Monday, 17th February 2020

2 months ago

ಸ್ಮಗ್ಲಿಂಗ್ ಅಡ್ಡಗಳ ಮೇಲೆ ದಾಳಿ- 16.5 ಕೋಟಿ ರೂ. ಮೌಲ್ಯದ ಚಿನ್ನ ವಶ

ಕೋಲ್ಕತ್ತಾ: ಚಿನ್ನವನ್ನು ಸಾಗಿಸುತ್ತಿದ್ದ ಅಡ್ಡಗಳ ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ದಾಳಿ ನಡೆಸಿ, 16.5 ಕೋಟಿ ರೂ. ಮೌಲ್ಯದ 42 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒಟ್ಟು 42 ಕೆಜಿ ಚಿನ್ನದಲ್ಲಿ 500 ಗ್ರಾಂ ಆಭರಣ ಚಿನ್ನವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದೂರು ಬಂದ ಹಿನ್ನೆಲೆ ಕೋಲ್ಕತ್ತಾದ ವಿವಿಧ ಸ್ಥಳಗಳಲ್ಲಿರುವ ಆರೋಪಿಗಳ ಮನೆ ಮೇಲೆ ದಾಳಿ ಮಾಡಿ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಚಿನ್ನವನ್ನು ಬಾಂಗ್ಲಾದೇಶದಿಂದ […]