Thursday, 18th July 2019

Recent News

2 weeks ago

ಅನುಮತಿ ಪಡೆಯದೇ ಉಚಿತ ಕಣ್ಣಿನ ತಪಾಸಣೆ – ಹಾಸನದ ಆಸ್ಪತ್ರೆಯ ಬಾಗಿಲು ಬಂದ್

ಹಾಸನ: ಸರ್ಕಾರಿ ಯೋಜನೆಯ ಅನ್ವಯ ವೃದ್ಧರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಕರೆದುಕೊಂಡು ಬಂದು ನಗರ ಖಾಸಗಿ ಆಸ್ಪತ್ರೆ ಅಮಾನುಷವಾಗಿ ನಡೆಸಿಕೊಂಡಿದೆ. ನಗರದ ಬಿಎಂ ರಸ್ತೆಯಲ್ಲಿ ಇರುವ ವರ್ಧಮಾನ್ ಜೈನ್ ಹೆಸರಿನ ಆಸ್ಪತ್ರೆ ಆರೋಗ್ಯ ಇಲಾಖೆಯಿಂದ ಅನುಮತಿ ಪಡೆಯದ ನರ್ಸಿಂಗ್ ಹೋಂ ಈ ಅಚಾತುರ್ಯ ನಡೆಸಿ ಇದೀಗ ಸಿಕ್ಕಿಬಿದ್ದಿದೆ. ಹಾಸನ ತಾಲೂಕಿನ ಕಟ್ಟಾಯ ಹೋಬಳಿಯಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆಯ ಕ್ಯಾಂಪ್ ನಡೆಸಿ ವಯೋವೃದ್ಧರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಕರೆ ತರಲಾಗಿತ್ತು. ಬಳಿಕ ಶಸ್ತ್ರ ಚಿಕಿತ್ಸೆ ಮಾಡಿ […]

2 weeks ago

ಮೊದಲ ಸಾಲಿನಲ್ಲಿ ಮಹಿಳೆಯರಿದ್ದ ಕಾರಣಕ್ಕೆ ಭಾಷಣ ತೊರೆದ ಸ್ವಾಮೀಜಿ

ಜೈಪುರ: ಕಾರ್ಯಕ್ರಮವೊಂದರಲ್ಲಿ ಮೊದಲ ಸಾಲಿನಲ್ಲಿ ಮಹಿಳೆಯರು ಕುಳಿತಿದ್ದ ಕಾರಣಕ್ಕೆ ಪ್ರೇರಕ ಗುರು ಭಾಷಣ ಮಾಡದೇ ಸ್ಥಳದಿಂದ ಹೊರನಡೆದ ವಿಲಕ್ಷಣ ಘಟನೆ ನದೆದಿದೆ. ರಾಜ್ ಮೆಡಿಕಾನ್ 2019ರ ಕೊನೆಯ ದಿನವಾದ ಭಾನುವಾರದಂದು ದಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಮತ್ತು ಆಲ್ ರಾಜಸ್ಥಾನ್ ಇನ್ ಸರ್ವಿಸ್ ಡಾಕ್ಟರ್ಸ್ ಅಸೋಸಿಯೇಶನ್ (ಎಆರ್‍ಐಎಸ್‍ಡಿಎ) ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಅಥಿತಿಗಳಾಗಿ...

ವೈದ್ಯರ ನಿರ್ಲಕ್ಷ್ಯತನಕ್ಕೆ 4 ದಿನದ ಹಸುಗೂಸು ಬಲಿ

4 weeks ago

ಲಕ್ನೋ: ಉತ್ತರಪ್ರದೇಶ ರಾಜ್ಯದ ಬರೇಲಿಯ ಆಸ್ಪತ್ರೆಯೊಂದರಲ್ಲಿ ವೈದ್ಯರು ಚಿಕಿತ್ಸೆ ನೀಡದೇ ವಿನಾಕಾರಣ ಸುತ್ತಾಡಿಸಿದ ಪರಿಣಾಮ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಾಲ್ಕು ದಿನದ ಹಸುಗೂಸು ಸಾವನ್ನಪ್ಪಿದೆ. ಜೂನ್ 15 ರಂದು ಜನಿಸಿದ್ದ ಊರ್ವಶಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಳು. ಇದರಿಂದ ಗಾಬರಿಗೊಂಡ...

