Sunday, 18th August 2019

Recent News

4 months ago

ಶ್ರೀಲಂಕಾ ಸ್ಫೋಟ: ಡಿಎನ್‍ಎ ಪರೀಕ್ಷೆ ಹೇಗೆ? ಯಾಕೆ ಮಾಡುತ್ತಾರೆ?

ಬೆಂಗಳೂರು: ಶ್ರೀಲಂಕಾದಲ್ಲಿ ನಡೆದ ಬಾಂಬ್ ದಾಳಿ ಘಟನೆಯಲ್ಲಿ ಕರ್ನಾಟಕ ಇಬ್ಬರು ನಾಪತ್ತೆಯಾಗಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ. ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ದೇಹಗಳು ಸಿಕ್ಕಿದ್ದು ಗುರುತು ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಗತ್ಯವಿದ್ದು, ಸಾವನ್ನಪ್ಪಿದ್ದ ಬಗ್ಗೆ ಮಾಹಿತಿ ಪಡೆಯಲು ತಜ್ಞರು ಡಿಎನ್‍ಎ ಪರೀಕ್ಷೆ ಮೊರೆ ಹೋಗುವ ಸಾಧ್ಯತೆ ಇದೆ. ವ್ಯಕ್ತಿಯೊಬ್ಬರು ಸಾವನ್ನಪ್ಪಿ ಆತನ ಗುರುತು ಲಭ್ಯವಾಗದ ಸಂದರ್ಭದಲ್ಲಿ ಈ ವಿಧಾನವನ್ನು ತಜ್ಞರು ಬಳಕೆ ಮಾಡುತ್ತಾರೆ. ಅದರಲ್ಲೂ ಬಾಂಬ್ ದಾಳಿ ನಡೆದ ಸಂದರ್ಭದಲ್ಲಿ ಹೆಚ್ಚಿನ […]

9 months ago

ಮೊಸರು ಕಳ್ಳಿಯನ್ನು ಪತ್ತೆಹಚ್ಚಲು ಪೊಲೀಸರು ಡಿಎನ್‍ಎ ಟೆಸ್ಟ್ ಮಾಡಿದ್ರು!

ಬೀಜಿಂಗ್: ತೈವಾನ್ ನಲ್ಲಿ ಮೊಸರು ಕಳ್ಳಿಯನ್ನು ಪತ್ತೆಹಚ್ಚಲು, ಪೊಲೀಸರು ಡೀಆಕ್ಸಿರೈಬೊ ನ್ಯೂಕ್ಲೀಯಿಕ್ ಆಮ್ಲ(ಡಿಎನ್‍ಎ) ಟೆಸ್ಟ್ ಮಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಚೈನಿಸ್ ಸಾಂಸ್ಕೃತಿಕ ವಿಶ್ವವಿದ್ಯಾನಿಲಯದ ಯುವತಿಯರು ತೈವಾನಿನ ತೈಪೆ ನಗರದಲ್ಲಿ ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು. ಈ ವೇಳೆ ಯುವತಿಯೊಬ್ಬಳು ರೂಮಿನಲ್ಲಿ ಮೊಸರಿನ ಬಾಟಲಿಯನ್ನು ತಂದಿದ್ದಳು. ಆದರೆ ಆ ಮೊಸರನ್ನು ರೂಮಿನಲ್ಲಿದ್ದವರ ಪೈಕಿ ಯಾರೋ ಒಬ್ಬರು ಕುಡಿದು...