Thursday, 21st March 2019

Recent News

6 days ago

ರಾಹುಲ್ ಗಾಂಧಿಗೆ ಸೋಲಿನ ಭಯ? – ಅಮೇಥಿ ಜೊತೆ ಕರ್ನಾಟಕದಿಂದ ಸ್ಪರ್ಧೆಗೆ ಒಲವು

ಬೆಂಗಳೂರು: ಲೋಕಸಭಾ ಚುನಾವಣೆ ಸಮರಕ್ಕೆ ದಿನ ಗಣನೆ ಆರಂಭವಾಗುತ್ತಿದಂತೆ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕ ಸೋಲು ಗೆಲುವಿನ ಲೆಕ್ಕಾಚಾರ ಆರಂಭವಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೋಲಿನ ಭಯ ಕಾಡುತ್ತಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ. ಹೌದು, ರಾಹುಲ್ ಗಾಂಧಿ ಈ ಬಾರಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ. ಈ ಸುದ್ದಿಗೆ ಪೂರಕ ಎಂಬಂತೆ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಚಾಮರಾಜನಗರದಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್ ಗಾಂಧಿ […]

6 days ago

ರಾಹುಲ್ ಗಾಂಧಿ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ: ದಿನೇಶ್ ಗುಂಡೂರಾವ್

ಚಾಮರಾಜನಗರ: ಎಐಸಿಸಿ ಅಧಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಹ್ವಾನ ಕೊಟ್ಟಿದ್ದಾರೆ. ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಕೇವಲ ಉತ್ತರ ಭಾರತದಿಂದ ಮಾತ್ರ ಸ್ಪರ್ಧೆ ಮಾಡುವುದಲ್ಲ. ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ. ಅದರಲ್ಲೂ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ ಎಂದು ಹೇಳಿ...

ಕಾಂಗ್ರೆಸ್ಸಿನವರಿಗೆ ಮಕ್ಳಾಗದಿದ್ದರೆ ಬಿಜೆಪಿಗೆ ಬೈತಾರೆ – ಅರವಿಂದ ಲಿಂಬಾವಳಿ

2 weeks ago

ಬೆಂಗಳೂರು: ಕಾಂಗ್ರೆಸ್ ಪಕ್ಷದವರಿಗೆ ಮಕ್ಕಳಗದಿದ್ದರೂ ಅವರು ಬಿಜೆಪಿಗೇ ಬೈತಾರೆ ಎಂದು ಶಾಸಕ ಅರವಿಂದ ಲಿಂಬಾವಳಿಯವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾರ್ಟಿಯವರು ನಮ್ಮನ್ನೇ ದೂಷಿಸುತ್ತಾರೆ. ಮಕ್ಕಳಾಗದಿದ್ದರೂ ಅವರು ಬಿಜೆಪಿಯನ್ನೇ ಬೈತಾರೆ. ಹೀಗಾಗಿ ಕೆಪಿಸಿಸಿ...

ಶೋಭಾ ಕರಂದ್ಲಾಜೆಗೆ ಬುದ್ಧಿಭ್ರಮಣೆಯಾಗಿದೆ: ದಿನೇಶ್ ಗುಂಡೂರಾವ್ ತಿರುಗೇಟು

4 weeks ago

ಮಂಗಳೂರು: ಪುಲ್ವಾಮ ದಾಳಿಗೂ, ಏರ್ ಶೋ ದುರಂತಕ್ಕೂ ಲಿಂಕ್ ಮಾಡುವ ಮಟ್ಟಿಗೆ ಸಂಸದೆ ಶೋಭಾ ಕರಂದ್ಲಾಜೆಗೆ ಬುದ್ಧಿಭ್ರಮಣೆಯಾಗಿದೆ. ಯಾವಾಗ ಏನು ಮಾತನಾಡಬೇಕು ಅಂತ ಅವರಿಗೆ ಗೊತ್ತಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಏರ್ ಶೋನಲ್ಲಿ ಬೆಂಕಿ ಅನಾಹುತಕ್ಕೆ...

ಬರೀ ಮಾತಿನಿಂದ ಏನು ಆಗಲ್ಲ, ಮೋದಿ ಮಾಡಿ ತೋರಿಸಬೇಕು: ದಿನೇಶ್ ಗುಂಡೂರಾವ್

4 weeks ago

ಮಂಡ್ಯ: ನಾವು ಮೋದಿಯವರ ಜೊತೆಗಿದ್ದೇವೆ. ಮಾತಿನಿಂದ ಏನು ಆಗಲ್ಲ, ಮೋದಿ ಅವರು ಮಾತನ್ನು ಕಾರ್ಯ ರೂಪಕ್ಕೆ ತಂದು ತೋರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧ ಗುರು ಸ್ವಗ್ರಾಮ ಗುಡಿಗೆರೆಗೆ ಕಾಂಗ್ರೆಸ್ ನಾಯಕರು ಭೇಟಿ...

5 ವರ್ಷವಾದ್ರೂ ಅಚ್ಛೇದಿನ್ ಯಾಕೆ ಬರ್ಲಿಲ್ಲ- ದಿನೇಶ್ ಗುಂಡೂರಾವ್ ಪ್ರಶ್ನೆ

1 month ago

ಹುಬ್ಬಳ್ಳಿ: ಮೋದಿ ಅವರು ದೇಶಕ್ಕೆ ಏನು ಮಾಡಿದ್ದಾರೆ? 45 ವರ್ಷ ಗಳ ನಂತರ ದೇಶದಲ್ಲಿ ದೊಡ್ಡ ನಿರುದ್ಯೋಗ ಭೀತಿ ಸೃಷ್ಟಿಯಾಗಿದೆ. ಅಧಿಕಾರಕ್ಕೆ ಬಂದು 5 ವರ್ಷವಾಯಿತು. ಎಲ್ಲಿ ಹೋಯಿತು ಅಚ್ಛೆ ದಿನ್ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ವಿಮಾನ...

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಚ್ಚಿಟ್ರು ಸ್ಫೋಟಕ ಸತ್ಯ..!

2 months ago

ಮಂಗಳೂರು: ಕಾಂಗ್ರೆಸ್, ಜೆಡಿಎಸ್‍ನ ಒಟ್ಟು 18 ಶಾಸಕರು ಸೋಮವಾರ ಬಿಜೆಪಿ ಸೇರುತ್ತಾರೆ ಅನ್ನೋ ಸುದ್ದಿಯ ಬೆನ್ನಲ್ಲೆ ಇದೀಗ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸ್ಫೋಟಕ ವಿಚಾರವೊಂದನ್ನು ಬಿಚ್ಚಿಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 30ರಿಂದ 40...

ಟ್ವಿಟ್ಟರ್ ವಾರ್- ವೈಯಕ್ತಿಕ ನಿಂದನೆ ವಿರುದ್ಧ ಗುಡುಗಿದ ದಿನೇಶ್ ಗುಂಡೂರಾವ್

2 months ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ತಮ್ಮ ಮೇಲೆ ವೈಯಕ್ತಿಕ ನಿಂದನೆ ಮಾಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿರುದ್ಧ ಗುಡುಗಿದ್ದಾರೆ. ಭಾನುವಾರ ಕೇಂದ್ರ ಸಚಿವರಾದ ಅನಂತಕುಮಾರ್ ಹೆಗ್ಡೆ ತಮ್ಮ ಭಾಷಣದಲ್ಲಿ ಹಿಂದೂ ಹುಡುಗಿ ಮುಟ್ಟುವ ಯುವಕನ ಕೈ ಇರಬಾರದು ಎಂಬ...