ವರದಕ್ಷಿಣೆ ನೀಡ್ಲಿಲ್ಲ ಅಂತ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ – ವೀಡಿಯೋ ವೈರಲ್ ಮಾಡಿ ಹಣ ಗಳಿಸುತ್ತೇನೆಂದ ಪತಿ
ಜೈಪುರ: ಒಂದೂವರೆ ಲಕ್ಷ ರೂಪಾಯಿ ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಸಂಬಂಧಿಕರಿಂದಲೇ ಪತಿಯೊಬ್ಬ…
ಕುರೂಪಿ ಹೆಣ್ಣುಮಕ್ಕಳಿಗೆ ವರದಕ್ಷಿಣೆ ಸಹಕಾರಿ- ಪಠ್ಯಪುಸ್ತಕದಲ್ಲಿ ಪಾಠ
ನವದೆಹಲಿ: ವರದಕ್ಷಿಣೆ ವ್ಯವಸ್ಥೆಯು ಕುರೂಪಿ ಹುಡುಗಿಯರಿಗೆ ಮದುವೆಯಾಗಲು ಸಹಾಯ ಮಾಡುತ್ತದೆ ಎಂದು ಪುಸ್ತಕವೊಂದರಲ್ಲಿ ನಮೂದಿಸಲಾಗಿದೆ. ಈ…
ವರದಕ್ಷಿಣೆ ಕಿರುಕುಳ – ತಾಯಿ, ಮಗ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳದ ಆರೋಪದಡಿ ತಾಯಿಯೊರ್ವಳು ತನ್ನ ಮಗನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ…
ಪ್ರೀತಿಸಿ ಮದುವೆಯಾಗಿ ವರ್ಷ ತುಂಬುವ ಮೊದಲೇ ಪತ್ನಿ ನೇಣಿಗೆ ಶರಣು
ಬೆಂಗಳೂರು: ಮದುವೆಯಾಗಿ ವರ್ಷ ತುಂಬುವ ಮೊದಲೇ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್…
ವರದಕ್ಷಿಣೆಗಾಗಿ ಪತ್ನಿ, ಮಗಳನ್ನೇ ಮನೆಯಿಂದ ಹೊರಹಾಕಿದ ವೈದ್ಯ!
ಗಾಂಧಿನಗರ: ವೈದ್ಯನೊಬ್ಬ ವರದಕ್ಷಿಣೆ ತರುವಂತೆ ಹಿಂಸಿಸಿದ್ದಲ್ಲದೇ ಪತ್ನಿ ಹಾಗೂ ತನ್ನ 7 ವರ್ಷದ ಮಗಳನ್ನೇ ಮನೆಯಿಂದ…
ಮಗಳ ಮದುವೆಗೆ ಸಾಹಿತ್ಯ ಕೃತಿಗಳನ್ನು ವರದಕ್ಷಿಣೆಯಾಗಿ ನೀಡಿದ ಕವಿ
ಚೆನ್ನೈ: ಮಗಳ ಮದುವೆ ಮಾಡಿ ಹಣ, ಕಾರು, ಬಂಗಲೆಯನ್ನು ವರದಕ್ಷಿಣೆಯಾಗಿ ಕೊಡುವುದನ್ನು ನಾವು ಕೇಳಿದ್ದೇವೆ. ಆದರೆ…
ನವವಿವಾಹಿತೆ ಟೆಕ್ಕಿ ಅನುಮಾನಸ್ಪದ ಸಾವು – ವರದಕ್ಷಿಣೆ ಕಿರುಕುಳ ಆರೋಪ
ಚಿಕ್ಕಬಳ್ಳಾಪುರ: ನವವಿವಾಹಿತೆ ಟೆಕ್ಕಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪ್ರಶಾಂತ ನಗರದಲ್ಲಿ ನಡೆದಿದೆ. ಪ್ರಶಾಂತ…
ವರದಕ್ಷಿಣೆ ಹಣ, ಸ್ಕಾರ್ಪಿಯೋ ಕಾರಿಗಾಗಿ ಹೆಂಡತಿಯನ್ನು ಸುಟ್ಟು ಕೊಂದ ಪತಿ
ಬಿಹಾರ: ವರದಕ್ಷಿಣೆ ಹಣ ಮತ್ತು ಸ್ಕಾರ್ಪಿಯೋ ಕಾರಿಗಾಗಿ ಆಕೆಯ ಗಂಡ ಮತ್ತು ಅತ್ತೆ ಸೇರಿ ಮಹಿಳೆಯನ್ನು…
ಪೊಲೀಸ್ ಪೇದೆ ದಾಂಪತ್ಯದಲ್ಲಿ ಕಲಹ – ಪತ್ನಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ-ಹೆಂಡತಿ ಜಗಳವಾಡಿದ್ದು, ಪರಿಣಾಮ ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ…
82 ವರ್ಷದ ವೃದ್ಧನಿಂದ 78ರ ವೃದ್ಧೆ ಮೇಲೆ ವರದಕ್ಷಿಣೆ ಕಿರುಕುಳ!
ಲಕ್ನೋ: 78 ವರ್ಷದ ವೃದ್ಧೆಯೊಬ್ಬಳಿಗೆ 82ರ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಠಾಣೆಯ…