Tuesday, 23rd July 2019

Recent News

3 months ago

ವರದಕ್ಷಿಣೆ ತರುವಂತೆ ಕಿರುಕುಳ ನೀಡಿ 3 ಬಾರಿ ಭ್ರೂಣ ಹತ್ಯೆ

ಹೈದರಾಬಾದ್: ಪತಿ ಹಾಗೂ ಆತನ ತಾಯಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ 3 ಬಾರಿ ಭ್ರೂಣ ಹತ್ಯೆ ಮಾಡಿಸಿದ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ರಾಜೇಶ್ವರಿ (23) ಕಿರುಕುಳಕ್ಕೆ ಒಳಗಾದ ಮಹಿಳೆ. ರಾಜೇಶ್ವರಿ ಹಾಗೂ ಆಕೆಯ ಸಹೋದರ ಚಂದ್ರಶೇಖರ್ ವಿಶಾಖಪಟ್ಟಣದ ದಾಬಾ ಗಾರ್ಡನ್‍ನಲ್ಲಿರುವ ಪ್ರೇಮಾ ಸಮಾಜಂ ಅನಾಥಶ್ರಮದಲ್ಲಿ ಬೆಳೆದಿದ್ದರು. ರಾಜೇಶ್ವರಿ ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ ತನ್ನದೇ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದಳು. ರಾಜೇಶ್ವರಿ ಪತಿ ದಾಮೋದರ್ ಹಾಗೂ ಆತನ ತಾಯಿ ಲಲಿತಾ ತನ್ನ ಅಜ್ಜಿಯನ್ನು ನೋಡಲು ಅನಾಥಶ್ರಮಕ್ಕೆ […]

4 months ago

ಮೊದ್ಲ ರಾತ್ರಿಯೇ ಪತಿ, ಆತನ ಸಂಬಂಧಿಯಿಂದ ಗ್ಯಾಂಗ್‍ರೇಪ್

ಲಕ್ನೋ: ಮದುವೆಯಾದ ಮೊದಲ ರಾತ್ರಿಯೇ ನವವಧುವಿನ ಮೇಲೆ ಆಕೆಯ ಪತಿ ಮತ್ತು ಆತನ ಸಂಬಂಧಿ ಇಬ್ಬರು ಸೇರಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮುಜಪ್ಫರ್ ನಗರದಲ್ಲಿ ನಡೆದಿದೆ. ಈ ಘಟನೆ ಮುಜಪ್ಫರ್ ನಗರದ ಹೊರವಲಯದಲ್ಲಿ ಮಾರ್ಚ್ 6 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 26 ವರ್ಷದ ನವವಧುವಿನ ಮೇಲೆ ಆಕೆಯ...

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

5 months ago

ಮಂಡ್ಯ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ(24) ಮೃತ ದುರ್ದೈವಿ. 2016ರಲ್ಲಿ ಮೈಸೂರಿನ ಸೋಮೇಶ್ವರಪುರ ಗ್ರಾಮದ ಶಿಲ್ಪಾ ಅವರನ್ನು ಬೇಬಿ ಗ್ರಾಮದ ತಮ್ಮಯ್ಯ ಎಂಬವರ...

ಗ್ರಾಮದ ವಿಶೇಷ ಜಾತ್ರೆಯಲ್ಲಿ ಗ್ರಾ.ಪಂ ಸದಸ್ಯನ ಭೀಕರ ಹತ್ಯೆ

5 months ago

– ತಮ್ಮನ ಮಗ್ಳ ಪ್ರೇಮ ವಿವಾಹದಿಂದ ಕೊಲೆಯಾದ್ರಾ.? ಮಂಡ್ಯ: ಹಳೇ ವೈಷಮ್ಯಕ್ಕೆ ಗ್ರಾಮ ಪಂಚಾಯಿತಿ ಸದಸ್ಯನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ನಡೆದಿದೆ. ತಿಮ್ಮೇಗೌಡ(50) ಮೃತ ಪಂಚಾಯಿತಿ ಸದಸ್ಯ. ಗ್ರಾಮದೇವತೆ ದೇವೀರಮ್ಮನಿಗೆ...

ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ವಿರುದ್ಧ ವರದಕ್ಷಿಣೆ ಕೇಸ್ ದಾಖಲು

5 months ago

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಜಾವೀದ್ ಕೆ. ಕಾರಂಗಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಪತ್ನಿ ನೀಡಿದ ದೂರಿನನ್ವಯ ತುಮಕೂರು ಮಹಿಳಾ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ತುಮಕೂರು ಮೂಲದ ಆಸ್ಮಾ ತಾಜ್ ಹಾಗೂ ಬಳ್ಳಾರಿ...

ಪ್ರೀತಿಸಿ ಮದ್ವೆಯಾಗಿ ಒಂದೇ ವರ್ಷದಲ್ಲಿ ಹೆಣವಾದ್ಳು.!

5 months ago

ಹೈದರಾಬಾದ್: ವರದಕ್ಷಿಣೆ ಕಿರುಕುಳದಿಂದ 23 ವರ್ಷದ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಗುಂಟೂರು ಗ್ರಾಮದಲ್ಲಿ ನಡೆದಿದೆ. ಪ್ರಿಯಾಂಕ ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಪ್ರಿಯಾಂಕ ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ತಾಯಿ...

ತವರು ಮನೆಯಲ್ಲಿ 10 ನಿಮಿಷ ತಡ ಮಾಡಿದಕ್ಕೆ ‘ತಲಾಖ್’ ನೀಡಿದ ಪತಿ

6 months ago

ಲಕ್ನೌ: ಪತ್ನಿ ತನ್ನ ತವರು ಮನೆಯಲ್ಲಿ 10 ನಿಮಿಷ ತಡ ಮಾಡಿದ್ದಕ್ಕೆ ಪತಿ ಆಕೆಗೆ ಫೋನಿನಲ್ಲೇ ತ್ರಿವಳಿ ತಲಾಖ್ ನೀಡಿದ ಘಟನೆ ಉತ್ತರ ಪ್ರದೇಶದ ಈಟಾದಲ್ಲಿ ನಡೆದಿದೆ. ಅಫ್‍ರೋಜ್ ಪತ್ನಿ ತಲಾಖ್ ನೀಡಿದ ಪತಿ. ಅಫ್‍ರೋಜ್ ಹೈದರಾಬಾದ್‍ನಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ...

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

7 months ago

– ತಬ್ಬಲಿಯಾಯ್ತು 5 ತಿಂಗಳ ಗಂಡು ಮಗು ಕಲಬುರಗಿ: ಪತಿಯ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ತಾಲೂಕಿನ ಉದನೂರು ಗ್ರಾಮದಲ್ಲಿ ನಡೆದಿದೆ. 25 ವರ್ಷದ ಕಾವ್ಯ ನೇಣಿಗೆ ಶರಣಾದ ಗೃಹಿಣಿ. ಈಕೆಯನ್ನು...