Friday, 22nd November 2019

Recent News

2 years ago

ಬೆಂಗ್ಳೂರಲ್ಲಿ ಮತ್ತೊಂದು ಅಗ್ನಿ ದುರಂತ- ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಫ್ಲೋರ್ ಮಿಲ್ ರಸ್ತೆಯಲ್ಲಿ ಸೋಫಾ ಕೆಮಿಕಲ್ ತಯಾರು ಮಾಡುವ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ದುರಂತ ಘಟಿಸಿದೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೆಮಿಕಲ್ ತಯಾರಾಗುತ್ತಿದ್ದ ಸ್ಥಳವಾದ್ದರಿಂದ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬೆಂಕಿ ಹೊತ್ತಿ ಉರಿದಿದೆ. ಕಟ್ಟದಲ್ಲಿದ್ದ ಕಾರ್ಮಿಕರನ್ನು ಸ್ಥಳೀಯರು ಸುರಕ್ಷಿತವಾಗಿ ಹೊರ ತಂದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಕಟ್ಟಡದಲ್ಲಿ ಸೋಫಾ […]

2 years ago

ಅಣ್ಣನ ಮೆಹೆಂದಿಯಂದೇ ಮದ್ವೆ ಮನೆಯಲ್ಲಿ ತಮ್ಮನ ಹೆಣ ಬಿತ್ತು!

ಬೆಂಗಳೂರು: ಅಣ್ಣನ ಮದ್ವೆ ಇಂದು ಆಗ್ಬೇಕಿತ್ತು. ಆದ್ರೆ ಅತ್ತ ತಮ್ಮನ ಹೆಣ ಬಿದ್ದಿದೆ. ಮದುವೆ ಖುಷಿಯಲ್ಲಿದ್ದ ಮನೆಯಲ್ಲಿ ಈಗ ಸೂತಕದ ಛಾಯೆ ಆವರಿಸಿದೆ. ನಗುನಗುತ್ತಾ ಓಡಾಡ್ತಿರಬೇಕಿದ್ದ ಮನೆಮಂದಿಯ ಆಕ್ರಂದನ ಮುಗಿಲು ಮುಟ್ಟಿದೆ. ಹೌದು. ಗುರುವಾರ ರಾತ್ರಿ ಬೆಂಗಳೂರಿನ ಡಿಜೆ ಹಳ್ಳಿಯ ಉಮರ್ ಫಾರುಕ್ ಮಸ್ಜೀದ್ ಬಳಿ 22 ವರ್ಷದ ಶೇಖ್ ರಿಜ್ವಾನ್ ಅನ್ನೋ ಯುವಕನನ್ನು ದುಷ್ಕರ್ಮಿಗಳು...