Wednesday, 17th July 2019

Recent News

2 days ago

ವಿಶ್ವಾಸಮತ ಯಾಚನೆಯಲ್ಲಿ ಗೆಲ್ಲುತ್ತೇವೆ- ಡಿ.ಕೆ ಶಿವಕುಮಾರ್

ಬೆಂಗಳೂರು: ಸಿಎಂ ಅವರು ಗುರುವಾರ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಇದರಲ್ಲಿ ನಾವು ಗೆಲುವು ಪಡೆಯುತ್ತೇವೆ ಎಂದು ಸಚಿವ ಡಿಕೆ ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಲಾಪ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಗುರುವಾರ ವಿಶ್ವಾಸಮತ ಯಾಚನೆಗೆ ಒಪ್ಪಿಗೆ ಕೊಟ್ಟಿದ್ದಾರೆ. ನಾವು ವಿಶ್ವಾಸ ಮತ ಯಾಚನೆಯಲ್ಲಿ ಗೆಲುವು ಪಡೆಯುತ್ತೇವೆ. ನಮ್ಮ ಯಾವ ಶಾಸಕರೂ ಸದನಕ್ಕೆ ಗೈರಾಗಲ್ಲ. ಅಲ್ಲದೆ ಯಾರೂ ವಿಪ್ ಉಲ್ಲಂಘನೆ ಕೂಡ ಮಾಡಲ್ಲ. ಎಲ್ಲರೂ ಸದನಕ್ಕೆ ಬರುತ್ತಾರೆ ಎಂದು ಹೇಳಿದರು. ಸ್ಪೀಕರ್ […]

2 days ago

ಮಾಧ್ಯಮಗಳಿಗೆ ಕೈ ಮುಗಿದು ಹೋದ ಟ್ರಬಲ್ ಶೂಟರ್

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಅವರು ಅತೃಪ್ತ ಶಾಸಕರನ್ನು ಮನವೊಲಿಸಲು ಸತತ ಪ್ರಯತ್ನ ಪಟ್ಟಿದ್ದು, ಕೊನೆಗೆ ಎಲ್ಲವೂ ವಿಫಲವಾಗಿ ಇಂದು ಸದನಕ್ಕೆ ಆಗಮಿಸಿದ್ದಾರೆ. ಇಂದು ವಿಧಾನಸಭಾ ಕಲಾಪ ನಡೆಯುತ್ತಿದ್ದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಶಾಸಕರು ವಿಧಾನಸಭೆಗೆ ಆಗಮಿಸುತ್ತಿದ್ದಾರೆ. ಇಂದು ಕಲಾಪದಲ್ಲಿ ಏನಾಗುತ್ತದೆ ಎಂದು ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಕಲಾಪದಲ್ಲಿ ಭಾಗಿಯಾಗಲು ಡಿ.ಕೆ.ಶಿವಕುಮಾರ್, ಪರಮೇಶ್ವರ್ ಸೇರಿದಂತೆ...

ಎಂಟಿಬಿ ನಾಗರಾಜ್ ಮನವೊಲಿಸಲು ಸಿದ್ದರಾಮಯ್ಯ ವಿಫಲ

4 days ago

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನದಿಂದ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಅವರ ಮನವೊಲಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಫಲರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಂದು ಬೆಳಗ್ಗೆ ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಂಧಾನಕ್ಕೆ...

ಎಂಟಿಬಿ ರಾಜೀನಾಮೆ ವಾಪಸ್ಸಿಗೆ ಷರತ್ತುಗಳು ಅನ್ವಯ – ಒಟ್ಟಿಗೆ ಇರೋಣ, ಒಟ್ಟಿಗೆ ಸಾಯೋಣ ಎಂದ ಡಿಕೆಶಿ

4 days ago

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕತ್ವದಲ್ಲಿ ಅಸಮಾಧಾನ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಚಿವ ಎಂಟಿಬಿ ನಾಗರಾಜ್ ಅವರ ಮನವೊಲಿಕೆ ಬಹುತೇಕ ಯಶಸ್ವಿಯಾಗಿದೆ. ಆದರೆ ಈ ಸಂದರ್ಭದಲ್ಲಿ ಎಂಟಿಬಿ ಅವರು ಕೆಲ ಷರತ್ತುಗಳನ್ನು ಹಾಕಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಎಂಟಿಬಿ ನಿವಾಸದ...

