Tuesday, 23rd July 2019

Recent News

1 week ago

ಕಾಫಿನಾಡಿನಲ್ಲಿ ಜ್ವರಕ್ಕೆ ಒಂದೇ ತಿಂಗಳಲ್ಲಿ ಮೂವರು ಬಲಿ

ಚಿಕ್ಕಮಗಳೂರು: ಎರಡು ತಿಂಗಳಿನಿಂದ ಚಿಕ್ಕಮಗಳೂರು ತಾಲೂಕಿನ ಮರ್ಲೆ, ತಿಮ್ಮನಹಳ್ಳಿ, ನಾಗರಹಳ್ಳಿ, ಗೌಡನಹಳ್ಳಿ, ಇಂದಾವರ ಸೇರಿದಂತೆ ಹಲವು ಗ್ರಾಮದ ಜನರು ಜ್ವರದಿಂದ ಬಳಲುತ್ತಿದ್ದಾರೆ. ಒಂದೇ ತಿಂಗಳಲ್ಲಿ ಜ್ವರಕ್ಕೆ ಮೂವರು ಬಲಿಯಾಗಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಏಳಕ್ಕೂ ಹೆಚ್ಚು ಗ್ರಾಮದ ಜನ ಹಾಸಿಗೆ ಹಿಡಿದಿದ್ದು, ಹಳ್ಳಿಯಿಂದ ಹಳ್ಳಿಗೆ ಹರಡುತ್ತಿರುವ ವೈರಲ್ ಫಿವರ್ ನಿಂದ ಸಾವಿರ ಜನಸಂಖ್ಯೆವುಳ್ಳ ಗ್ರಾಮದಲ್ಲಿ ಆರೋಗ್ಯವಾಗಿ ಇರುವವರನ್ನು ಹುಡುಕುವಂತಾಗಿದೆ. ಜನ ಹಾಸಿಗೆ ಹಿಡಿಯುತ್ತಿರುವುದರಿಂದ ಹಳ್ಳಿ ಮಂದಿ ಆತಂಕಕ್ಕೀಡಾಗಿದ್ದಾರೆ. ಒಂದೇ ತಿಂಗಳಲ್ಲಿ ಏಳು ತಿಂಗಳ ಲೋಚನ್, 16ರ ಹರೆಯದ […]

1 month ago

ಚಾಮರಾಜನಗರದ ಕಾಡಂಚಿನಲ್ಲಿ ವಿಚಿತ್ರ ಕಾಯಿಲೆ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದ್ದು, ಇದರಿಂದ ಇಲ್ಲಿನ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹನೂರು ತಾಲೂಕಿನ ಕಾಡಂಚಿನ ಗ್ರಾಮಗಳಾದ ಟಿ.ಜಿ.ದೊಡ್ಡಿ, ಆರ್ ಬಿ ತಾಂಡದ ಗ್ರಾಮದ ಜಾಗೇರಿ ತಾಂಡ ಜನಾಂಗದ 450ಕ್ಕೂ ಹೆಚ್ಚು ಜನರಿಗೆ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. ಮೊದಲಿಗೆ ತಲೆ ನೋವು, ಜ್ವರ, ಕೀಲು ನೋವು, ತಲೆ...

ಚಳಿಗಾಲದಲ್ಲಿ ಏನೆಲ್ಲ ಆರೋಗ್ಯ ಸಮಸ್ಯೆ ಕಾಡುತ್ತೆ, ಯಾವ ರೀತಿ ಕಾಪಾಡಿಕೊಳ್ಳಬೇಕು- ಇಲ್ಲಿದೆ ಟಿಪ್ಸ್

7 months ago

ಬೆಂಗಳೂರು: ಚಳಿಗಾಲ ಈಗ ಶುರುವಾಗಿದ್ದು, ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿಬೇಕು. ಬೆಂಗಳೂರಿನಲ್ಲಿ ಶೀತ ಗಾಳಿ ಹೆಚ್ಚಾಗಿದ್ದು ದಾಖಲೆಯ ಮಟ್ಟದಲ್ಲಿ ಚಳಿ ನಡುಗಿಸುತ್ತಿದೆ. ಚಳಿಗಾಲ ಶುರುವಾದಂತೆ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕೂಡ ಕಾಡುತ್ತವೆ. ಚಳಿಗಾಲದಲ್ಲಿ ದೇಹದ ಉಷ್ಣತೆ ಕಡಿಮೆಯಾಗಿ...

ಹಾಸಿಗೆ ಹಿಡಿದ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ

7 months ago

ಮಂಡ್ಯ: ತಿಥಿ ಸಿನೆಮಾ ಖ್ಯಾತಿಯ ಗಡ್ಡಪ್ಪ ಅನಾರೋಗ್ಯ ಪೀಡಿತರಾಗಿದ್ದು, ಹಾಸಿಗೆ ಹಿಡಿದಿದ್ದಾರೆ. ಮಂಡ್ಯ ತಾಲೂಕಿನ ನೊದೇಕೊಪ್ಪಲು ಗ್ರಾಮದವರಾದ ಚನ್ನೇಗೌಡ ಅವರು ಗಡ್ಡಪ್ಪ ಹೆಸರಿನಿಂದಲೇ ಪ್ರಸಿದ್ಧಿ ಪಡೆದಿದ್ದಾರೆ. ತಿಥಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಗಡ್ಡಪ್ಪ ಅವರಿಗೆ ನಾಲ್ಕು ದಿನಗಳ ಹಿಂದೆ ಪಾರ್ಶ್ವವಾಯು...

