Thursday, 19th July 2018

Recent News

8 months ago

ಪೆಟ್ರೋಲ್, ಡೀಸೆಲ್ ಹಾಕಿಸಿಕೊಂಡವರಿಗೆ ಫ್ರೀಯಾಗಿ ಟೀ ಕೊಡ್ತಾರೆ ಹಾವೇರಿಯ ಮಹೇಂದ್ರ

ಹಾವೇರಿ: ಪೆಟ್ರೋಲ್ ಬಂಕ್ ಅಂದ್ರೆ ಅಲ್ಲಿ ಪೆಟ್ರೋಲ್, ಡಿಸೇಲ್ ಮಾತ್ರ ಸಿಗುತ್ತೆ. ಆದ್ರೆ ಇಲ್ಲೊಂದು ಬಂಕ್ ನಲ್ಲಿ ಪೆಟ್ರೋಲ್ ಡಿಸೇಲ್ ಜೊತೆಗೆ ಕೆಲವು ಉಚಿತ ಸೌಲಭ್ಯಗಳು ಸಿಗುತ್ತವೆ. ಪೆಟ್ರೋಲ್ ಹಾಗೂ ಡಿಸೇಲ್ ಹಾಕಿಸಿಕೊಂಡರೆ ಉಚಿತವಾಗಿ ಟೀ ಸಿಗುತ್ತೆ. ಹೌದು. ಹಾವೇರಿ ಹೊರವಲಯದ ಎನ್‍ಹೆಚ್-4 ನಲ್ಲಿರೋ ವೀರಭದ್ರೇಶ್ವರ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್, ಡೀಸೆಲ್ ಹಾಕಿಸಿಕೊಂಡ್ರೆ ಉಚಿತವಾಗಿ ಟೀ ಸಿಗುತ್ತೆ. ಪೆಟ್ರೋಲ್ ಬಂಕ್‍ನಲ್ಲಿ ಉಚಿತವಾಗಿ ಟೀ ಲಭ್ಯವಾಗಲು ಕಾರಣ ಇದೆ. 3 ವರ್ಷದ ಹಿಂದೆ ಶುಗರ್ ಲೆವೆಲ್ ಕಮ್ಮಿಯಾದ […]

8 months ago

ಡೀಸೆಲ್ ಟ್ಯಾಂಕರ್ ಪಲ್ಟಿ- ಬಕೆಟ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದ್ರು ಜನ

ಯಾದಗಿರಿ: ಡೀಸೆಲ್ ಹೊತ್ತೊಯ್ಯುತ್ತಿದ್ದ  ಟ್ಯಾಂಕರೊಂದು ಪಲ್ಟಿಯಾದ ಘಟನೆ ಶಹಾಪೂರ ತಾಲೂಕಿನ ಹುಲಕಲ್ ಗ್ರಾಮದ ಬಳಿ ನಡೆದಿದೆ. ಭಾರತ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದೆ. ಈ ಸಮಯದಲ್ಲಿ ಯಾವುದೇ ವಾಹನಗಳು ಸಂಚರಿಸಿದ ಕಾರಣ ಭಾರೀ ದುರಂತ ತಪ್ಪಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಟ್ಯಾಂಕರ್ ನಲ್ಲಿದ್ದ ಡಿಸೇಲ್ ಸೊರಿಕೆಯಾಗುತ್ತಿರುವುದನ್ನು...