Wednesday, 24th April 2019

Recent News

1 month ago

ರಣಬಿಸಿಲಿಗೆ ತತ್ತರಿಸಿದ ರಾಯಚೂರು ಜಿಲ್ಲೆಯ ಜನರು

ರಾಯಚೂರು: ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆ ಕಾವು ರಂಗೇರಿದ್ದರೆ. ಬಿಸಿಲನಾಡು ರಾಯಚೂರಿನಲ್ಲಿ ಮಾತ್ರ ಚುನಾವಣಾ ಕಣ ಮಂಕಾದ್ರೂ ರಣಬಿಸಿಲೇ ಜಿಲ್ಲೆಯ ಜನರನ್ನು ತತ್ತರಿಸುವಂತೆ ಮಾಡಿದೆ. ಚುನಾವಣೆ ಹಿನ್ನೆಲೆ ಸರ್ಕಾರಿ ಕಚೇರಿ ಸಮಯದಲ್ಲೂ ಬದಲಾವಣೆಯಾಗದ ಹಿನ್ನೆಲೆ ಚುನಾವಣಾ ಸಿಬ್ಬಂದಿಯೂ ಬಿಸಿಲಿಗೆ ನಲುಗಿಹೋಗಿದ್ದಾರೆ. ಇನ್ನೂ ಸಾರ್ವಜನಿಕರಂತೂ ಮನೆಯಿಂದ ಹೊರಬರಲು ಹೆದರುವಂತಾಗಿದ್ದು, ಮಣ್ಣಿನ ಗಡಿಗೆ, ಜ್ಯೂಸ್ ವ್ಯಾಪಾರ ಜೋರಾಗಿ ನಡೆದಿದೆ. ಬಿಸಿಲನಾಡು ರಾಯಚೂರು ಈಗ ಅಕ್ಷರಶಃ ರಣಬಿಸಿಲಿನಿಂದಾಗಿ ಬೆಂದು ಹೋಗುತ್ತಿದೆ. ಚುನಾವಣೆಯ ಕಾವು ಜಿಲ್ಲೆಯಲ್ಲಿ ಕಾಣದಿದ್ದರೂ ಕಳೆದ ವರ್ಷಕ್ಕಿಂತಲೂ ಈ ಬಾರಿ ಅತೀ […]

4 months ago

ಮಂಗನ ಕಾಯಿಲೆಗೆ ಮತ್ತಿಬ್ಬರು ಬಲಿ – ಮಗ ಸತ್ತ ವಾರಕ್ಕೆ ತಾಯಿ ಸಾವು

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತಿಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಈ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಸಾಗರ ತಾಲೂಕು ಅರಲಗೋಡು ಗ್ರಾಮದ ಶ್ವೇತಾ (17) ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದು, ಮಧ್ಯಾಹ್ನ ವಾಟೆಮಕ್ಕಿ ಗ್ರಾಮದ ರಾಮಕ್ಕ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಇಬ್ಬರು ಮಂಗನ ಕಾಯಿಲೆಯಿಂದ...

ರಾಜ್ಯದ ರೈತರಿಗೆ ಕಹಿ ಸುದ್ದಿ, ಜುಲೈನಲ್ಲೂ ಮಳೆ ಕೈ ಕೊಡುವ ಸಾಧ್ಯತೆ!

2 years ago

ಬೆಂಗಳೂರು: ರಾಜ್ಯದ ರೈತರಿಗೆ ಕಹಿ ಸುದ್ದಿ. ಜುಲೈ ತಿಂಗಳಲ್ಲಿ ಮುಂಗಾರು ಮಳೆ ಕೈಕೊಡುವ ಸಾಧ್ಯತೆ ಇದೆ. ಇನ್ನೂ ಮುಂದಿನ ಹತ್ತು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೋಡಗಳು ಕೊರತೆಯಿಂದಾಗಿ ಹವಾಮಾನ...