Friday, 15th November 2019

Recent News

2 months ago

ಡಿಜೆ ವಿಚಾರಕ್ಕೆ ಪೊಲೀಸ್ರು, ಜನರ ನಡುವೆ ಜಟಾಪಟಿ- ನೆಲಕ್ಕೆ ಬಿದ್ದ ಗಣೇಶ ಮೂರ್ತಿ

ದಾವಣಗೆರೆ: ಸಾರ್ವಜನಿಕರ ಹಾಗೂ ಪೊಲೀಸರ ಜಟಾಪಟಿಯಲ್ಲಿ ಗಣಪತಿ ಮೂರ್ತಿ ನೆಲಕ್ಕೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ. ಚನ್ನಗಿರಿಯ ಹಿಂದೂ ಏಕತಾ ಸಮಿತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು, 11ನೇ ದಿನವಾದ ಇಂದು ಗಣೇಶ ಮೂರ್ತಿಯನ್ನು ವಿಸರ್ಜನೆಗೆ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಈ ಮೆರವಣಿಯಲ್ಲಿ ಡಿಜೆಗೆ ಪರವಾನಿಗೆ ನೀಡಲು ಪೊಲೀಸರ ನಿರಾಕರಿಸಿದ್ದಾರೆ. ಈ ಹಿನ್ನೆಲೆ ಸಾರ್ವಜನಿಕರಿಗೂ ಹಾಗೂ ಪೊಲೀಸರ ನಡುವೆ ವಾಗ್ವಾದ ಶುರುವಾಗಿದ್ದು, ನಡು ರಸ್ತೆಯಲ್ಲಿ ಗಣೇಶ ಮೂರ್ತಿಯನ್ನು ನಿಲ್ಲಿಸಿ ಪ್ರತಿಭಟನೆಗೆ ಸಾರ್ವಜನಿಕರು ಮುಂದಾಗಿದ್ದಾರೆ. […]

4 months ago

ಕನ್ವರ್ ಯಾತ್ರೆಯ ಡಿಜೆಯಲ್ಲಿ ಭಜನೆಯ ಹಾಡು ಮಾತ್ರ ಹಾಕ್ಬೇಕು: ಯೋಗಿ ಆದೇಶ

ಲಕ್ನೋ: ಕನ್ವರ್ ಯಾತ್ರೆ ಸಂದರ್ಭದಲ್ಲಿ ಡಿಜೆಗಳ ಮೇಲೆ ಯಾವುದೇ ನಿಷೇಧವಿಲ್ಲ. ಆದರೆ ಭಜನೆಯ ಹಾಡುಗಳನ್ನು ಮಾತ್ರ ಹಾಕಬೇಕು. ಸಿನಿಮಾ ಹಾಡುಗಳಿಗೆ ಅವಕಾಶ ಕೊಡಬೇಡಿ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಪೊಲೀಸರಿಗೆ ಆದೇಶ ಹೊರಡಿಸಿದ್ದಾರೆ. ಸಿಎಂ ಯೋಗಿ ಆದಿತ್ಯ ಅವರು ಲಕ್ನೋದ ಲೋಕ್‍ಭವನದಲ್ಲಿ ಬುಧವಾರ ಕನ್ವರ್ ಯಾತ್ರೆಯ ಕುರಿತು ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳ...

ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆ ನಿಷೇಧ- ಡಿಸಿ ವಿರುದ್ಧ ಸಂಸದ ಗರಂ

1 year ago

ಕೊಪ್ಪಳ: ಜಿಲ್ಲೆಯಾದ್ಯಂತ ಗಣೇಶ ಉತ್ಸವ ಸೇರಿ ಇತರ ಕಾರ್ಯಕ್ರಮಗಳಲ್ಲೂ ಡಿಜೆ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ಸಂಸದ ಸಂಗಣ್ಣ ಕರಡಿ ಆಕ್ರೋಶಕ್ಕೆ ಕಾರಣವಾಗಿದೆ. ಗಣೇಶ ವಿಸರ್ಜನೆ ಅಂದರೆ ಹಬ್ಬ, ಆಡಂಬರ ಮತ್ತು ಡಿಜೆ ಸೌಂಡ್‍ನೊಂದಿಗೆ ಕುಣಿತ ಸಾಮಾನ್ಯ. ಆದರೆ ಕೊಪ್ಪಳ...

