Sunday, 17th November 2019

Recent News

5 months ago

ಲಿಂಗನಮಕ್ಕಿಯಿಂದ ನೀರು ತರೋ ಬದಲು ಬೆಂಗಳೂರಿಗೆ ಪರ್ಯಾಯ ವ್ಯವಸ್ಥೆ ಮಾಡಿ: ಬಿಎಸ್‍ವೈ

ಬೆಂಗಳೂರು: ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ತರುವ ಯೋಜನೆ ಕುರಿತು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ಸಂಸ್ಮರಣಾ ದಿನಾಚರಣೆ ವೇಳೆ ಮಾತನಾಡಿದ ಅವರು, ಲಿಂಗನಮಕ್ಕಿಯಿಂದ ನೀರು ಹರಿಸುವ ಯೋಜನೆ ಅಸಮಂಜಸವಾಗಿದ್ದು, ಬೆಂಗಳೂರಿಗೆ ನೀರು ತರಲು ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸರ್ಕಾರ ವಿಶೇಷ ಗಮನ ಕೊಡಬೇಕು. ವಾಸ್ತವ ಸಮಸ್ಯೆ ಬಗೆಹರಿಸದೇ ಹಳ್ಳಿ […]