ರಾಜೀನಾಮೆ ವಾಪಸ್ಸಿಗೆ ಸಮಯ ಕೇಳಿದ ಎಂಟಿಬಿ

4 days ago

ಬೆಂಗಳೂರು: ಸತತವಾಗಿ ಸುಮಾರು 7 ಗಂಟೆಯಿಂದ ಕಾಂಗ್ರೆಸ್ ನಾಯಕರು ಎಂಟಿಬಿ ನಾಗರಾಜ್ ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದು, ಕೊನೆಗೂ ಅವರ ಪ್ರಯತ್ನ ಸಫಲವಾಗಿದೆ. ಎಂಟಿಬಿ ನಾಗರಾಜ್ ಅವರು ರಾಜೀನಾಮೆ ವಾಪಸ್ ಪಡೆಯಲು ಸಮಯ ಕೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ, ನಮ್ಮ ಕಾಂಗ್ರೆಸ್...

ಡಿಕೆಶಿ, ಪರಂ ಮುಂದೆ ಬೇಡಿಕೆಯಿಟ್ಟ ಎಂಟಿಬಿ

4 days ago

ಬೆಂಗಳೂರು: ಇಂದು ಮುಂಜಾನೆಯಿಂದ ಸಚಿವ ಡಿ.ಕೆ ಶಿವಕುಮಾರ್ ಮತ್ತು ಡಿಸಿಎಂ ಜಿ. ಪರಮೇಶ್ವರ್ ಇಬ್ಬರು ಎಂಟಿಬಿ ನಾಗರಾಜ್ ಅವರ ಮನೆಯಲ್ಲಿ ಮನವೊಲಿಕೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದೀಗ ನಾಗರಾಜ್ ಅವರು ಡಿಕೆಶಿ ಮತ್ತು ಪರಂ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಸತತ 6...

ಮುಂಜಾನೆ 5 ಗಂಟೆಗೆ ಎಂಟಿಬಿ ನಿವಾಸಕ್ಕೆ ಡಿಕೆಶಿ ದೌಡು

4 days ago

ಬೆಂಗಳೂರು: ಶುಕ್ರವಾರ ನಡೆದ ಕಲಾಪದಲ್ಲಿ ವಿಶ್ವಾಸಮತ ಯಾಚಿಸುತ್ತೇನೆ ಎಂದು ಹೇಳಿ ಸಿಎಂ ಶಾಕ್ ಕೊಟ್ಟಿದ್ದಾರೆ. ಇದೀಗ ದೋಸ್ತಿ ನಾಯಕರಿಂದ ಅತೃಪ್ತರ ಮನವೊಲಿಕೆ ಮಾಡಲು ಸರ್ಕಸ್ ಮಾಡುತ್ತಿದ್ದಾರೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಟ್ರಬಲ್ ಶೂಟರ್ ಡಿಕೆಶಿ ಅಖಾಡಕ್ಕಿಳಿದಿದ್ದು, ಎಂಟಿಬಿ ನಾಗರಾಜ್...

ನಮ್ಮಲ್ಲಿದ್ದ ‘ಬ್ಲ್ಯಾಕ್ ಶಿಪ್’ಗಳೆಲ್ಲಾ ಹೋಗಿವೆ – ಅತೃಪ್ತರ ವಿರುದ್ಧ ಸಿದ್ದು ಕಿಡಿ

5 days ago

ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಲು ಸಿಎಂ ಕುಮಾರಸ್ವಾಮಿ ಸೇರಿದಂತೆ, ಸಚಿವ ಡಿಕೆ ಶಿವಕುಮಾರ್ ಪ್ರಯತ್ನ ನಡೆಸುತ್ತಿದ್ದರೆ ಇತ್ತ ಸಿದ್ದರಾಮಯ್ಯ ಅವರು ಅತೃಪ್ತ ಶಾಸಕರನ್ನು ಬ್ಲ್ಯಾಕ್ ಶಿಪ್ ಎಂದು ಕರೆದು ಕಟು ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ...