Wednesday, 21st August 2019

9 months ago

ಬೆಂಗಳ್ಳೂರಲ್ಲಿ ಮೆಟ್ರೋ ಓಡಾಡ್ತಿದ್ದರೆ ಅದಕ್ಕೆ ಅನಂತಕುಮಾರ್ ಕಾರಣ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ವಿಷಯಗಳಿಗೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಅನಂತಕುಮಾರ್ ಅವರು ಮಾತ್ರ ಹೊಂದಿದ್ದು, ಇಂದು ನಗರದಲ್ಲಿ ಮೆಟ್ರೋ ಓಡಾಡುತ್ತಿದ್ದರೆ ಅದಕ್ಕೆ ಅವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅನಂತ್ ಕುಮಾರ್ ಅವರ ಅಂತಿಮ ದರ್ಶನ ಪಡೆದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲೇ ಅನಂತ್ ಕುಮಾರ್ ಅವರು ನಿಧನರಾಗಿದ್ದು ಅತ್ಯಂತ ನೋವು ತಂದಿದೆ. ರಾಜಕಾರಣದಲ್ಲಿ ತಮ್ಮದೇ ಅದ ಛಾಪು ಮೂಡಿಸಿದ್ದ ಅವರು ಮುಖ್ಯಮಂತ್ರಿ ಆಗಬೇಕು ಎಂಬ ಅಭಿಲಾಷೆಯನ್ನು ಹೊಂದಿದ್ದೆ ಎಂದು […]