ತರಬೇತಿ ವೈದ್ಯೆ ಮೇಲೆ ಅತ್ಯಾಚಾರ ಕೇಸ್ – ವಿಚಾರಣೆ ವೇಳೆ ಕಾಮುಕನ ಮೊಬೈಲ್‌ನಲ್ಲಿ ಸೆಕ್ಸ್ ವೀಡಿಯೋಗಳು ಪತ್ತೆ!
- ಬ್ಲೂಟೂತ್ ನೀಡಿತು ಕಾಮುಕನ ಸುಳಿವು! - ಆರೋಪಿಗೆ ಮರಣ ದಂಡನೆ ವಿಧಿಸಲು ದೀದಿ ಆಗ್ರಹ…
ಯಕೃತ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಯಕೃತ್ ದಾನ – ಯಶಸ್ವಿ ಯಕೃತ್ ಕಸಿ ಶಸ್ತ್ರಚಿಕಿತ್ಸೆ
ಬೆಂಗಳೂರು: ಯಕೃತ್ ಕ್ಯಾನ್ಸರ್‌ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್ ಭಾಗವನ್ನು…
ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ ಸ್ಫೋಟಕ ತಿರುವು- ವೈದ್ಯರಿಬ್ಬರು ಭಾಗಿಯಾಗಿರೋ ಶಂಕೆ
ಬೆಂಗಳೂರು: ಸಿಲಿಕಾನ್ ಸಿಟಿಯ ವೈಟ್‍ಫೀಲ್ಡ್‍ನಲ್ಲಿ ನಡೆದಿದ್ದ ರಾಮೇಶ್ವರಂ ಬಾಂಬ್ ಸ್ಫೋಟಕ್ಕೆ ಇದೀಗ ಸ್ಫೋಟಕ ತಿರುವೊಂದು ಸಿಕ್ಕಿದೆ.…
ನೋವಿನಿಂದ ಬಳಲುತ್ತಿದ್ದರೂ ಸಿಎಸ್‌ಕೆಗಾಗಿ ಆಡ್ತಿದ್ದಾರೆ ಧೋನಿ – ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?
- 9ನೇ ಕ್ರಮಾಂಕದಲ್ಲಿ ಮಹಿ ಬ್ಯಾಟ್ ಬೀಸಿದ್ದೇಕೆ? - ಐಪಿಎಲ್ ವೃತ್ತಿ ಬದುಕಿಗೆ ಇದು ಕೊನೇ…
ಬಿಸಿಲಿನ ಆರ್ಭಟಕ್ಕೆ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆ: ರಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಆರಂಭ
ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ (Raichur) ದಿನೇ ದಿನೇ ತಾಪಮಾನ ಹೆಚ್ಚಳವಾಗುತ್ತಲೇ ಇದೆ. ತಾಪಮಾನ ಹೆಚ್ಚಳದಿಂದ ಜನ…
ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್‌ಗೆ ಹಂದಿ ಜ್ವರ & ಕೋವಿಡ್ ಪಾಸಿಟಿವ್
ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ಗೆ (Ashok Gehlot) ಕೋವಿಡ್-19 ಹಾಗೂ ಹಂದಿ ಜ್ವರ…
ಜ.31 ರಂದು ಜಯದೇವ ಆಸ್ಪತ್ರೆಯ ಡಾ.ಮಂಜುನಾಥ್ ನಿವೃತ್ತಿ – ಹೇಗಿತ್ತು 16 ವರ್ಷಗಳ ಜರ್ನಿ?
- ʻಪಬ್ಲಿಕ್ ಟಿವಿʼ ಜೊತೆಗೆ ಭಾವುಕ ಕ್ಷಣಗಳನ್ನ ಹಂಚಿಕೊಂಡ ನಿರ್ದೇಶಕ - ಜಯದೇವ ಆಸ್ಪತ್ರೆ ಸಿಬ್ಬಂದಿಯಿಂದ…
ಚೀರಾಡುತ್ತಿದ್ದರೂ ಒಬ್ಬ ವೈದ್ಯ ಬರಲಿಲ್ಲ – ಆಸ್ಪತ್ರೆ ಗೇಟ್ ಬಳಿ ತರಕಾರಿ ಗಾಡಿಯಲ್ಲೇ ಮಗುವಿಗೆ ಜನ್ಮವಿತ್ತ ಮಹಿಳೆ
- ವೈದ್ಯರ ಅಮಾನವೀಯ ನಡೆಗೆ ಸಾರ್ವಜನಿಕರಿಂದ ಖಂಡನೆ ಚಂಡೀಗಢ: ಹರಿಯಾಣದ ಅಂಬಾಲಾದ ಸರ್ಕಾರಿ ಆಸ್ಪತ್ರೆ (Haryana…
ಬೆಳಗ್ಗೆ ಹೆರಿಗೆಯಾಗಿದ್ದ ಬಾಣಂತಿ ರಾತ್ರಿ ಹೊಟ್ಟೆನೋವಿನಿಂದ ನರಳಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ
ಚಿಕ್ಕಮಗಳೂರು: ಹೆರಿಗೆಯಾಗಿದ್ದ ಬಾಣಂತಿ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikkamagaluru) ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.…
ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ
ನವದೆಹಲಿ: ಪ್ಯಾಕಿಂಗ್ ಆಹಾರ (Packed Foods) ಉತ್ಪನ್ನಗಳು ಜಠರದಲ್ಲಿರುವ ಪ್ರೋಬಯಾಟಿಕ್ ಬ್ಯಾಕ್ಟೀರಿಯಾವನ್ನು ಹಾನಿಗೊಳಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ…