– ವಿತರಣೆಗೆ ರಾಜ್ಯದಲ್ಲಿ ಮೂರು ಸಮಿತಿ ರಚನೆ – ಕೊರೊನಾ ವಾರಿಯರ್ಸ್ಗೆ ಮೊದಲ ಆದ್ಯತೆ – ಬಳಿಕ 50, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಬೆಂಗಳೂರು: ದೇಶದಲ್ಲಿ ಆರಂಭಿಕವಾಗಿ 30 ಕೋಟಿ ಜನರಿಗೆ ಲಸಿಕೆ ತಲುಪಿಸುವ...
– 5 ಸಾವಿರ ಮಾಸ್ಕ್ ಹಂಚಿ ಮಾನವೀಯತೆ ಮೆರೆದ ಯುವ ಡಾಕ್ಟರ್ ಧಾರವಾಡ: ಜಿಲ್ಲೆಯಲ್ಲಿ ಒಬ್ಬರು ಯುವ ವೈದ್ಯರಿದ್ದಾರೆ. ಇವರು ಕೊರೊನಾ ಸಂದರ್ಭದಲ್ಲಿ ಒಂದು ದಿನವೂ ರಜೆಯನ್ನೇ ಪಡೆದಿಲ್ಲ. ಅಷ್ಟೇ ಅಲ್ಲ ಈ ದಿನಗಳಲ್ಲಿ ಕೆಲಸ...
ರಾಯಚೂರು: ಜಿಲ್ಲೆಯಲ್ಲಿ ಸುರಿದ ಅತಿಯಾದ ಮಳೆಗೆ ರಾಯಚೂರು ತಾಲೂಕಿನ ಇಡಪನೂರು ಗ್ರಾಮದ ಜನ ಅಕ್ಷರಶಃ ಬೀದಿಗೆ ಬಂದಿದ್ದರು. ಇಲ್ಲಿನ ಜನರ ಪರಸ್ಥಿತಿ ಬಗ್ಗೆ ಪಬ್ಲಿಕ್ ಟಿವಿ ವರದಿಯನ್ನು ಪ್ರಸಾರ ಮಾಡಿತ್ತು. ವರದಿಗೆ ಸ್ಪಂದಿಸಿದ ದಾನಿಗಳು ಸಂತ್ರಸ್ತರಿಗೆ...
ಹುಬ್ಬಳ್ಳಿ: ಪಬ್ಲಿಕ್ ಟಿವಿಯ ಮನೆಯೇ ಮಂತ್ರಾಲಯ ಕಾರ್ಯಕ್ರಮದಲ್ಲಿ ಶುಕ್ರವಾರ ಹುಬ್ಬಳ್ಳಿಯ ಪದ್ಮಾವತಿಯವರು ಕರೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಆಹಾರವಿಲ್ಲದೇ ಜೀವನ ನಡೆಸುವಂತಾಗಿದೆ ಎಂದು ಪಬ್ಲಿಕ್ ಟಿವಿಯ ಕಾರ್ಯಕ್ರಮದ ಮೂಲಕ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಈ...
ಶಿವಮೊಗ್ಗ: ಕೊರೊನಾ ಮಹಾಮಾರಿ ಸೋಂಕು ರೈತರಿಗೂ ಬೆಂಬಿಡದೇ ಕಾಡುತ್ತಿದ್ದು, ತಾವು ಬೆಳೆದ ಬೆಳೆ, ಹಣ್ಣುಗಳನ್ನು ಮಾರಾಟ ಮಾಡಲಾಗದೇ ರೈತರು ಒದ್ದಾಡುತ್ತಿದ್ದಾರೆ. ಈ ವೇಳೆ ಸರ್ಕಾರವೇನಾದರೂ ಸಹಾಯ ಮಾಡಲಿ ಎಂದು ಗೋಗರೆಯುತ್ತಿದ್ದಾರೆ. ಈ ರೀತಿಯ ಸಂದರ್ಭದಲ್ಲಿ ಹಣ್ಣು...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಲಾಕ್ಡೌನ್ನಿಂದ ಯಾವುದೇ ವಸ್ತುಗಳು ಸಿಗದೆ ಜನರು ಪರದಾಡುತ್ತಿದ್ದಾರೆ. ಹೀಗಾಗಿ ಟಿ.ದಾಸರಹಳ್ಳಿ ಜೆಡಿಎಸ್ ಶಾಸಕ ಮಂಜುನಾಥ್ ಬರೋಬ್ಬರಿ 15 ಸಾವಿರ ಕುಟುಂಬಕ್ಕೆ ದಿನಸಿ ವಿತರಣೆ...
ಮಂಗಳೂರು: ಕೊರೊನಾ ವೈರಸ್ ಮಹಾಮಾರಿಗೆ ಜನ ಕಂಗೆಟ್ಟಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಪರಿತಪಿಸಬೇಕಾದಂತಹ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾನಿಯೊಬ್ಬರು ನೆರವಾಗಲು ಮುಂದೆ ಬಂದಿದ್ದಾರೆ. ಗೋಲ್ಡ್ ಫಿಂಚ್ ಸಮೂಹ ಸಂಸ್ಥೆಯ ಮಾಲಕ, ಉದ್ಯಮಿ...
