ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ಪತ್ತೆ: ಕಾಂಗ್ರೆಸ್ ಲೇವಡಿ
ಬೆಂಗಳೂರು: ರಾಜ್ಯದಲ್ಲಿ ಮಳೆಯ ರುದ್ರ ನರ್ತನ ನಡೆಯುತ್ತಿದೆ. ಸಂತ್ರಸ್ತರ ನೋವಿನ ರೋಧನೆ ಕೇಳಿಸುತ್ತಿದೆ. ಆದರೆ ಬಿಜೆಪಿ…
ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮ ಇದೇ 8 ರಂದು ನಡೆಯಲಿದೆ: ವೇಣುಗೋಪಾಲ್
ಕೋಲಾರ: ಬಿಜೆಪಿ ಪಕ್ಷದ ಕಾರ್ಯಕರ್ತನ ಕೊಲೆಯಿಂದ ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ…
ಬಾನಂಗಳದಲ್ಲಿ ಹಾರಿದ ಹರ್ಷನ ಭಾವಚಿತ್ರವಿರುವ ಗಾಳಿಪಟ- ಭಾವುಕರಾದ ಹರ್ಷನ ತಾಯಿ
ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ ಗಾಳಿಪಟ ಕಲಾಸಂಘದ ವತಿಯಿಂದ ಗಾಳಿಪಟ ಉತ್ಸವದ ಅಂಗವಾಗಿ, ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ…
ದೊಡ್ಡಪ್ಪನಿಂದ್ಲೇ ಕಂದಮ್ಮನ ಮೇಲೆ ಅತ್ಯಾಚಾರ- ತೀವ್ರ ರಕ್ತಸ್ರಾವದಿಂದ 2 ವರ್ಷದ ಬಾಲೆ ಸಾವು
ಬೆಂಗಳೂರು: 2 ವರ್ಷದ ಹೆಣ್ಣು ಮಗುವಿನ ಮೇಲೆ ತನ್ನ ದೊಡ್ಡಪ್ಪನೇ ಅತ್ಯಾಚಾರ ಎಸಗಿದ್ದು, ತೀವ್ರ ರಕ್ತಸ್ರಾವದಿಂದ…
ಕೊರೊನಾ ಸೋಂಕಿತ ಆಸ್ಪತ್ರೆಯಿಂದ ಎಸ್ಕೇಪ್
ದೊಡ್ಡಬಳ್ಳಾಪುರ: ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆಯಿಂದ ಎಸ್ಕೇಪ್ ಆಗಿ ಸಿಬ್ಬಂದಿಗೆ ತಲೆ ಬಿಸಿ ನೀಡಿದ ಘಟನೆ…
ಅಶೋಕ್ ರಣತಂತ್ರ – ದೊಡ್ಡಬಳ್ಳಾಪುರ ನಗರಸಭೆ ಬಿಜೆಪಿ ವಶಕ್ಕೆ
ಬೆಂಗಳೂರು: ಪ್ರತಿಷ್ಠಿತ ದೊಡ್ಡಬಳ್ಳಾಪುರ ನಗರಸಭೆಯನ್ನು ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ…
ಹೋಂ ಗಾರ್ಡ್ ಬೈಕ್‍ಗೆ ಬೆಂಕಿ ಹಚ್ಚಿ ಪರಾರಿಯಾದ ಗಾಂಜಾ ಸ್ಮಗ್ಲರ್ಸ್
ಚಿಕ್ಕಬಳ್ಳಾಪುರ: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು, ಹೋಂ ಗಾರ್ಡ್ ಬೈಕ್‍ಗೆ ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ…
ಬೆಂಗಳೂರು ಗ್ರಾ. ಉಸ್ತುವಾರಿ ಹೊಣೆ ಸಿಕ್ಕ ಬಳಿಕ ಚುರುಕಾದ ಸಚಿವ ಎಂಟಿಬಿ
- ದೊಡ್ಡಬಳ್ಳಾಪುರದ ಮೇಕ್‍ಶಿಫ್ಟ್ ಆಸ್ಪತ್ರೆ ಕಾಮಗಾರಿ ಪರಿಶೀಲನೆ ಬೆಂಗಳೂರು: ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು…
ಈ ಸಮಯದಲ್ಲಿ ಕಷ್ಟದಲ್ಲಿದ್ದವರಿಗೆ ನೆರವಾಗುವುದೇ ದೇವರ ಕಾರ್ಯ: ಆರ್.ಅಶೋಕ್
ಬೆಂಗಳೂರು: ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ಕೋವಿಡ್ ನಿಂದ ಪೋಷಕರನ್ನ ಕಳೆದುಕೊಂಡು ಅನಾಥರಾದ ಮಕ್ಕಳ…
ಆನ್‍ಲೈನ್ ಕ್ಲಾಸ್ ವೇಳೆ ಜೋಗುಳದ ಉರುಳಿಗೆ ಸಿಲುಕಿ ಬಾಲಕ ಸಾವು
ಬೆಂಗಳೂರು: ಆನ್‍ಲೈನ್ ಕ್ಲಾಸಿನಲ್ಲಿ ಪಾಠ ಕೇಳುತ್ತಿದ್ದ ಬಾಲಕ ನಿಗೂಢ ರೀತಿಯಲ್ಲಿ ಜೋಗುಳದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ…