Saturday, 18th January 2020

Recent News

3 weeks ago

ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿ ಸೆಲ್ಫಿಗೆ ಪೋಸ್ ಕೊಟ್ಟ ಬಿಎಸ್‍ವೈ

– ಯೇಸು ಪ್ರತಿಮೆ ವಿವಾದಕ್ಕೆ ಪ್ರತಿಕ್ರಿಯಿಸಲು ಸಿಎಂ ನಕಾರ ಚಿಕ್ಕಬಳ್ಳಾಪುರ: ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರ ಸೆಲ್ಫಿಗೆ ಪೋಸ್ ಕೊಟ್ಟ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ತುಟಿ ಸಹ ಬಿಚ್ಚದೆ ಹೊರಟು ಹೋದ ಪ್ರಸಂಗ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯಿತು. ದೊಡ್ಡಬಳ್ಳಾಪುರ ಹೊರವಲಯದ ಡಾ.ಅನಿಬೆಸೆಂಟ್ ಸ್ಕೌಟ್ಸ್ ಅಂಡ್ ಗೈಡ್ಸ್ ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ 28ನೇ ಸ್ಕೌಟ್ಸ್ ಅಂಡ್ ಗೈಡ್ಸ್ ಜಾಂಬೋರೇಟ್‍ಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು. ಕಾರ್ಯಕ್ರಮ ಮುಗಿದ ನಂತರ ಬೆಂಗಳೂರಿನತ್ತ […]

2 months ago

ಮೊಪೆಡ್ ಚೇಸ್‍ಗೆ ಯತ್ನಿಸಿ ಡಿಕ್ಕಿ ಹೊಡೆದ ಬೈಕ್- ದಂಪತಿ ಸೇರಿ ನಾಲ್ವರ ಮೇಲೆ ಹರಿದ ಟ್ರಕ್

ಬೆಂಗಳೂರು: ಟ್ರಕ್, ಮೊಪೆಡ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ದಂಪತಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರ ಸಮೀಪದ ಮೆಣಸಿ ಗ್ರಾಮದ ಬಳಿ ನಡೆದಿದೆ. ನೆಲಮಂಗಲ ತಾಲೂಕಿನ ಗೊಲ್ಲಹಳ್ಳಿಯ ಶಾಂತಮ್ಮ, ಸತೀಶ್ ದಂಪತಿ ಹಾಗೂ ಅಜ್ಜನಕಟ್ಟೆ ಗ್ರಾಮದ ಮಂಜುನಾಥ್, ನರಸಿಂಹಮೂರ್ತಿ ಮೃತ ದುರ್ದೈವಿಗಳು. ರಾಷ್ಟ್ರೀಯ ಹೆದ್ದಾರಿ 207ರ ಡಾಬಸ್ ಪೇಟೆ ಹಾಗೂ ದೊಡ್ಡಬಳ್ಳಾಪುರ...

ಮೋಸ್ಟ್ ವಾಂಟೆಡ್ ಉಗ್ರ ದೊಡ್ಡಬಳ್ಳಾಪುರದಲ್ಲಿ ಅರೆಸ್ಟ್

7 months ago

ಬೆಂಗಳೂರು: ದೊಡ್ಡಬಳ್ಳಾಪುರ ಮಸೀದಿಯೊಂದರಲ್ಲಿ ತಂಗಿದ್ದ ಮೋಸ್ಟ್ ವಾಂಟೆಡ್ ಶಂಕಿತ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಾಂಗ್ಲಾದೇಶದ ಜಮತ್-ಉಲ್ಲಾ-ಮುಜ್ಜಾಹೀದಿನ್ ಎಂಬ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹಬೀಬರ್ ರೆಹಮಾನ್ ಎಂಬ ಉಗ್ರನನ್ನು ಇಂದು ಮಧ್ಯಾಹ್ನ ಬೆಂಗಳೂರು ಹಾಗೂ...

ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70ರ ವೃದ್ಧ!

8 months ago

ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ...

