Wednesday, 21st August 2019

Recent News

3 months ago

ಹಠ ಯೋಗಕ್ಕೆ ದಿಗ್ವಿಜಯ್ ಸಿಂಗ್‍ರನ್ನ ಆಹ್ವಾನಿಸಿರಲಿಲ್ಲ: ಕಂಪ್ಯೂಟರ್ ಬಾಬಾ ಯೂಟರ್ನ್

ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಹಠ ಯೋಗಕ್ಕೆ ಆಹ್ವಾನಿಸಿರಲಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಯೂಟರ್ನ್ ಹೊಡೆದಿದ್ದಾರೆ. ಚುನಾವಣಾ ಆಯೋಗ ನೀಡಿರುವ ನೋಟಿಸ್‍ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವರು, ಹಠ ಯೋಗ ಕ್ಯಾಂಪ್‍ಗೆ ಬರುವಂತೆ ದಿಗ್ವಿಜಯ್ ಸಿಂಗ್ ಅವರಿಗೆ ಆಹ್ವಾನ ನೀಡಿರಲಿಲ್ಲ. ಅವರು ಪತ್ನಿಯ ಸಮೇತ ಬಂದು ಪೂಜೆಯಲ್ಲಿ ಭಾಗವಹಿಸಿದ್ದು ನನಗೆ ತಿಳಿದಿಲ್ಲ. ಅಷ್ಟೇ ಅಲ್ಲದೆ ದಾನಿಗಳಿಂದ ಹಣ ಸಂಗ್ರಹಿಸಿ ಹಠ ಯೋಗ ನಡೆಸಲಾಗಿದೆ ಎಂದು […]

4 months ago

ಮಸೂದ್ ಅಜರ್‌ಗೆ ಸಾಧ್ವಿ ಶಾಪ ಹಾಕಿದ್ರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ: ದಿಗ್ವಿಜಯ್ ಸಿಂಗ್

ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಅವರು ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ಗೆ ಶಾಪ ಹಾಕಿದರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವೇ ಬೀಳಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಮಧ್ಯ ಪ್ರದೇಶದ ಭೋಪಾಲ್‍ನ ಅಶೋಕ್ ಗಾರ್ಡನ್ ಬಳಿ ಪ್ರಚಾರ ನಡೆಸಿ ಮಾತನಾಡಿದ ಅವರು,...

2019 ಲೋಕಸಮಯ: ದಿಗ್ವಿಜಯ್ ಸಿಂಗ್ ವಿರುದ್ಧ ಸಾಧ್ವಿ ಪ್ರಜ್ಞಾಸಿಂಗ್ ಸ್ಪರ್ಧೆ?

4 months ago

ಭೋಪಾಲ್: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಭೋಪಾಲ್ ನಿಂದ ಚುನಾವಣಾ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪ್ರಜ್ಞಾ ಸಿಂಗ್, ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದು,...

‘ರಾಮಪಥ’ ನಿರ್ಮಾಣಕ್ಕೆ ಕಾಂಗ್ರೆಸ್ ಬದ್ಧ: ದಿಗ್ವಿಜಯ್ ಸಿಂಗ್

11 months ago

ಭೋಪಾಲ್: ಪೌರಾಣಿಕ ಮಾರ್ಗ ‘ರಾಮಪಥ’ ನಿರ್ಮಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಹಿಂದೂಗಳ ಆರಾಧ್ಯದೇವ ಶ್ರೀರಾಮ 14 ವರ್ಷಗಳ ವನವಾಸದ 11 ವರ್ಷ ಮಧ್ಯಪ್ರದೇಶ ಅರಣ್ಯ ಪ್ರದೇಶದಲ್ಲಿ ಸಂಚರಿಸಿದ ಎಂದು ಹೇಳಲಾಗುವ ಮಾರ್ಗವನ್ನು ಕಾಂಗ್ರೆಸ್...

ಬಿಜೆಪಿ ವಿರುದ್ಧ ಕಿಡಿಕಾರಲು ಹೋಗಿ ಎಡವಟ್ಟು: ಕ್ಷಮೆ ಕೇಳಿದ ದಿಗ್ವಿಜಯ್ ಸಿಂಗ್

1 year ago

ನವದೆಹಲಿ: ಭೋಪಾಲ್ ನಗರ ಮೆಟ್ರೋ ಸೇತುವೆ ಚಿತ್ರ ಎಂದು ಫೇಕ್ ಫೋಟೋವನ್ನು ಟ್ವೀಟ್ ಮಾಡಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಿಂದ ಫೋಟೋವೊಂದನ್ನು ಶನಿವಾರ ಟ್ವೀಟ್ ಮಾಡಿದ್ದ ಅವರು, ಇದು ಮಧ್ಯಪ್ರದೇಶದ...

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಿಂದ ದಿಗ್ವಿಜಯ್ ಸಿಂಗ್‍ಗೆ ಕೊಕ್

2 years ago

– ಗೋವಾ ಖುರ್ಚಿಯಿಂದಲೂ ಕಿಕ್‍ಔಟ್ – ಕರ್ನಾಟಕಕ್ಕೆ ಬಂದ್ರು ಕೆ.ಸಿ. ವೇಣುಗೋಪಾಲ್ ನವದೆಹಲಿ: ರಾಜ್ಯ ಕಾಂಗ್ರೆಸ್‍ನಲ್ಲಿ ಎಲೆಕ್ಷನ್ ಹೊಸ್ತಿಲಲ್ಲೇ ದೊಡ್ಡ ಬದಲಾವಣೆ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ದಿಗ್ವಿಜಯ್ ಸಿಂಗ್‍ಗೆ ಕೊಕ್ ಕೊಡಲಾಗಿದೆ. ಗೋವಾ ಉಸ್ತುವಾರಿಯಿಂದಲೂ ಕೊಕ್ ನೀಡಲಾಗಿದೆ. ದಿಲ್ಲಿ ಮಟ್ಟದ...

ಹಸುಗಳ ಆಧಾರ್ ಕಾರ್ಡ್ ವೆಚ್ಚವನ್ನು ಯಾರು ಭರಿಸ್ತಾರೆ? ಗುತ್ತಿಗೆ ಗೋ ರಕ್ಷಕರಿಗೆ ಸಿಗುತ್ತಾ: ದಿಗ್ವಿಜಯ್ ಪ್ರಶ್ನೆ

2 years ago

ನವದೆಹಲಿ: ಆಧಾರ್ ರೀತಿಯ ವಿಶಿಷ್ಟ ಗುರುತು ಸಂಖ್ಯೆಯನ್ನು ಹಸುಗಳಿಗೂ ನೀಡಲು ಹೊರಟಿರುವ ಕೇಂದ್ರದ ಪ್ರಸ್ತಾಪಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಕಿಡಿ ಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು ಆಧಾರ್ ವ್ಯವಸ್ಥೆ ಜಾರಿಗೆ ತಗಲುವ ವೆಚ್ಚವನ್ನು ಯಾರು ಭರಿಸುತ್ತಾರೆ ಎಂದು...