Tuesday, 23rd July 2019

3 days ago

ತಡರಾತ್ರಿ ಮಾಜಿ ಗೆಳೆಯನ ಜೊತೆ ಕಾಣಿಸಿಕೊಂಡ ದೀಪಿಕಾ

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಕಳೆದ ರಾತ್ರಿ ತಮ್ಮ ಮಾಜಿ ಗೆಳೆಯ, ನಟ ರಣ್‍ಬೀರ್ ಕಪೂರ್ ಅವರ ಜೊತೆ ನಿರ್ದೇಶಕ ಲವ್ ರಂಜನ್ ಅವರ ಮನೆಯ ಹೊರಗೆ ಕಾಣಿಸಿಕೊಂಡಿದ್ದಾರೆ. ರಣ್‍ಬೀರ್ ಕಪೂರ್ ನಿರ್ದೇಶಕ ಲವ್ ರಂಜನ್ ಅವರ ಇನ್ನು ಹೆಸರಿಡದ ಚಿತ್ರದಲ್ಲಿ ನಟಿಸುವುದಾಗಿ ಕಳೆದ ವರ್ಷ ಹೇಳಿದ್ದರು. ಅಲ್ಲದೆ ಈ ಚಿತ್ರದಲ್ಲಿ ನಟ ಅಜಯ್ ದೇವಗನ್ ಅವರು ಕೂಡ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಈಗ ದೀಪಿಕಾ ಪಡುಕೋಣೆ ನಿರ್ದೇಶಕ ಲವ್ ರಂಜನ್ ಮನೆಯಿಂದ ಹೊರ […]

2 weeks ago

ಚಿತ್ರಕಥಾ: ಓದು ಅರ್ಧಕ್ಕೇ ಬಿಟ್ಟು ಕಲೆಯ ಕರೆಗೆ ಓಗೊಟ್ಟ ಯಶಸ್ವಿ!

ಬೆಂಗಳೂರು: ಎಳವೆಯಿಂದಲೇ ಯಾವುದಾದರೊಂದು ಗುಂಗಿನ ಚುಂಗು ಹಿಡಿದು ಮುಂದುವರೆದವರೇ ನಾನಾ ಸಾಧನೆಯ ಹರಿಕಾರರಾಗಿದ್ದಾರೆ. ಕೆಲ ಮಂದಿ ಈ ಸಾಧನೆಯ ಹಾದಿಯಲ್ಲಿ ಮೈಲಿಗಲ್ಲುಗಳನ್ನಾದರೂ ನೆಟ್ಟು ನಿರಾಳವಾಗುತ್ತರೆ. ಇದೇ ರೀತಿ ಚಿತ್ರರಂಗದ ಕನಸು ಹೊತ್ತು ಚಿತ್ರಕಥಾ ಎಂಬ ಚಿತ್ರದ ಮೂಲಕ ಸಾಧನೆಯ ಹಾದಿಯಲ್ಲಿ ಮೊದಲ ಹೆಜ್ಜೆ ಎತ್ತಿಟ್ಟಿರುವವರು ನಿರ್ದೇಶಕ ಯಶಸ್ವಿ ಬಾಲಾದಿತ್ಯ. ಈಗಾಗಲೇ ಈ ಸಿನಿಮಾ ಬಗ್ಗೆ ಹೊತ್ತಿಕೊಂಡಿರೋ...

ನಿರ್ದೇಶಕನ ಜೊತೆ ನಟಿ ನಯನತಾರಾ ನಿಶ್ಚಿತಾರ್ಥ!

3 months ago

ಚೆನ್ನೈ: ಲೇಡಿ ಸೂಪರ್ ಸ್ಟಾರ್ ನಯನತಾರಾ ನಿರ್ದೇಶಕ ವಿಗ್ನೇಶ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಯನತಾರಾ ತನ್ನ ಬಹುದಿನದ ಗೆಳೆಯ, ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ಕೆಲವೇ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಅಲ್ಲದೆ 2020ರಲ್ಲಿ ಇಬ್ಬರು ದಾಂಪತ್ಯ ಜೀವನಕ್ಕೆ...