ಬ್ರೇಕಪ್ ಆಗಿದ್ದಕ್ಕೆ ಲವ್ವರ್ ಮನೆ ಮುಂದೆ ಕುಡಿದು, ಡಿಜೆ ಹಾಕಿ ಯುವತಿಯಿಂದ ಡ್ಯಾನ್ಸ್- ವೈರಲ್ ವಿಡಿಯೋ

2 years ago

ನವದೆಹಲಿ: ಪ್ರೀತಿಸಿದವ ಮೋಸ ಮಾಡಿದನೆಂದು ಯುವತಿ ಆತನ ಮನೆ ಮುಂದೆ ಡಿಜೆ ಹಾಕಿ, ಕುಡಿದು ಡ್ಯಾನ್ಸ್ ಮಾಡಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಯುವತಿಯೊಬ್ಬಳು ತನ್ನ ಪ್ರಿಯಕರ ಮೋಸ ಮಾಡಿದನೆಂದು ಆತನ ಮನೆ ಮುಂದೆ ಬಾಲಿವುಡ್ ಡಿಜೆ ಹಾಡುಗಳಿಗೆ ಮದ್ಯ ಸೇವಿಸಿ ಕುಣಿದು...

ಆಸ್ಪತ್ರೆಯಲ್ಲಿ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ ವೈದ್ಯರು: ವೈರಲ್ ವಿಡಿಯೋ

2 years ago

ಭೋಪಾಲ್: ಆಸ್ಪತ್ರೆಯಲ್ಲಿ ರೋಗಿಗಳ ಮುಂದೆಯೇ ವೈದ್ಯರು ಡಿಜೆ ಹಾಕಿಕೊಂಡು ಕುಣಿದು ಕುಪ್ಪಳಿಸಿದ ಘಟನೆ ಮಧ್ಯ ಪ್ರದೇಶದ ಔಷಂಗಾಬಾದ್‍ನಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಸೈಲಂಟ್ ಆಗಿ ಇರಬೇಕು ಎಂದು ಹೇಳಿದ್ದರೂ ರೋಗಿಗಳ ಮುಂದೆಯೇ ಜಿಲ್ಲಾಸ್ಪತ್ರೆಯ ವೈದ್ಯರು ಕುಣಿದು ಕುಪ್ಪಳಿಸುವುದನ್ನು ಕಂಡು ರೋಗಿಗಳು ಬೇಸತ್ತು ಹೋಗಿದ್ದಾರೆ....

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಬೇಲೂರು ದೇವಾಲಯದಲ್ಲಿ ನಡೆಯುತ್ತಿದ್ದ ತೆಲುಗು ಚಿತ್ರದ ಶೂಟಿಂಗ್ ರದ್ದು

3 years ago

ಹಾಸನ: ಬೇಲೂರಿನ ಚನ್ನಕೇಶವ ದೇವಾಲಯದ ಒಳಗಡೆ ನಡೆಯುತ್ತಿದ್ದ ಅಲ್ಲು ಅರ್ಜುನ್ ಅಭಿನಯದ ‘ಡಿಜೆ’ ಚಿತ್ರದ ಶೂಟಿಂಗ್ ರದ್ದಾಗಿದೆ. ತೀವ್ರ ವಿರೋಧದ ಹಿನ್ನೆಲೆಯಲ್ಲಿ ಭಕ್ತರ ಆಕ್ರೋಶಕ್ಕೆ ಮಣಿದ ಪುರಾತತ್ವ ಇಲಾಖೆ ಚಿತ್ರೀಕರಣವನ್ನು ರದ್ದುಮಾಡಿ ಆದೇಶ ಪ್ರಕಟಿಸಿದೆ. ವಿವಾದ ಏನು? ಸಾಮಾನ್ಯ ಜನರಿಗೆ ಬೇಲೂರು...