Recent News

4 days ago

ಎರಡು ಗುಂಪುಗಳ ನಡುವೆ ಘರ್ಷಣೆ – ಕೋಟಿಲಿಂಗದಲ್ಲಿ ಪ್ರಸಾದ ವಿತರಣೆ ಬಂದ್

ಕೋಲಾರ: ಕೋಟಿಲಿಂಗ ಕ್ಷೇತ್ರದ ಧರ್ಮಾಧಿಕಾರಿ ಗದ್ದುಗೆಗಾಗಿ ನಡೆಯುತ್ತಿರುವ ಎರಡು ಗುಂಪುಗಳ ನಡುವಿನ ವೈಷಮ್ಯದ ಹಿನ್ನಲೆ ಪ್ರತಿಷ್ಠಿತ ಕೋಲಾರದ ಕಮ್ಮಸಂದ್ರದ ಕೋಟಿಲಿಂಗ ದೇವಸ್ಥಾನದಲ್ಲಿ ಅನ್ನಸಂತರ್ಪಣೆಯನ್ನು ನಿಲ್ಲಿಸಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿದಂತೆ ಮೃತ ಸಾಂಭಶಿವಮೂರ್ತಿ ಮಗ ಶಿವಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿದ್ದ ಕುಮಾರಿ ಅವರ ನಡುವಿನ ವ್ಯಾಜ್ಯ ನ್ಯಾಯಾಲಯ ಮೆಟ್ಟಿಲೇರಿದೆ. ಈ ಹಿನ್ನಲೆ ನ್ಯಾಯಾಲಯದ ಆದೇಶದಂತೆ ಕೋಟಿಲಿಂಗ ದೇವಾಲಯವನ್ನು ಸರ್ಕಾರದ ವಶಕ್ಕೆ ನೀಡಿರುವ ನ್ಯಾಯಾಲಯ ತಾತ್ಕಾಲಿಕ ಕಮಿಟಿ ರಚನೆ ಮಾಡಿದೆ. ಈ ಕಮಿಟಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಂಜಾಗೃತ ಕ್ರಮವಾಗಿ ಅನ್ನಸಂತರ್ಪಣೆಗೆ ಬ್ರೇಕ್ […]

5 days ago

ಬಿಸಿಯೂಟದ ಸಂದರ್ಭದಲ್ಲಿ ಮಕ್ಕಳ ಮುಂದೆ ಬಿಇಓ ಬಾಡೂಟ- ಅಮಾನತು

ಭುವನೇಶ್ವರ: ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳ ಮುಂದೆಯೇ ಚಿಕನ್ ಕರ್ರಿ ತಿಂದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಒಡಿಶಾದ ಸುಂದರ್‍ಘಢ ಜಿಲ್ಲೆಯಲ್ಲಿ ನಡೆದಿದ್ದು, ಮಧ್ಯಾಹ್ನದ ಬಿಸಿಯೂಟದ ಸಂದರ್ಭದಲ್ಲಿ ಮಕ್ಕಳು ಕೇವಲ ಅನ್ನ-ಸಾಂಬರ್ ಊಟ ಮಾಡುತ್ತಿದ್ದರೆ, ಈ ಅಧಿಕಾರಿ ಚಿಕನ್ ಕರ್ರಿ ಸವಿಯುತ್ತಿದ್ದ. ಹೊರಗಿನಿಂದ ಚಿಕನ್ ತರಿಸಿ ಶಾಲಾ ಮಕ್ಕಳೊಂದಿಗೆ ತಿಂದಿದ್ದಕ್ಕೆ ಸುಂದರ್‍ಘಢ ಜಿಲ್ಲೆಯ...

ಬಿಜೆಪಿ ಸರ್ಕಾರವಿದ್ರೆ ಪ್ರಾಮಾಣಿಕ ಅಧಿಕಾರಿಗಳು ಬಿಟ್ಟೋಗ್ತಾರೆ: ಮಾಜಿ ಸಿಎಂ ಎಚ್‍ಡಿಕೆ ಆರೋಪ

1 month ago

ರಾಮನಗರ: ರಾಜ್ಯದಲ್ಲಿ ಒಳ್ಳೆಯ ಅಧಿಕಾರಿಗಳು ರಾಜೀನಾಮೆ ನೀಡಿದ್ದು, ಇದರಿಂದ ಜನತೆಗೆ ನಷ್ಟವಾಗಲಿದೆ. ದಕ್ಷ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರು ಈಗ ರಾಜೀನಾಮೆ ನೀಡಿದ್ದು, ಬಿಜೆಪಿ ಸರ್ಕಾರವಿದ್ದರೆ ಪ್ರಾಮಾಣಿಕ ಅಧಿಕಾರಿಗಳು ಬಿಟ್ಟು ಹೋಗದೆ ಮತ್ತೇನು ಮಾಡಲು ಸಾಧ್ಯ ಎಂದು ಎಚ್‍ಡಿ ಕುಮಾರಸ್ವಾಮಿ ಅವರು...