ಪಾನಿಪುರಿ C/o ಯಮಪುರಿ-ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್

8 months ago

ಗದಗ: ಗೋಬಿಮಂಚೂರಿ ಹಾಗೂ ಪಾನಿಪುರಿ ಐಟಮ್ಸ್, ಈ ಹೆಸರು ಕೇಳಿದರೆ ಎಲ್ಲರಿಗೂ ತಿನ್ನಬೇಕು ಅನ್ನಿಸುತ್ತದೆ. ಆದರೆ ಜಂಕ್ ಫುಡ್ ಹೇಗೆ, ಎಲ್ಲಿ ತಯಾರಾಗುತ್ತೆ ಅನ್ನೋ ಹಿಂದಿನ ಅಸಲಿ ಸತ್ಯ ಬಯಲಾಗಿದೆ. ಇತ್ತೀಚೆಗೆ ಎಲ್ಲೆಂದರಲ್ಲಿ ಚೈನಿಸ್ ಫುಡ್‍ಗಳದ್ದೇ ಹಾವಳಿವಾಗಿದ್ದು, ಅದರಲ್ಲೂ ಗೋಬಿಮಂಚುರಿ, ಪಾನಿಪುರಿ...

ಇಂದು ವಿಶ್ವ ಏಡ್ಸ್ ದಿನ – ಈ ವಿಷಯಗಳು ನಿಮಗೆ ಗೊತ್ತಿರಲಿ

8 months ago

1987ರಲ್ಲಿ ಭಾರತದಲ್ಲಿ ಮೊದಲ ಏಡ್ಸ್ ಪ್ರಕರಣ ಪತ್ತೆಯಾಯಿತು. 1990ರಿಂದ ಇದನ್ನು ಗಂಭೀರವಾಗಿ ಪರಿಗಣಿಸಿದ ಭಾರತ ಸರ್ಕಾರ ಮಾರಕ ಕಾಯಿಲೆ ನಿಯಂತ್ರಣಕ್ಕೆ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಏಡ್ಸ್ ಗೆ ಗುರಿಯಾಗುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆ ಆಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ...

ಮಹಾಮಳೆ ತಂದ ಆಪತ್ತು- ಇಲಿ ಜ್ವರಕ್ಕೆ 25 ಮಂದಿ ಸಾವು

11 months ago

ತಿರುವನಂತಪುರಂ: ಮಹಾಮಳೆಯ ಪ್ರವಾಹದಿಂದ ತತ್ತರಿಸಿದ್ದ ಕೇರಳ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದು, ಈ ವೇಳೆಯೇ ಇಲಿ ಜ್ವರದ ಭೀತಿ ಶುರುವಾಗಿದೆ. ಕಳೆದ 1 ತಿಂಗಳಿನಲ್ಲಿ ಇಲಿ ಜ್ವರಕ್ಕೆ 28 ಮಂದಿ ಸಾವನ್ನಪ್ಪಿದ್ದು, 1 ವಾರದಲ್ಲೇ 9 ಮಂದಿ ಶಂಕಿತ ಜ್ವರಕ್ಕೆ ಬಲಿಯಾಗಿದ್ದಾರೆ. ಕೇರಳದ ಕೊಯಿಕ್ಕೋಡ್...

ಡಿಸಿ ಕಚೇರಿ ದ್ವಾರದಲ್ಲಿ ಮಲಗಿಸಿ, ಮಗನಿಂದ ತಾಯಿಯ ದಯಾಮರಣಕ್ಕೆ ಮನವಿ

11 months ago

ತುಮಕೂರು:ನಿಗೂಢ ಖಾಯಿಲೆಯಿಂದ ನರಳುತಿದ್ದ ತಾಯಿಯ ದಯಾಮರಣಕ್ಕೆ ಅನುಮತಿ ಕೊಡುವಂತೆ ಮಗನೊಬ್ಬ ತುಮಕೂರು ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ. ನಿಸ್ತೇಜ ಸ್ಥಿತಿಯಲ್ಲಿರುವ ತಾಯಿಯನ್ನು ಡಿಸಿ ಕಚೇರಿ ದ್ವಾರದಲ್ಲಿ ಮಲಗಿಸಿ ದಯಾಮರಣಕ್ಕಾಗಿ ಮಗ ಅಂಗಲಾಚಿದ್ದಾರೆ. ತುಮಕೂರು ನಗರದ ಗಾರ್ಡನ್ ರಸ್ತೆಯ ನಿವಾಸಿ ನಾಗರಾಜ್ ತನ್ನ ತಾಯಿ...