Tuesday, 17th September 2019

Recent News

9 months ago

ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಭಾಗವಹಿಸಿದ್ದು ಯಾಕೆ: ಉತ್ತರ ಕೊಟ್ಟ ಅಶೋಕ್

ಬೆಳಗಾವಿ: ಬೆಳಗಾವಿಯನ್ನು ಎರಡು ಭಾಗ ಮಾಡಿದ ಡಿ.ಕೆ.ಶಿವಕುಮಾರ್ ಔತಣಕೂಟಕ್ಕೆ ಹೋಗಲು ರಮೇಶ್ ಜಾರಕಿಹೊಳಿ ಇಷ್ಟವಿರಲಿಲ್ಲ. ಹೀಗಾಗಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರ ಮೇಲಿನ ಪ್ರೀತಿ, ವಿಶ್ವಾಸದಿಂದ ಬಂದಿರಬಹುದು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಇರುವುದು ಎಣ್ಣೆ ಸೀಗೇಕಾಯಿ ಸಂಬಂಧ ಅಂತ ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಮಹಾಂತೇಶ ಕವಟಗಿಮಠ ಅವರು ನಗರದಲ್ಲಿ ಬುಧವಾರ ಆಯೋಜಿಸಿದ್ದ ಔತಣಕೂಟಕ್ಕೆ ರಮೇಶ್ ಜಾರಕಿಹೊಳಿ […]