ಕೆಲಸ ಬೇಕೆಂದರೆ ನನ್ನನ್ನು ತೃಪ್ತಿಪಡಿಸು ಎಂದಿದ್ದ ನಿರ್ದೇಶಕ: ಕಿರುತೆರೆ ನಟಿ

3 months ago

ಮುಂಬೈ: ಹಿಂದಿ ಕಿರುತೆರೆ ನಟಿ ರಿಚಾ ಭದ್ರ ತಮಗೆ ಆಗಿರುವ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ರಿಚಾ ಭದ್ರ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ನಾನು ಕಾಸ್ಟಿಂಗ್ ಕೌಚ್ ಎದುರಿಸಿದ್ದೇನೆ. ಮದುವೆಯಾದ ನಂತರ ಈ ಘಟನೆ ನಡೆದಿದೆ. ಕೆಲಸ...

ಸಹನಟಿಯನ್ನು ಮೇರು ನಟಿಯಾಗಿ ಮಾಡುವುದಾಗಿ ಮೋಸ

4 months ago

ಬೆಂಗಳೂರು: ಸಹನಟಿಯನ್ನು ಮೇರು ನಟಿಯಾಗಿ ಮಾಡುವುದಾಗಿ ಸಹ ನಿರ್ದೇಶಕನೊಬ್ಬ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಭು ಮೋಸ ಮಾಡಿದ ಸಹನಿರ್ದೇಶಕ. ಮೋಸ ಹೋದ ಯುವತಿ ಧಾರಾವಾಹಿಗಳಲ್ಲಿ ಸಹ ನಟಿಯಾಗಿ ನಟನೆ ಮಾಡಿಕೊಂಡಿದ್ದಳು. ಧಾರಾವಾಹಿ ನಟನೆ ಮಾಡುವಾಗ ಸಹ ನಿರ್ದೇಶಕನಾಗಿ...

ಅಮಲಾ ಪೌಲ್ ಮಾಜಿ ಪತಿ ಜೊತೆ ಸಾಯಿ ಪಲ್ಲವಿ ಡೇಟಿಂಗ್!

4 months ago

ಹೈದರಾಬಾದ್: ದಕ್ಷಿಣದ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಈಗ ನಟಿ ಅಮಲಾ ಪೌಲ್ ಮಾಜಿ ಪತಿ ತಮಿಳು ನಿರ್ದೇಶಕ ಎ.ಎಲ್. ವಿಜಯ್ ಜೊತೆ ಡೇಟಿಂಗ್ ನಲ್ಲಿ ಇದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಸಾಯಿ ಪಲ್ಲವಿ ಅವರು ಅಮಲಾ ಪೌಲ್ ಮಾಜಿ...

ದೇಸಾಯಿ ಕಟೌಟ್ ನೋಡಿ!

4 months ago

ಸಿನಿಮಾಗಳು ಬಿಡುಗಡೆಯಾದಾಗ ಥಿಯೇಟರಿನ ಮುಂದೆ ಹೀರೋಗಳ ಕಟೌಟ್ ಕೆಲವೊಮ್ಮೆ ನಾಯಕಿಯ ಕಟೌಟ್ ನಿಲ್ಲಿಸಿ ಅದಕ್ಕೆ ಸ್ಟಾರ್ ಕಟ್ಟಿ, ಹಾರ ಹಾಕೋದು ವಾಡಿಕೆ. ಆದರೆ ಉದ್ಘರ್ಷ ಸಿನಿಮಾ ಬಿಡುಗಡೆಯಾಗಿರುವ ಕೆ.ಜಿ.ರಸ್ತೆಯ ಮುಖ್ಯ ಚಿತ್ರಮಂದಿರವಾದ ಸಂತೋಷ್ ಥಿಯೇಟರ್ ಮುಂದೆ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ...

ಓಮ್ನಿ ಕಾರು ಮರಕ್ಕೆ ಡಿಕ್ಕಿ – ಯುವ ಚಿತ್ರ ನಿರ್ದೇಶಕ ಸಾವು

4 months ago

ಮಂಗಳೂರು: ಓಮ್ನಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತುಳು ಚಿತ್ರ ನಿರ್ದೇಶಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ಶಿರ್ತಾಡಿಯಲ್ಲಿ ನಡೆದಿದೆ. ಹ್ಯಾರಿಸ್ ಹೌದಾಲ್(30) ಮೃತಪಟ್ಟ ಯುವ ಚಿತ್ರ ನಿರ್ದೇಶಕ. ಹ್ಯಾರಿಸ್ ಹೌದಾಲ್ ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ್ದರಿಂದ...