Thursday, 18th July 2019

3 weeks ago

ಒಂದೇ ರಸ್ತೆಗೆ ಮೂರು ಬಾರಿ ಬಿಲ್ – ಅಧಿಕಾರಿಗಳಿಂದ ಹಣ ಗುಳುಂ

ಚಿಕ್ಕಬಳ್ಳಾಪುರ: ಒಂದಲ್ಲ ಎರಡಲ್ಲ ಅಂತ ಅದೇ ರಸ್ತೆಗೆ ಮೂರು ಬಾರಿ ಬಿಲ್ ಮಾಡಿರೋ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ದುಡ್ಡನ್ನು ತಿಂದು ತೇಗಿದ್ದಾರೆ. ಆದರೆ ಜನ ಮಾತ್ರ ಅದೇ ಕಲ್ಲು ಮಣ್ಣಿನ ಹಾದಿಯಲ್ಲಿ ಓಡಾಡುವಂತಾಗಿದೆ. ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪುಲಿಗಲ್ ಗ್ರಾಮ ಪಂಚಾಯತಿಯಿಂದ ರಾಮನಪಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ 10-15 ವರ್ಷಗಳಿಂದ ಕಲ್ಲು ಮಣ್ಣನಿಂದ ನಿರ್ಮಾಣವಾದ ಈ ರಸ್ತೆ ಇಂದಿಗೂ ಅದೇ ಸ್ಥಿತಿಯಲ್ಲೇ ಇದೆ. ಆದರೆ ಈ ರಸ್ತೆ ಅಭಿವೃದ್ಧಿ ಹೆಸರಲ್ಲಿ […]

7 months ago

ಜನರ ಗಂಭೀರ ಸಮಸ್ಯೆಗಳ ಚರ್ಚೆ ವೇಳೆ ಮೊಬೈಲ್‍ನಲ್ಲೇ ಮುಳುಗಿದ ಅಧಿಕಾರಿಗಳು

ಹಾಸನ: ಜಿಲ್ಲೆಯ ಜನರ ಪ್ರಮುಖ ಸಮಸ್ಯೆಗಳ ಬಗ್ಗೆ ಗಂಭೀರವಾದ ಚರ್ಚೆ ನಡೆಯುವ ವೇಳೆ ಅಧಿಕಾರಿಗಳು ಮೊಬೈಲ್ ನಲ್ಲೇ ಮುಳುಗಿ ಕಾಲ ಕಳೆದ ಘಟನೆ ಜಿಲ್ಲಾ ಪಂಚಾಯಿತಿ ಮಾಸಿಕ ಪ್ರಗತಿ ಸಭೆಯಲ್ಲಿ ನಡೆದಿದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಸೇರಿದಂತೆ ಸಾಮಾನ್ಯ ಜನರಿಗೆ ಹೆಚ್ಚಿನ ಹಾನಿ ಆಗಿತ್ತು. ಈ ಬಗ್ಗೆ ಹಾಸನ ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್...

ಶಾಸಕರ ಮುಸುಕಿನ ಗುದ್ದಾಟದಿಂದ ಅಧಿಕಾರಿಗಳಿಲ್ಲದೆ ಅನಾಥವಾದ ಚಿಕ್ಕಬಳ್ಳಾಪುರ ಜಿಲ್ಲೆ

2 years ago

ಚಿಕ್ಕಬಳ್ಳಾಪುರ: ಸಿಎಂ ಸಿದ್ಧರಾಮಯ್ಯ ಅವರ ಆಪ್ತ ಶಾಸಕರ ಮುಸುಕಿನ ಗುದ್ದಾಟದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಅಧಿಕಾರಿಗಳಿಲ್ಲದೆ ಅನಾಥವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಆಡಳಿತ ನಡೆಸಬೇಕಾದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಇಲ್ಲಿಲ್ಲ. ಸಿಇಓ ವರ್ಗಾವಣೆ ಆಗಿ...