧಿ, ಮಾರ್ಟಿನ್ ಲೂಥರ್ ಕಿಂಗ್ ಅವರತಂಹ ನಾಯಕರು ಬೇಕೇ ಹೊರತು, ಸರ್ವಾಧಿಕಾರಿಗಳಾದ ಹಿಟ್ಲರ್, ಮುಸ್ಲೋನಿ, ಮೋದಿಗಳಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ. ನ್ಯೂಜಿಲ್ಯಾಂಡ್‍ನಲ್ಲಿ ನಡೆದ ಮಸೀದಿ ದಾಳಿಯನ್ನು ಖಂಡಿಸಿ...

ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಚಾಲೆಂಜ್

9 months ago

ನವದೆಹಲಿ: ನಿಮಗೆ ಅಷ್ಟೊಂದು ಧೈರ್ಯವಿದ್ದರೆ, ದಯವಿಟ್ಟು ನನ್ನ ವಿರುದ್ಧ ಕೇಸ್ ಹಾಕಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲೆಸೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಗ್, ನೀವು ಹಾಗೂ ನಿಮ್ಮ ಸಚಿವರು ನನ್ನನ್ನು...

ಪುಲ್ವಾಮಾ ದಾಳಿ ಆಕ್ಸಿಡೆಂಟ್ ಅನ್ನೋದಕ್ಕೆ ನಿಮ್ಮ ಬಳಿ ದಾಖಲೆ ಇದೆಯಾ? ಹುತಾತ್ಮ ಯೋಧನ ಪತ್ನಿ

9 months ago

ಮಂಡ್ಯ: ಪುಲ್ವಾಮಾ ಪ್ರಕರಣ ಒಂದು ಆಕ್ಸಿಡೆಂಟ್ ಎಂದ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಹುತಾತ್ಮ ಯೋಧ ಗುರು ಪತ್ನಿ ಕಣ್ಣೀರು ಹಾಕುತ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಹುತಾತ್ಮ ಯೋಧ ಗುರು ಅವರ ಪತ್ನಿ ಕಲಾವತಿ, ಸೈನಿಕರ ಪ್ರಾಣಕ್ಕೆ...

ಮಧ್ಯಪ್ರದೇಶ ಕೈ ನಾಯಕನ ವಿರುದ್ಧ ಜಾಮೀನು ರಹಿತ ವಾರೆಂಟ್!

11 months ago

ಹೈದರಾಬಾದ್: ಮಾನನಷ್ಟ ಹೇಳಿಕೆ ನೀಡಿದ್ದ ಆರೋಪದಡಿ ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಹೈದರಾಬಾದ್ ಕೋರ್ಟ್ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ. ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ದಿಗ್ವಿಜಯ್...

ಕಲ್ಲು ತೂರುವವರ ಬದಲು ಅರುಂಧತಿ ರಾಯ್‍ನ ಜೀಪಿಗೆ ಕಟ್ಟಿ: ಬಿಜೆಪಿ ಸಂಸದ ಪರೇಶ್ ರಾವಲ್

2 years ago

ನವದೆಹಲಿ: ಕಲ್ಲು ತೂರಾಟ ನಡೆಸುವವರನ್ನು ಜೀಪಿಗೆ ಕಟ್ಟುವ ಬದಲು ಲೇಖಕಿ ಅರುಂಧತಿ ರಾಯ್ ಅವರನ್ನು ಕಟ್ಟಿ ಎಂದು ಬಿಜೆಪಿ ಸಂಸದ ಪರೇಶ್ ರಾವಲ್ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ. ಕಾಶ್ಮೀರದಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ನಡೆಸುವವರನ್ನು ಸೇನೆಯ ಜೀಪಿನ ಮುಂಭಾಗಕ್ಕೆ ಕಟ್ಟಿದ್ದರ...

ಬಿಎಸ್‍ವೈ, ಈಶ್ವರಪ್ಪ ಟೀಮ್‍ನಿಂದ ನಾಲ್ವರಿಗೆ ಕೊಕ್- ಮುರಳೀಧರ್‍ರಾವ್ ಖಡಕ್ ಆದೇಶ

3 years ago

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಶನಿವಾರ ರಾತ್ರೋರಾತ್ರಿ ಬಿಗ್‍ಶಾಕ್ ಕೊಟ್ಟಿದೆ. ಯಡಿಯೂರಪ್ಪ ಹಾಗೂ ಈಶ್ವರಪ್ಪನವರ ಎರಡು ಬಣಗಳಿಗೂ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಬಿಸಿ ಮುಟ್ಟಿಸಿದ್ದಾರೆ. ಈಶ್ವರಪ್ಪ ಟೀಂನಿಂದ ಭಾನುಪ್ರಕಾಶ್, ನಿರ್ಮಲ್ ಕುಮಾರ ಸುರಾನಾ ಅವರು ಹೊಂದಿದ್ದ ಉಪಾಧ್ಯಕ್ಷ ಸ್ಥಾನವನ್ನ...