ರಾಮನಗರ ಸರ್ಕಾರಿ, ಖಾಸಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

1 month ago

ರಾಮನಗರ: ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಪರ ಪ್ರತಿಭಟನೆ, ಜಿಲ್ಲೆಯಲ್ಲಿ ಬಂದ್ ವಾತಾವರಣ ಇರುವ ಹಿನ್ನೆಲೆ ಇಂದು ರಾಮನಗರದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ರಾಮನಗರ...

ಪ್ರಾಣಭಯ ಬಿಟ್ಟು ಪ್ರವಾಹದಲ್ಲೂ ನದಿ ದಾಟುತ್ತಿದ್ದಾರೆ ಜನ

2 months ago

ರಾಯಚೂರು: ಕೃಷ್ಣಾ ನದಿಯಲ್ಲಿ 9.08 ಲಕ್ಷ ಕ್ಯೂಸೆಕ್ ನೀರು ಹರಿವಿನ ಪ್ರವಾಹದಲ್ಲೂ ಜನ ಪ್ರಾಣ ಭಯ ಬಿಟ್ಟು ದಾಟುತ್ತಿದ್ದಾರೆ. ರಾಯಚೂರಿನ ಕುರ್ವಕುಲ, ಕುರ್ವಕುರ್ದ ನಡುಗಡ್ಡೆ ಜನ ಆಹಾರ ಸಾಮಾಗ್ರಿ, ಔಷಧಿಗಾಗಿ ನಡುಗಡ್ಡೆಯಿಂದ ಹೊರ ಬರುತ್ತಿದ್ದಾರೆ. ಅಧಿಕಾರಿಗಳ ಕಣ್ಣು ತಪ್ಪಿಸಿ ಅರಗೋಲಿನಲ್ಲಿ ಓಡಾಟ...

ಗೋಡೆ ಕುಸಿತ – ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ಮಹಿಳೆ ಸಾವು

2 months ago

ಉಡುಪಿ: ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದು ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ನಡೆದಿದೆ. ಕೊರಗ ಮರಕಾಲ ಎಂಬವರ ಪತ್ನಿ 52 ವರ್ಷದ ಗಂಗಾ ಮರಕಾಲ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ...

ಭಾರೀ ಮಳೆ – 7 ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

2 months ago

ಬೆಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಬಾಗಲಕೋಟೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸಂಪೂರ್ಣ ರಜೆ ಘೋಷಿಸಲಾಗಿದ್ದು, ಚಿಕ್ಕಮಗಳೂರಿನ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಒಂದೆಡೆ ಪ್ರವಾಹ, ಇನ್ನೊಂದೆಡೆ ಮಳೆ ಹೆಚ್ಚುತ್ತಲೇ...

ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕ – ಡಿಸಿಯಿಂದ ಅಮಾನತು

3 months ago

ರಾಯ್ಪುರ: ತರಗತಿಯಲ್ಲಿ ಕುಡಿದು ಮಲಗಿದ್ದ ಶಿಕ್ಷಕನನ್ನು ಜಿಲ್ಲಾಧಿಕಾರಿ ಅಮಾನತು ಮಾಡಿರುವ ಘಟನೆ ಛತ್ತೀಸ್‍ಗಢದ ಆಶ್‍ಪುರದಲ್ಲಿ ನಡೆದಿದೆ. ಆಶ್‍ಪುರ ಜಿಲ್ಲೆಯ ತುರಾಂಗ್‍ಖಾರ್ ಎಂಬ ಹಳ್ಳಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ಶಾಲೆಗೆ ಮದ್ಯಪಾನ ಮಾಡಿಕೊಂಡು ಬಂದು ಮಕ್ಕಳಿಗೆ ಪಾಠ ಮಾಡದೇ ತರಗತಿಯಲ್ಲಿ ಮಲಗಿದ್ದ. ಕುಡಿದು...