ಟನಲ್ ರೋಡ್ಗೆ ಬಿಜೆಪಿ ವಿರೋಧ – ಸಂಸದರಿಂದ ಬಿಬಿಎಂಪಿ ಆಯುಕ್ತರಿಗೆ ಪತ್ರ
- ಡಿಕೆಶಿ ಕನಸಿಗೆ ವಿಘ್ನ ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಟ್ರಾಫಿಕ್ ಜಾಮ್ಗೆ (Traffic…
ಡಿಕೆಶಿ ಎರಡೂವರೆ ವರ್ಷ ಯಾಕೆ, ಮುಂದೆ ಐದು ವರ್ಷ ಸಿಎಂ ಆಗಲಿ: ಕೆ.ಎನ್.ರಾಜಣ್ಣ
ಬೆಂಗಳೂರು: ಎರಡೂವರೆ ವರ್ಷಕ್ಕೆ ಯಾಕೆ ಪ್ರಯತ್ನಿಸುತ್ತೀರಿ? ಮುಂದಿನ ಐದು ವರ್ಷದ ಅವಧಿಗೆ ಮುಖ್ಯಮಂತ್ರಿ ಆಗಿ ಎಂದು…
ಅಧಿಕಾರಕ್ಕಾಗಿಯೇ ಶತ್ರು ಸಂಹಾರ ಪೂಜೆ: ಕುಮಾರಸ್ವಾಮಿ
ಬೆಂಗಳೂರು : ಶತ್ರುಗಳ ಸಂಹಾರ ಮತ್ತು ಅಧಿಕಾರಕ್ಕಾಗಿ ಡಿಕೆ ಶಿವಕುಮಾರ್ (DK Shivakumar) ಶತ್ರು ಸಂಹಾರ…
ಸಿದ್ದರಾಮಯ್ಯನವರನ್ನು ಪದಚ್ಯುತಿ ಮಾಡ್ತೀವಿ, ಇಳಿಸ್ತೀವಿ ಅಂದ್ರೆ ನಡೆಯಲ್ಲ: ರಾಜಣ್ಣ ಗುಡುಗು
ಬೆಂಗಳೂರು: ಸಿದ್ದರಾಮಯ್ಯನವರನ್ನು ಪದಚ್ಯುತಿ ಮಾಡುತ್ತೇವೆ, ಇಳಿಸುತ್ತೇವೆ ಎಂದರೆ ಅದು ನಡೆಯುವುದಿಲ್ಲ ಎಂದು ಸಹಕಾರ ಸಚಿವ ರಾಜಣ್ಣ…
ಶತ್ರು ಸಂಹಾರಕ್ಕೆ ಜನಿಸಿದ ಉಗ್ರ ಸ್ವರೂಪಿಣಿ ʻಪ್ರತ್ಯಂಗಿರಾ ದೇವಿʼ ದರ್ಶನ ಪಡೆದ ಡಿಕೆಶಿ
ಬೆಂಗಳೂರು/ಚೆನ್ನೈ: ರಾಜ್ಯದಲ್ಲಿ ಡಿನ್ನರ್ ಪಾಲಿಟಿಕ್ಸ್ ತಾರಕಕ್ಕೇರಿರುವ ಸಂದರ್ಭದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು…
ಡಿನ್ನರ್ಗೆ ಬ್ರೇಕ್, ಕಾಂಗ್ರೆಸ್ ಭಿನ್ನಮತ ತಾರಕಕ್ಕೆ – ಸಿಎಲ್ಪಿಯಲ್ಲಿ ಶಕ್ತಿ ಪ್ರದರ್ಶನ?
ಬೆಂಗಳೂರು: ಗೃಹ ಸಚಿವ ಪರಮೇಶ್ವರ್ (Parameshwar) ಆಯೋಜಿಸಿದ್ದ ಡಿನ್ನರ್ ಸಭೆಗೆ (Dinner Meeting) ಬ್ರೇಕ್ ಹಾಕಿದ…
ಡಿಕೆಶಿ ಬೇಜಾರಾಗಲು ಅವ್ರ ಆಸ್ತಿ ಬರೆಸಿಕೊಂಡಿದ್ದೀವಾ? – ಡಿಸಿಎಂ ವಿರುದ್ಧ ರಾಜಣ್ಣ ಅಸಮಾಧಾನ
ತುಮಕೂರು: ಡಿ.ಕೆ ಶಿವಕುಮಾರ್ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ? ಇದೆಲ್ಲ ಸುಮ್ಮನೆ…
ಡಿಕೆಶಿ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬೊಮ್ಮಾಯಿ
- ಸಿಎಂ ಭ್ರಷ್ಟಾಚಾರ ನಿಯಂತ್ರಿಸಲು ಮುಂದಾದ್ರೆ ಕುರ್ಚಿಗೆ ಕಂಟಕವಾಗೋ ಆತಂಕ ಎಂದ ಮಾಜಿ ಸಿಎಂ ಬೆಂಗಳೂರು:…
ಡಿನ್ನರ್ ಸಭೆ ರದ್ದಾಗಿಲ್ಲ, ಪ್ರಧಾನ ಕಾರ್ಯದರ್ಶಿ ಕರೆ ಮೇರೆಗೆ ಮುಂದೂಡಿಕೆಯಷ್ಟೇ – ಯಾರ ವಿರೋಧವೂ ಇಲ್ಲ: ಪರಮೇಶ್ವರ್
ಬೆಂಗಳೂರು: ಡಿನ್ನರ್ ಸಭೆ ರದ್ದಾಗಿಲ್ಲ, ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಕರೆ ಮೇರೆಗೆ ಮುಂದೂಡಿಕೆಯಾಗಿದೆ ಅಷ್ಟೇ, ಸಭೆಗೆ…
ನಾವೇ ರಾಜ್ಯಕ್ಕೆ ಬರಬೇಕೇ? ಶೀಘ್ರವೇ ಎಲ್ಲದ್ದಕ್ಕೂ ಬ್ರೇಕ್ – ಡಿಕೆಶಿಗೆ ಹೈಕಮಾಂಡ್ ಹೇಳಿದ್ದೇನು?
ಬೆಂಗಳೂರು: ಎರಡು ವಾರದ ಒಳಗಡೆ ಎಲ್ಲಾ ಗೊಂದಲಗಳನ್ನು ಬಗೆ ಹರಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ಗೆ (DK…