Monday, 22nd April 2019

Recent News

4 days ago

ರಾಯುಡು ‘3ಡಿ ಗ್ಲಾಸ್’ ಟ್ವೀಟ್‍ಗೆ ಬಿಸಿಸಿಐ ಪ್ರತಿಕ್ರಿಯೆ

ಮುಂಬೈ: 2019ರ ವಿಶ್ವಕಪ್ ಟೂರ್ನಿಗೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಅಂಬಟಿ ರಾಯುಡು ಅವರು ಆಯ್ಕೆ ಸಮಿತಿ ವಿರುದ್ಧ ವ್ಯಂಗ್ಯವಾಡಿ ಮಾಡಿದ್ದ ಟ್ವೀಟ್‍ಗೆ ಬಿಸಿಸಿಐ ಸಮಿತಿ ಪ್ರತಿಕ್ರಿಯೆ ನೀಡಿದೆ. ರಾಯುಡು ವಿಶ್ವಕಪ್ ಆಯ್ಕೆಗೆ ಸಂಬಂಧಿಸಿದಂತೆ ತಮ್ಮ ಸ್ಥಾನ ಖಚಿತವೆಂದೇ ಭಾವಿಸಿದ್ದರು. ಆದರೆ ಆಯ್ಕೆ ಸಮಿತಿ ಅವರನ್ನು ಕೈ ಬಿಟ್ಟು ಶಾಕ್ ನೀಡಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ್ದ ರಾಯುಡು, ವಿಶ್ವಕಪ್ ನೋಡಲು 3ಡಿ ಗ್ಲಾಸ್ ಬುಕ್ ಮಾಡಿದ್ದಾಗಿ ಟ್ವೀಟ್ ಮಾಡಿ ಪರೋಕ್ಷವಾಗಿ […]

1 week ago

ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್ ಆಯ್ಕೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಂಎಸ್‍ಕೆ ಪ್ರಸಾದ್

ಮುಂಬೈ: 2019ರ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಈ ಬಾರಿ ಉತ್ತಮ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಇದೇ ವೇಳೆ ತಂಡದಲ್ಲಿ ಸ್ಥಾನ ಪಡೆದಿರುವ ಕೆಎಲ್ ರಾಹುಲ್ ಹಾಗೂ ದಿನೇಶ್ ಕಾರ್ತಿಕ್ ಆಯ್ಕೆ ಹಿಂದಿನ ಬಗ್ಗೆ ಬಿಸಿಸಿಐ ಆಯ್ಕೆ ಸಮತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಮಾಧ್ಯಮ ಪ್ರಶ್ನೆಗಳಿಗೆ ಉತ್ತರಿಸಿ...

ಭಾಂಗ್ರಾ ನೃತ್ಯದ ಮೂಲಕ ದಿನೇಶ್ ಕಾರ್ತಿಕ್, ಹಾರ್ದಿಕ್ ಗೆ ಸ್ವಾಗತ – ವಿಡಿಯೋ ನೋಡಿ

9 months ago

ಲಂಡನ್: ಎಸ್ಸೆಕ್ಸ್ ತಂಡದ ವಿರುದ್ಧ ನಡೆಯುತ್ತಿರುವ ಅಭ್ಯಾಸ ಪಂದ್ಯದ ಎರಡನೇ ದಿನದಾಟದ ಆರಂಭದ ವೇಳೆ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಹಾಗೂ ಹಾರ್ದಿಕ್ ಪಾಂಡ್ಯ ಅವರಿಗೆ ಸಂಪ್ರಾದಾಯಿಕ ಭಾಂಗ್ರಾ ನೃತ್ಯದ ಮೂಲಕ ಸ್ವಾಗತ ಮಾಡಲಾಯಿತು. ಟೀಂ ಇಂಡಿಯಾ, ಎಸ್ಸೆಕ್ಸ್ ತಂಡದ...

ಶುಭಮನ್ ಗಿಲ್ ನೋಡಿ ಕೆಲ ಹುಡುಗರು ಅಸೂಯೆ ಪಡ್ತಾರೆ: ದಿನೇಶ್ ಕಾರ್ತಿಕ್

12 months ago

ಕೋಲ್ಕತ್ತಾ: ಕೆಕೆಆರ್ ಹಾಗೂ ಟೀಂ ಇಂಡಿಯಾ ಅಂಡರ್ 19 ತಂಡದ ಆಟಗಾರನಾಗಿರುವ ಶುಭಮನ್ ಗಿಲ್ ಸುತ್ತ ಹುಡುಗಿಯರು ಕಾಣಿಸಿಕೊಂಡ ವೇಳೆ ಇತರೇ ಹುಡುಗರು ಅಸೂಯೆ ಪಡುತ್ತಾರೆ ಎಂದು ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಕಾಲೆಳೆದಿದ್ದಾರೆ. ಐಪಿಎಲ್ ಚೊಚ್ಚಲ ಪಂದ್ಯಕ್ಕೆ ತಂಡದ...