ಸರ್ಕಾರಿ ಸೌಲಭ್ಯ ಕೇಳಿದ್ರೆ ಲಂಚ ಕೇಳ್ತಾರೆ, ಇಲ್ಲಂದ್ರೆ ಮಂಚಕ್ಕೆ ಕರೀತಾರೆ – ಸಿಎಂ ಎಚ್‍ಡಿಕೆ ಕಾರ್ಯಕ್ರಮದಲ್ಲಿ ಮಹಿಳೆ ಅಳಲು

1 year ago

ಚಿಕ್ಕಬಳ್ಳಾಪುರ: ಸರ್ಕಾರಿ ಸೌಲಭ್ಯ ಕೇಳಿಕೊಂಡು ಹೋದರೆ ಲಂಚ ಕೇಳುತ್ತಾರೆ ಇಲ್ಲ ಅಂದರೆ ಮಂಚಕ್ಕೆ ಕರೀತಾರೆ ಎಂದು ಸಿಎಂ ಕುಮಾರಸ್ವಾಮಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಸಿಎಂ ಮುಂದೆ ಅಳಲು ತೋಡಿಕೊಂಡಿದ್ದಾರೆ. ರೈತರ ಸಾಲಮನ್ನಾ ಯೋಜನೆಯ ಋಣಮುಕ್ತ ಪತ್ರ ವಿತರಿಸಲು ಆಯೋಜಿಸಿದ್ದ ಕಾರ್ಯಕ್ರಮದ...

ಸಿಎಂ ಎಚ್‍ಡಿಕೆ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್

1 year ago

ಚಿಕ್ಕಬಳ್ಳಾಪುರ: ಇಂದು ಸಿಎಂ ಕುಮಾರಸ್ವಾಮಿ ಸಾಲಮನ್ನಾ ವ್ಯಾಪ್ತಿಗೆ ಒಳಪಟ್ಟಿರೋ ಫಲಾನುಭವಿ ರೈತರಿಗೆ ಋಣಭಾರ ಮುಕ್ತ ಪತ್ರವನ್ನು ವಿತರಿಸಲಿದ್ದಾರೆ. ಉತ್ತರ ಕರ್ನಾಟಕದ ಸೇಡಂ ಕ್ಷೇತ್ರದಲ್ಲಿ ಹಾಗೂ ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ರೈತರಿಗೆ ಋಣಭಾರ ಮುಕ್ತಪತ್ರ ವಿತರಣೆ ನಡೆಯಲಿದೆ....

ನಿದ್ದೆಗೆ ಜಾರಿದ ಕುಡುಕನನ್ನು ಕಚ್ಚಿ ಕಚ್ಚಿ ತಿಂದ ಕರಿ ಇರುವೆಗಳು!

2 years ago

ಚಿಕ್ಕಬಳ್ಳಾಪುರ: ಕಂಠಪೂರ್ತಿ ಮದ್ಯ ಕುಡಿದ ಅಮಲಿನಲ್ಲಿ ಗಡದ್ದಾಗಿ ನಿದ್ದೆಗೆ ಜಾರಿದ್ದ ವ್ಯಕ್ತಿಯೊಬ್ಬನನ್ನು ಕರಿ ಇರುವೆಗಳು ಕಚ್ಚಿ-ಕಚ್ಚಿ ತಿಂದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂತರಹಳ್ಳಿ ಗ್ರಾಮದ ತಿಮ್ಮರಾಜು ಇರುವೆಗಳ ದಾಳಿಗೆ ಒಳಗಾದ ವ್ಯಕ್ತಿ. ಅದೃಷ್ಟವಶಾತ್ ಮಧ್ಯಾಹ್ನವೇ ಘಟನೆ ನಡೆದಿದ್ದರಿಂದ...

ಅನ್ನ ಹಾಕಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಚಿನ್ನದೋಚಿದ್ದಾತನ ಬಂಧನ

2 years ago

ಬೆಂಗಳೂರು: ಉಂಡು ಹೋದ ಕೊಂಡು ಹೋದ ಅಂದವ ಇಂದು ಅಂದರ್ ಆಗಿದ್ದಾನೆ. ಪೊಲೀಸರ ಅತಿಥಿಯಾಗಿರುವ ಈ ಮಹಾನ್‍ಭಾವನ ಹೆಸರು ರಮೇಶ್ ಅಲಿಯಾಸ್ ಚೊಟ್ಟ ರಮೇಶ್. ಮೂಲತಃ ದೊಡ್ಡಬಳ್ಳಾಪುರದವನ್ನಾಗಿದ್ದು ಬಾಣಸಿಗನಾಗಿ ಕೆಲಸ ಮಾಡಿಕೊಂಡಿದ್ದ. ಇವನಿಗಿರೋ ದುಶ್ಚಟಕ್ಕೆ, ಅನ್ನ ಹಾಕಿದ್ದ ಮಹಿಳೆಯ ಕುತ್ತಿಗೆ ಹಿಸುಕಿ...