Wednesday, 19th June 2019

Recent News

1 month ago

ಅಳಿವಿನಂಚಿನಲ್ಲಿರುವ ಗ್ರಾಮೀಣ ರಂಗಕಲೆಗೆ ಜೀವ ತುಂಬಿದ ಜನಪ್ರತಿನಿಧಿಗಳು

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೋಡಿಗೆ ಒಳಗಾಗಿರುವ ಯುವಕರನ್ನು ಪೌರಾಣಿಕತೆ ಕಡೆಗೆ ಮುಖಮಾಡಲು ನೆಲಮಂಗಲದ ಗ್ರಾಮಪಂಚಾಯತ್ ಸದಸ್ಯರ ತಂಡವೊಂದು ವಿಭಿನ್ನ ಪ್ರಯತ್ನ ಮಾಡಿದೆ. ಅಳಿವಿನಂಚಿನಲ್ಲಿರುವ ಗ್ರಾಮೀಣ ಪೌರಾಣಿಕ ರಂಗಕಲೆಗೆ ಯುವಕರು ಒತ್ತು ನೀಡಿದ್ದಾರೆ. ಅಲ್ಲದೆ ಮಹಾಭಾರತದ ನೀತಿಸಾರುವ ಕುರುಕ್ಷೇತ್ರ ಪೌರಾಣಿಕ ನಾಟಕವನ್ನು ಅಭಿನಯಿಸಿದ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನಾಟಕದ ನಡುವೆಯು ಶಿಕ್ಷಣದ ಮಹತ್ವ ಸಾರಿದ್ದಾರೆ. ಹಾಗೆಯೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಗ್ರಾಮೀಣ ಪ್ರತಿಭೆಗೆ ಸನ್ಮಾನ ಮಾಡಿ ಪ್ರೋತ್ಸಾಹಿಸಿದ್ದಾರೆ. ಬೆಂಗಳೂರು ಹೊರವಲಯ […]

1 month ago

ಗದೆ ಹಿಡಿದು ಭೀಮನಾದ ಶಾಸಕ ಕೆ.ಎಂ.ಶಿವಲಿಂಗೇಗೌಡ

ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಗದೆ ಹಿಡಿದು ಭೀಮನ ಪಾತ್ರದ ಡೈಲಾಗ್ ಹೊಡೆದು ಆಭಿಮಾನಿಗಳನ್ನು ರಂಜಿಸಿದ್ದಾರೆ. ತಾಲೂಕಿನ ಬಾಗೇಶಪುರ ಎಂಬ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ಕುರುಕ್ಷೇತ್ರ ನಾಟಕದಲ್ಲಿ ಗದೆ ಹಿಡಿದು ಭೀಮನ ಪಾತ್ರದಲ್ಲಿ ಕೆ.ಎಂ.ಶಿವಲಿಂಗೇಗೌಡ ಅವರು ಘರ್ಜಿಸಿದ್ದಾರೆ. ಈ ಜಾತ್ರಾ ಮಹೋತ್ಸವಕ್ಕೆ ಕೆ.ಎಂ.ಶಿವಲಿಂಗೇಗೌಡ ಅವರನ್ನು ಮುಖ್ಯ ಆತಿಥಿಯಾಗಿ ಆಹ್ವಾನ ನೀಡಲಾಗಿತ್ತು. ಆ...

ನಾಟಕದ ವೇದಿಕೆಯ ಮೇಲೆಯೇ ಮೈ ಮರೆತು ಜೋಡಿಯಿಂದ ಲಿಪ್‍ಲಾಕ್

2 months ago

ಭೋಪಾಲ್: ಜೋಡಿಯೊಂದು ವೇದಿಕೆಯ ಮೇಲೆ ನಾಟಕವಾಡುವಾಗ ಕಿಸ್ ಮಾಡುವ ದೃಶ್ಯವಿಲ್ಲದಿದ್ದರೂ ಮೈ-ಮರೆತೂ ಒಬ್ಬರಿಗೊಬ್ಬರು ಲಿಕ್‍ಲಾಕ್ ಮಾಡಿರುವ ಘಟನೆ ನಡೆದಿದೆ. ಭೋಪಾಲ್ ನ ರವೀಂದ್ರ ರಂಗಮಂದಿರದಲ್ಲಿ ಈ ಘಟನೆ ನಡೆದಿದೆ. ರೋಮಿಯೋ-ಜೂಲಿಯಟ್ ನಾಟಕದ ದೃಶ್ಯದ ವೇಳೆ ಲಿಪ್ ಲಾಕ್ ಮಾಡಲಾಗಿದೆ. ನಿಶಾಂತ್ ರಘವಂಶಿ...

