ಸಮಂತಾ, ನಾಗ ಚೈತನ್ಯ DIVORCEಗೆ ಅಸಲಿ ಕಾರಣ ಬಯಲು
ಹೈದರಾಬಾದ್: ಟಾಲಿವುಡ್‍ನ ಕ್ಯೂಟ್ ಕಪಲ್ ಸಮಂತಾ, ನಾಗ ಚೈತನ್ಯ ಡಿವೋರ್ಸ್ ಪಡೆದುಕೊಂಡಿರುವುದು ಗೊತ್ತಿರುವ ವಿಚಾರವಾಗಿದೆ. ಆದರೆ…
ಸಮಂತಾ, ನಾಗಚೈತನ್ಯ ವಿಚ್ಛೇದನ ಸ್ಟೋರಿಗೆ ಅಮೀರ್ ಖಾನ್‌ರನ್ನು ಎಳೆತಂದ ಕಂಗನಾ
ಮುಂಬೈ: ಟಾಲಿವುಡ್ ನಟ ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನಕ್ಕೆ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು…
200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ
ಹೈದರಾಬಾದ್: ದಕ್ಷಿಣ ಭಾರತದ ಕ್ಯೂಟ್ ಕಪಲ್ ಆಗಿದ್ದ ಟಾಲಿವುಡ್ ನಟ ನಾಗ ಚೈತನ್ಯ ಹಾಗೂ ನಟಿ…
ಭಾರವಾದ ಹೃದಯದಿಂದ ಸೊಸೆ ಕುರಿತಾಗಿ ಬರೆದ ನಾಗರ್ಜುನ್
ಹೈದರಾಬಾದ್: ಸೊಸೆ ಸಮಂತಾ ಅಕ್ಕಿನೇನಿ ಮತ್ತು ಮಗ ನಾಗಚೈತನ್ಯ ವಿಚ್ಛೇದನದ ವಿಚಾರವಾಗಿ ನಾಗಾರ್ಜುನ ಬೇಸರವನ್ನು ವ್ಯಕ್ತಪಡಿಸಿದ್ದಾರೆ.…
ದಾಂಪತ್ಯಕ್ಕೆ ಅಂತ್ಯ ಹಾಡಿದ ಸಮಂತಾ, ನಾಗ ಚೈತನ್ಯ
ಹೈದರಾಬಾದ್: ಟಾಲಿವುಡ್‍ನ ಸ್ಟಾರ್ ದಂಪತಿಗಳಾದ ನಾಗಚೈತನ್ಯ, ಸಮಂತಾ ವಿಚ್ಛೇದನವನ್ನು ಪಡೆದುಕೊಳ್ಳುತ್ತಿದ್ದೇವೆ ಹೇಳುವ ಮೂಲಕವಾಗಿ ಈ ವಿಚಾರಕ್ಕೆ…
ಸ್ನಾನ ಮಾಡಲ್ಲವೆಂದು ಪತಿ ತಲಾಖ್ ನೀಡಿದ್ದಕ್ಕೆ ಠಾಣೆ ಮೆಟ್ಟಿಲೇರಿದ ಪತ್ನಿ!
ಲಕ್ನೋ: ತನ್ನ ಹೆಂಡತಿ ದಿನವೂ ಸ್ನಾನ ಮಾಡುವುದಿಲ್ಲ. ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ನಡೆಸಲು…
ವಿಚ್ಛೇದನ ಜೀವನಾಂಶ ಹಣ ಹೊಂದಿಸಲಾಗಿಲ್ಲ ಅಂತ ಪತಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ವಿಚ್ಛೇದನದ ನಂತರ ಪತ್ನಿಗೆ ಜೀವನಾಂಶದ ಹಣ ನೀಡಲಾಗದೇ ಜೈಲಿಗೆ ಹೋಗುವ ಭಯದಿಂದ ಪತಿಯೊರ್ವ ಆತ್ಮಹತ್ಯೆಗೆ…
ವಿಚ್ಛೇದನಕ್ಕೆ ಮುಂದಾದ್ರಾ ಸಮಂತಾ, ನಾಗಚೈತನ್ಯ?
ಹೈದರಾಬಾದ್: ದಕ್ಷಿಣ ಭಾರತ ಸಿನಿ ಅಂಗಳದ ಸೂಪರ್ ಹಿಟ್ ಜೋಡಿ ಸಮಂತಾ ಮತ್ತು ನಾಗಚೈತನ್ಯ. ಪ್ರೇಮಪಕ್ಷಿಗಳ…
15 ವರ್ಷದ ದಾಂಪತ್ಯ ಅಂತ್ಯ – ವಿಚ್ಛೇದನಕ್ಕೆ ಮುಂದಾದ ಆಮಿರ್ ಖಾನ್, ಕಿರಣ್ ರಾವ್
ಮುಂಬೈ: ಬಿಟೌನ್ ಸ್ಟಾರ್ ಕಪಲ್ ಆಮಿರ್ ಖಾನ್ ಮತ್ತು ಕಿರಣ್ ರಾವ್ ಮದುವೆ ಬಂಧನದಿಂದ ಹೊರ…
ಎಂಜಲು ನೆಕ್ಕುವ ಶಿಕ್ಷೆ ವಿಧಿಸಿದ ಪಂಚಾಯತ್- ಪೊಲೀಸ್ ಠಾಣೆ ಮೇಟ್ಟಿಲೇರಿದ ಮಹಿಳೆ
ಮುಂಬೈ: ಮೊದಲ ಪತಿಯಿಂದ ವಿಚ್ಛೇದನ ಪಡೆದುಕೊಂಡು 2ನೇ ವಿವಾಹವಾಗಿದ್ದ ಮಹಿಳೆಯೊಬ್ಬರಿಗೆ ಸ್ಥಳೀಯ ಪಂಚಾಯತಿಯೊಂದು ಎಂಜಲು ನೆಕ್ಕುವ…