Monday, 17th June 2019

17 hours ago

ಮಕ್ಕಳಾಗಿಲ್ಲವೆಂದು ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಕೊಲೆಗೈದ

ಬೀದರ್: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನು ನೇಣು ಬಿಗಿದು ಕೊಲೆ ಮಾಡಿ ಪತಿರಾಯ ಪರಾರಿಯಾದ ಘಟನೆ ಬೀದರ್ ತಾಲೂಕಿನ ಕಾಡವಾಡ ಗ್ರಾಮದಲ್ಲಿ ನಡೆದಿದೆ. ಕ್ರಿಸ್ತ ಕುಮಾರಿ(28) ವರದಕ್ಷಿಣೆ ಕಿರುಕುಳಕ್ಕೆ ಕೊಲೆಯಾದ ಮಹಿಳೆಯಾಗಿದ್ದು, ಕೊಲೆ ಮಾಡಿ ಪತಿರಾಯ ಇಮನ್ವೆಲ್ ಪರಾರಿಯಾಗಿದ್ದಾನೆ. ಮಕ್ಕಳಾಗದ ಕಾರಣ 5 ವರ್ಷದಿಂದ ಪತಿರಾಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದು ತಡರಾತ್ರಿ ಮತ್ತೆ ವರದಕ್ಷಿಣೆ ಕುರುಕಿಳ ನೀಡಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ಈಗಾಗಲೇ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಮಹಿಳೆಯ ಮೃತದೇಹ ರವಾನೆ ಮಾಡಲಾಗಿದೆ. ಬಗದಲ್ ಪೊಲೀಸ್ ಠಾಣೆಯಲ್ಲಿ […]

4 weeks ago

ವರದಕ್ಷಿಣೆ ಬೇಡವೆಂದ ವರನಿಗೆ ಸಿಕ್ತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ!

ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ...

ಪ್ರೀತಿಸಿ ಮದ್ವೆಯಾದ ಗೃಹಿಣಿ ಸಾವು!

1 month ago

ಹಾಸನ: ಮೂರೂವರೆ ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹಾಸನ ನಗರದ ಶಂಕರಿಪುರಂನಲ್ಲಿ ನಡೆದಿದೆ. ಎಂ.ಕೆ ಅಶ್ವಿನಿ ಮನೆಯಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ವರದಕ್ಷಿಣೆ ಕಿರುಕುಳಕ್ಕೆ ಅಶ್ವಿನಿ ಬಲಿಯಾಗಿದ್ದಾಳೆ ಎಂದು ಆಕೆಯ ಹೆತ್ತವರು ಆರೋಪಿಸುತ್ತಿದ್ದಾರೆ. ಮೃತ ಅಶ್ವಿನಿ...

ಪತಿ ಮನೆಯಿಂದ ಚಿಕ್ಕಪ್ಪನ ಮನೆಗೆ ಹೋಗಿ ಮಹಿಳೆ ಆತ್ಮಹತ್ಯೆ

1 month ago

ಹೈದರಾಬಾದ್: 32 ವರ್ಷದ ಎನ್‌ಆರ್‌ಐ ಮಹಿಳೆ ಅತ್ತೆ-ಮಾವನ ಕಿರುಕುಳ ತಾಳಲಾರದೇ ಚಿಕ್ಕಪ್ಪನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ. ಜುವ್ವಾಡಿ ಶ್ರೀಲತಾ ಆತ್ಮಹತ್ಯೆಗೆ ಶರಣರಾದ ಎನ್‌ಆರ್‌ಐ ಮಹಿಳೆ. ಪತಿಯ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದಾರೆ. ಪತಿ ಜುವ್ವಾಡಿ ವಂಶಿರಾವ್...

ನಿವೃತ್ತ ನ್ಯಾಯಾಧೀಶರ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲು

2 months ago

ಹೈದರಾಬಾದ್: ನಿವೃತ್ತ ನ್ಯಾಯಾಧೀಶರ ವಿರುದ್ಧ ವರಕ್ಷಿಣೆ ಕಿರುಕುಳ ಕೇಸ್ ದಾಖಲಾದ ಘಟನೆ ಆಂಧ್ರಪ್ರದೇಶದ ಹೈದರಾಬಾದ್‍ನಲ್ಲಿ ನಡೆದಿದೆ. ಸಿಂಧು ಶರ್ಮಾ (30) ತನ್ನ ಮಾವ ನಿವೃತ್ತ ನ್ಯಾಯಾಧೀಶ ನೂಟಿ ರಾಮಾಮೋಹನಾ ರಾವ್ ಅವರ ವಿರುದ್ಧ ಹೈದರಾಬಾದ್‍ನ ಸೆಂಟ್ರಲ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ....

11 ಲಕ್ಷ ಡೌರಿ ಬದಲಾಗಿ 1 ರೂ. ಪಡೆದ ವರ

2 months ago

ಜೈಪುರ: ಯುವಕನೊಬ್ಬ ಪತ್ನಿ ಕುಟುಂಬಸ್ಥರು ನೀಡಿದ 11 ಲಕ್ಷ ರೂ. ವರದಕ್ಷಿಣೆ ಹಣವನ್ನು ಹಿಂದಿರುಗಿಸಿ ಶಾಸ್ತ್ರಕ್ಕಾಗಿ ಕೇವಲ 1 ರೂ. ಮತ್ತು ಒಂದು ತೆಂಗಿನಕಾಯಿ ಪಡೆದುಕೊಳ್ಳುವ ಮೂಲಕ ಬಹುತೇಕರಿಗೆ ಮಾದರಿ ಆಗಿದ್ದಾನೆ. ರಾಜಸ್ಥಾನದ ಹುನುಮಾನ್‍ಗಢದ ಭಾದರಾದಲ್ಲಿ ರಘುವೀರ್ ಮತ್ತು ಗೀತಾ ಎಂಬವರ...

ದೇವರ ದರ್ಶನಕ್ಕೆಂದು ಕರೆದೊಯ್ದು ಟೆಕ್ಕಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

2 months ago

ಬೆಂಗಳೂರು: ಟೆಕ್ಕಿ ಪತಿಯೊಬ್ಬ ದೇವರ ದರ್ಶನಕ್ಕೆಂದು ಪತ್ನಿಯನ್ನು ಕರೆದುಕೊಂಡು ಹೋಗಿ ಆಕೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನವೀನ್ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಟೆಕ್ಕಿ. ನವೀನ್ ದಂಪತಿ ರಾಜಾಜಿನಗರದಲ್ಲಿ ವಾಸವಾಗಿದ್ದರು. ಕೆಲ ದಿನಗಳಿಂದ...

ವರದಕ್ಷಿಣೆ ತರುವಂತೆ ಕಿರುಕುಳ ನೀಡಿ 3 ಬಾರಿ ಭ್ರೂಣ ಹತ್ಯೆ

2 months ago

ಹೈದರಾಬಾದ್: ಪತಿ ಹಾಗೂ ಆತನ ತಾಯಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ 3 ಬಾರಿ ಭ್ರೂಣ ಹತ್ಯೆ ಮಾಡಿಸಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ರಾಜೇಶ್ವರಿ (23) ಕಿರುಕುಳಕ್ಕೆ ಒಳಗಾದ ಮಹಿಳೆ. ರಾಜೇಶ್ವರಿ ಹಾಗೂ ಆಕೆಯ ಸಹೋದರ ಚಂದ್ರಶೇಖರ್ ವಿಶಾಖಪಟ್ಟಣದ...