ಹುಟ್ಟಿದ ಮಗು ನೋಡೋಕೆ ಕೊಡ್ಬೇಕು 2 ಸಾವಿರ ಲಂಚ- ದಾವಣಗೆರೆಯಲ್ಲಿದ್ದಾರೆ ಧನದಾಹಿ ಡಾಕ್ಟರ್ಸ್

4 weeks ago

ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳು ಅಂದರೆ ಸಾಕು ಕೆಲ ವೈದ್ಯಾಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಅಕ್ಷಯ ಪಾತ್ರೆ ಇದ್ದಂತೆ. ಬಡ ರೋಗಿಗಳಿಗಾಗಿ ಸರ್ಕಾರದಿಂದ ಬರುವ ಅನುದಾನವನ್ನು ನುಂಗಿ ನೀರು ಕುಡಿದಿರುವುದಲ್ಲದೇ, ಚಿಕಿತ್ಸೆಗಾಗಿ ಸಾವಿರಾರು ರೂಪಾಯಿ ಹಣವನ್ನು ಬಡ ರೋಗಿಗಳಿಂದ ಕಸಿಯುತ್ತಿದ್ದಾರೆ. ಹರಿಗೆಯಾದ ನಂತರ ಪೋಷಕರು...

ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

1 month ago

ಬೀದರ್: ಸ್ಕ್ಯಾನಿಂಗ್ ಗಾಗಿ ಎರಡು ಗಂಟೆಗಳಿಂದ ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರು ಹಾಗೂ ರೋಗಿಗಳನ್ನು ನೋಡಿ ಕೆಂಡಾಮಂಡಲರಾದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಬ್ರಿಮ್ಸ್ ನಿರ್ದೇಶಕರಿಗೆ ಫುಲ್ ತರಾಟೆ ತೆಗೆದುಕೊಂಡು ಘಟನೆ ನಡೆದಿದೆ. ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರಿಗೆ ನಿಮ್ಮ ಯೋಗ್ಯತೆಗೆ 30...

ರೋಗಿಯ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ನೋಡಿ ದಂಗಾದ ವೈದ್ಯರು

1 month ago

ಜೈಪುರ್: ರಾಜಸ್ಥಾನದ ಉದಯ್‍ಪುರ್ ನ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಾನಸಿಕ ರೋಗಿಯ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ಕಂಡು ದಂಗಾಗಿದ್ದಾರೆ. ಹೌದು.. ಸೋಮವಾರ ನಾಲ್ವರು ವೈದ್ಯರ ತಂಡವು 90 ನಿಮಿಷಗಳ ಕಾಲ ಆಪರೇಷನ್ ಮಾಡಿದೆ. ಈ ವೇಳೆ ವ್ಯಕ್ತಿಯ ಹೊಟ್ಟೆಯಲ್ಲಿ ಚುಟ್ಟಾ, ಕೀಗಳು ಮತ್ತು...

ವೈದ್ಯರ ರಕ್ಷಣೆಗೆ 10 ಭದ್ರತಾ ಅಂಶಗಳಿಗೆ ದೀದಿ ಸಮ್ಮತಿ

1 month ago

– ಏಳು ದಿನಗಳ ಬಳಿಕ ಅಂತ್ಯ ಕಂಡ ವೈದ್ಯರ ಪ್ರತಿಭಟನೆ ಕೋಲ್ಕತ್ತಾ: ಆಸ್ಪತ್ರೆಗಳಲ್ಲಿ ವೈದ್ಯರ ಸುರಕ್ಷತೆಗೆ ಸಂಬಂಧಿಸಿದ 10 ಭದ್ರತಾ ಅಂಶಗಳಿಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಮ್ಮತಿ ಸೂಚಿಸಿದ್ದಾರೆ. ಈ ಮೂಲಕ ಏಳು ದಿನಗಳ ಹೋರಾಟವು ತೆರೆ ಕಂಡಿದೆ....

ವೈದ್ಯರ ಮುಷ್ಕರಕ್ಕೆ ವೈದ್ಯಕೀಯ ವಿದ್ಯಾರ್ಥಿಗಳ ಸಾಥ್

1 month ago

ಗದಗ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ದೇಶಾದ್ಯಂತ ಖಾಸಗಿ ವೈದ್ಯರು ಕರೆ ನೀಡಿರುವ ಪ್ರತಿಭಟನೆಗೆ ಬೆಂಬಲವಾಗಿ ಗದಗ ಜಿಲ್ಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಜೂನ್ 10 ರಂದು ಕೋಲ್ಕತ್ತಾದಲ್ಲಿ ಜೂನಿಯರ್ ಡಾಕ್ಟರ್ ಪರಿಭಾ ಮುಖರ್ಜಿ...