ಸಕ್ರೆಬೈಲು ಆನೆ ಬಿಡಾರದಲ್ಲಿ ಡಾಕ್ಯುಮೆಂಟರಿ ಶೂಟಿಂಗ್‍ನಲ್ಲಿ ಪವರ್ ಸ್ಟಾರ್
ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಲ್ಲಿ ಡಾಕ್ಯುಮೆಂಟರಿ ಶೂಟಿಂಗ್‍ನಲ್ಲಿ ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಭಾಗಿಯಾಗಿದ್ದರು. ಜಿಲ್ಲೆಯ…
ಬಂಡೀಪುರದಲ್ಲಿ ರಜನಿ, ಅಕ್ಷಯ್
- ಮೂರು ದಿನ ಶೂಟಿಂಗ್, 17 ಕಂಡೀಷನ್ ಚಾಮರಾಜನಗರ: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್‍ನ…
ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಯಂದು ಪ್ರಧಾನಿ ಮೋದಿ ಎಲ್ಲಿದ್ದರು..?
ನವದೆಹಲಿ: ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದ ದಿನ ಪ್ರಧಾನಿ ಮೋದಿಯವರು ಡಿಸ್ಕವರಿ ಚಾನೆಲ್‍ನ ಡಾಕ್ಯುಮೆಂಟರಿ…
ವಿಕಲಚೇತನರಿಗೆ ಟ್ರೈಸಿಕಲ್ ವಿತರಣೆ ಮಾಡುವ ಕಾರ್ಯವನ್ನು ಅರ್ಧದಲ್ಲೇ ಕೈಬಿಟ್ಟ ಸ್ಪೀಕರ್!
ಹಾವೇರಿ: ಸ್ಪೀಕರ್ ಕೆ.ಬಿ ಕೋಳಿವಾಡ ಒಂದಲ್ಲಾ ಒಂದು ವಿವಾದದಲ್ಲಿ ಸುದ್ದಿಯಾಗುತ್ತಾರೆ. ಮೊನ್ನೆ-ಮೊನ್ನೆಯಷ್ಟೇ ವಿಧಾನಸೌಧದ ವಜ್ರಮಹೋತ್ಸವದ ಸಾಕ್ಷ್ಯಚಿತ್ರ…
ವಿಧಾನಸೌಧ ವಜ್ರಮಹೋತ್ಸವ: ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಬೇಕಂತೆ 8 ತಿಂಗಳ ಟೈಂ
ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವಕ್ಕೆ ಭರ್ಜರಿಯಾಗಿಯೇ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಜ್ರಮಹೋತ್ಸವಕ್ಕೆ ಸಾಕ್ಷ್ಯಚಿತ್ರಗಳ ಸಿದ್ಧತೆಯನ್ನು ಕೂಡ…
ಬಿಎಸ್‍ಎಫ್ ತರಬೇತಿ ಶಿಬಿರದಲ್ಲಿ ಪ್ಲೇ ಆಯ್ತು ಸೆಕ್ಸ್ ವಿಡಿಯೋ
ಜಲಂಧರ್: ಬಿಎಸ್‍ಎಫ್ ಸೈನಿಕರ ತರಬೇತಿ ಶಿಬಿರದ ಸಭೆ ನಡೆಯುವ ವೇಳೆ ಸ್ಕ್ರೀನ್ ಮೇಲೆ ತರಬೇತಿ ಕುರಿತಾದ…