ಕಾರವಾರ: ಯಾವುದೇ ಕಾರ್ಯಕ್ರಮವಿರಲಿ ಬಂದ ಅಥಿತಿಗಳಿಗೆ ಸಿಹಿ ನೀಡಿ ಮೃಷ್ಟಾನ್ನ ಭೋಜನ ನೀಡುವ ಮೂಲಕ ಅತಿಥಿ ಸತ್ಕಾರ ಮಾಡುವುದು ಸಂಪ್ರದಾಯ . ಯಲ್ಲಾಪುರ ತಾಲೂಕಿನ ಚಂದಗುಳಿಯಲ್ಲಿ ಬುಧವಾರ ನಡೆದ ಉಪನಯನವೊಂದರಲ್ಲಿ ವಿತರಿಸಿದ ವಿಭಿನ್ನ ಉಂಡೆ ಅತಿಥಿಗಳನ್ನು...
ಶಿವಮೊಗ್ಗ/ಬಳ್ಳಾರಿ: ರಾಜ್ಯದೆಲ್ಲೆಡೆ ಲೋಕಸಭಾ ಕ್ಷೇತ್ರದ ಚುನಾವಣೆ ರಂಗೇರುತ್ತಿದೆ. ಇತ್ತ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚುತ್ತಿದ್ದಾಗ ಸಿಕ್ಕಿ ಬಿದ್ದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನಗರದ ವಾರ್ಡ್ ನಂಬರ್ 7 ವಿನೋಬಾನಗರದಲ್ಲಿ ಇರುವ ಮತದಾರರಿಗೆ ದುಡ್ಡು ಹಂಚುತ್ತಿದ್ದಾಗ...
ವಿಜಯಪುರ/ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತಯಾಚನೆ ಮಾಡಿ ತೆರಳಿದ ಬಳಿಕ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡಲಾಗಿದೆ. ಯಡ್ಡಿಯೂರಪ್ಪ ಪ್ರಚಾರ ಸಭೆಗಾಗಿ ಇಂದು ಸಿಂಧಗಿಗೆ ಆಗಮಿಸಿದ್ದರು. ಸಭೆಯಲ್ಲಿ ಸಿಂದಗಿ ಮತಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಬಂದಿದ್ದರು....
ಚಿಕ್ಕಬಳ್ಳಾಪುರ: ಒಂದು ಕಡೆ ರಾಜ್ಯದ ಸಂಸದರಿಗೆ ದುಬಾರಿ ಐಪೋನ್ ಕೊಟ್ಟಿರೋ ಸಮ್ಮಿಶ್ರ ಸರ್ಕಾರ ಹಾಗೂ ಸಚಿವರ ನಡೆ ಎಲ್ಲರ ಟೀಕೆಗೆ ಗುರಿಯಾಗಿದೆ. ಆದ್ರೆ ಇತ್ತ ಶಾಲೆಗಳು ಆರಂಭವಾಗಿ ಎರಡು ತಿಂಗಳುಗಳೆ ಕಳೆದರೂ ಪಾಪ ಸರ್ಕಾರಿ ಶಾಲೆಯ...
ಬೆಂಗಳೂರು: ದರ್ಶನ್ ಮ್ಯಾನೇಜರ್ ದೋಖಾ ಕಥೆ ಬಯಲಾಗಲು ಬಹುಭಾಷಾ ನಟ ಅರ್ಜುನ್ ಸರ್ಜಾ ಕಾರಣವೇ ಎನ್ನುವ ಅನುಮಾನ ಶುರುವಾಗಿದೆ. ಅರ್ಜುನ್ ಸರ್ಜಾ ನಿರ್ದೇಶಿಸಿ, ನಿರ್ಮಿಸಿದ ‘ಪ್ರೇಮಬರಹ’ ಸಿನಿಮಾವನ್ನು ತೂಗುದೀಪ್ ಪ್ರೊಡಕ್ಷನ್ ವಿತರಣೆ ಮಾಡಿತ್ತು. ಇದರ ಉಸ್ತುವಾರಿಯನ್ನ...
ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಲೋಕೋಪಯೋಗಿ ಇಲಾಖೆಗೆ ಶೇಕಡಾವಾರು ಟಾಪ್ ಅನುದಾನ ಬಿಡುಗಡೆ ಮಾಡುವ ಮೂಲಕ, ಅಣ್ಣನ ಮೇಲಿನ ಪ್ರೀತಿ ವ್ಯಕ್ತಪಡೆಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಜೆಟ್ನಲ್ಲಿ ಲೋಕೋಪಯೋಗಿ ಇಲಾಖೆಗೆ 9,271...