ಐಪಿಎಲ್‍ನಲ್ಲಿ ಡಿಎಲ್‍ಎಸ್ ಬದಲಾಗಿ ಭಾರತೀಯ ವಿಜೆಡಿ ನಿಯಮಗಳನ್ನು ಬಳಸಿ: ದಿನೇಶ್ ಕಾರ್ತಿಕ್

1 year ago

ಕೊಲ್ಕತ್ತಾ: ಐಪಿಎಲ್ ನಲ್ಲಿ ಡಕ್ವರ್ತ್ ಲೂಯಿಸ್ ನಿಯಮಗಳ ಬದಲಾಗಿ ಭಾರತೀಯ ಜಯದೇವನ್ ಅವರು ರೂಪಿಸಿರುವ ವಿಜೆಡಿ ನಿಯಮಗಳನ್ನು ಏಕೆ ಬಳಕೆ ಮಾಡಬಾರದು ಎಂದು ಕೆಕೆಆರ್ ತಂಡದ ನಾಯಕ ದಿನೇಶ್ ಕಾರ್ತಿಕ್ ಪ್ರಶ್ನಿಸಿದ್ದಾರೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಶನಿವಾರ...

ನಾನು ಓದುತ್ತಿರೋ ವಿಶ್ವವಿದ್ಯಾಲಯದಲ್ಲಿ ಧೋನಿ ಟಾಪರ್: ಕಾರ್ತಿಕ್

1 year ago

ಚೆನ್ನೈ: ನಾನು ಓದುತ್ತಿರುವ ವಿಶ್ವವಿದ್ಯಾಲಯದಲ್ಲಿ ಧೋನಿ ಟಾಪರ್ ಆಗಿದ್ದರೆ, ನಾನು ಇನ್ನೂ ವಿದ್ಯಾರ್ಥಿಯಾಗಿ ಕಲಿಯುತ್ತಿದ್ದೇನೆ ಎಂದು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಹೇಳಿದ್ದಾರೆ. ಬಾಂಗ್ಲಾ ವಿರುದ್ಧ ನಿದಾಸ್ ಟ್ರೋಫಿ ಟಿ 20 ಫೈನಲ್ ಪಂದ್ಯವನ್ನು ಜಯಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ...

ಬಾಂಗ್ಲಾ ಅಭಿಮಾನಿಗಳೇ ನನ್ನನ್ನು ಕ್ಷಮಿಸಿ: ಬೌಲರ್ ರುಬೆಲ್

1 year ago

ಕೊಲಂಬೊ: ಟೀಂ ಇಂಡಿಯಾದ ಅಭಿಮಾನಿಗಳು ದಿನೇಶ್ ಕಾರ್ತಿಕ್ ಆಟದ ಕುರಿತು ಸಂಭ್ರಮಿಸುತ್ತಿದ್ದರೆ, ಇತ್ತ ಬಾಂಗ್ಲಾ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿರುವ ಬೌಲರ್ ರುಬೆಲ್ ಹುಸೇನ್ ಫೈನಲ್ ಪಂದ್ಯದ ಸೋಲಿಗೆ ನಾನೇ ಹೊಣೆ ಎಂದು ಹೇಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್...

ದಿನೇಶ್ ಕಾರ್ತಿಕ್ ಗೆ ಕ್ಷಮೆ ಕೋರಿದ ಅಮಿತಾಬ್ ಬಚ್ಚನ್!

1 year ago

ಮುಂಬೈ: ನಿದಾಸ್ ತ್ರಿಕೋನ ಟಿ20 ಸರಣಿಯ ಬಾಂಗ್ಲಾ ವಿರುದ್ಧದ ಫೈನಲ್ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಭರ್ಜರಿ ಪ್ರದರ್ಶನಕ್ಕೆ ಹಲವು ಸ್ಟಾರ್ ಗಳು ಶುಭಕೋರಿ ಟ್ವೀಟ್ ಮಾಡಿದ್ದಾರೆ. ದಿನೇಶ್ ಅವರ ಆಟವನ್ನ ಮೆಚ್ಚಿದ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಟ್ವೀಟ್ ಮಾಡಿ ಶುಭ...