ಕಾಂಗ್ರೆಸ್‍ಗೆ ಬನ್ನಿ ಅಂತ ಕರೆದಿಲ್ಲ- ಸುದೀಪ್ ಭೇಟಿಗೆ ಡಿಕೆಶಿ ಸ್ಪಷ್ಟನೆ
ಕೋಲಾರ: ನಾವು ಯಾವುದೇ ರಾಜಕೀಯ ವಿಚಾರವನ್ನು ಚರ್ಚೆ ಮಾಡಿಲ್ಲ. ಕಾಂಗ್ರೆಸ್‍ಗೆ ಬನ್ನಿ ಅಂತ ಕರೆದಿಲ್ಲ. ಚಿತ್ರರಂಗದ…
ಡಿಕೆಶಿ ಸಹ ಲಿಮಿಟ್ ಮೀರಬಾರದು, ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ – ಸತೀಶ್ ಜಾರಕಿಹೋಳಿ
ಬೆಂಗಳೂರು: ರಮೇಶ್ ಜಾರಕಿಹೋಳಿ (Ramesh Jarkiholi) ಮತ್ತು ಡಿಕೆ ಶಿವಕುಮಾರ್ (DK Shivakumar) ಇಬ್ಬರು ಯಾವುದೇ…
ಶಾ ಭೇಟಿಯಾದ ರಮೇಶ್ ಜಾರಕಿಹೊಳಿ – ಸಿಬಿಐ ತನಿಖೆಗೆ ಮನವಿ
ನವದೆಹಲಿ: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಸಿಡಿ ಪ್ರಕರಣ (CD Case) ದೆಹಲಿ (Delhi)…
ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ನಟ ಕಿಚ್ಚ ಸುದೀಪ್ (Sudeep) ಕಾಂಗ್ರೆಸ್ (Congress) ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದಿದ್ದಾರೆ ಕರ್ನಾಟಕ ಕಾಂಗ್ರೆಸ್…
ನನಗೆ ಸಚಿವ ಸ್ಥಾನ ಬೇಡ, ನನ್ನನ್ನ ಮಂತ್ರಿ ಮಾಡುವ ಅವಶ್ಯಕತೆ ಇಲ್ಲ – ಈಶ್ವರಪ್ಪ
ಬೆಂಗಳೂರು: ನನಗೆ ಸಚಿವ ಸ್ಥಾನ ಬೇಡ, ಇನ್ನು ನನ್ನನ್ನು ಮಂತ್ರಿ ಮಾಡುವ ಅವಶ್ಯಕತೆಯೂ ಇಲ್ಲ ಎಂದು…
ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ
ಕರ್ನಾಟಕ ಕಾಂಗ್ರೆಸ್ (Congress) ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ದಿಢೀರ್ ಅಂತ ಕಿಚ್ಚ ಸುದೀಪ್…
ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ
ಬೆಂಗಳೂರು: ಫೆಬ್ರವರಿ 3ರಿಂದ ಕಾಂಗ್ರೆಸ್ (Congress) 2ನೇ ಹಂತದ ಬಸ್ ಯಾತ್ರೆ ಆರಂಭವಾಗುತ್ತಿದೆ. ಬೀದರ್‌ನಿಂದ ವಿಪಕ್ಷ…
ಸಿಡಿಗಳು ಇದ್ರೆ ಕೋವಿಡ್, ಅತಿವೃಷ್ಟಿ ಬರಲ್ಲ ದರಿದ್ರ ಬರುತ್ತದೆ: ಸಿ.ಎಂ ಇಬ್ರಾಹಿಂ
ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarkiholi) ಪಾಪ ಸತ್ಯ ಒಪ್ಪಿಕೊಂಡಿದ್ದಾನೆ. ಅವನಿಗೆ ತಪ್ಪಿನ ಅರಿವಾಗಿದೆ. ಇಂತಹ…
ಸಿಡಿ ಜಿದ್ದು ಬಿಡುವಂತೆ ಸಹೋದರರ ಉಪದೇಶ – ಆದ್ರೆ ದೆಹಲಿ ಅಂಗಳಕ್ಕೂ ಕೇಸ್ ಕೊಂಡೊಯ್ಯಲು ಮುಂದಾದ ಜಾರಕಿಹೊಳಿ
ಬೆಂಗಳೂರು: ರಮೇಶ್ ಜಾರಕಿಹೊಳಿ (Ramesh Jarkiholi) ಅವರಿಗೆ ಡಿಕೆ ಶಿವಕುಮಾರ್ (DK Shivakumar) ಮೇಲಿನ ಸಿಟ್ಟು…
ʼಕೈʼ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ಮಹತ್ವದ ಸಭೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಬೆಂಗಳೂರು (Bengaluru) ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿದೆ.…