ಶಾಸಕನ ಶ್ರೀಕೃಷ್ಣನ ಪಾತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ

2 months ago

ಕೋಲಾರ: ಇಷ್ಟು ದಿನ ಜನಪ್ರತಿನಿಧಿಗಳು ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು ಜನರ ಗಮನ ಸೆಳೆದಿದ್ದರು. ಆದ್ರೆ ಈಗ ಶಾಸಕರೊಬ್ಬರು ನಾಟಕವೊಂದಕ್ಕೆ ಬಣ್ಣ ಹಚ್ಚಿ ಶ್ರೀಕೃಷ್ಣನ ಪಾತ್ರದಲ್ಲಿ ಸಖತ್ ಮಿಂಚಿದ್ದಾರೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಗ್ರಾಮದಲ್ಲಿ ನಡೆದ ಪೌರಾಣಿಕ ನಾಟಕದಲ್ಲಿ ಇಲ್ಲಿನ...

ಸಮ್ಮಿಶ್ರ ಸರ್ಕಾರ ಬೀಳುತ್ತೆ ಅನ್ನೋದು ಬರೀ ಡ್ರಾಮಾ: ಎಂಟಿಬಿ ನಾಗರಾಜ್

2 months ago

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಬೀಳುತ್ತಿದೆ ಎನ್ನುವುದು ಒಂದು ದೊಡ್ಡ ಡ್ರಾಮಾ. ಕಳೆದ ಆರು ತಿಂಗಳಿಂದ ಸರ್ಕಾರ ಬೀಳಿಸುವ ಅಪರೇಷನ್ ಕಮಲ ಆರಂಭವಾಗಿದೆ. ದೀಪಾವಳಿ, ಯುಗಾದಿ ಶಿವರಾತ್ರಿ ಎಂದು ಹೇಳಿಕೊಂಡೇ ಬಂದಿದ್ದು, ಈಗ ಲೋಕಸಭಾ ಚುನಾವಣೆಯ ನಂತರ ಮತ್ತೆ ಆರಂಭವಾಗಿದೆ ಎಂದು ವಸತಿ...

ಮದ್ವೆ ಮನೆಯಲ್ಲಿ ಮಾಜಿ ಪ್ರಿಯಕರನ ಕಾಲು ಹಿಡಿದು ಗೋಳಾಡಿ ಯುವತಿಯಿಂದ ಹೈಡ್ರಾಮಾ – ವಿಡಿಯೋ

2 months ago

ಬೀಜಿಂಗ್: ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆಗೆ ವಧುವಿನ ರೀತಿ ಬಂದು, ಆತನ ಕಾಲು ಹಿಡಿದು ಗೋಳಾಡಿ ಹೈಡ್ರಾಮಾ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಚೀನಾದ ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆಗೆ ಬಂದು ಹೈಡ್ರಾಮಾ...

ಚಿತ್ರದುರ್ಗ ಪೊಲೀಸರಿಂದ ನಾಟಕ ಪ್ರದರ್ಶನ – ಸಿಬ್ಬಂದಿ ಅಭಿನಯಕ್ಕೆ ಮನಸೋತ ಅಧಿಕಾರಿಗಳು

5 months ago

ಚಿತ್ರದುರ್ಗ: ಪೊಲೀಸರು ಅಂದರೆ ಕೇವಲ ಕಾನೂನು ಪಾಲಕರು ಅಷ್ಟೇ ಅಂತ ಭಾವಿಸಿದ್ದೇವೆ. ಆದರೆ ಪೊಲೀಸರಲ್ಲೂ ಅದ್ಭುತ ಕಲಾವಿದರಿದ್ದಾರೆ ಎಂಬುದನ್ನ ಚಿತ್ರದುರ್ಗ ಪೊಲೀಸರು ಸಾಬೀತುಪಡಿಸಿದ್ದಾರೆ. ದಿನ ನಿತ್ಯ ಒತ್ತಡದಿಂದ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರು ಅವರ ದೈನಂದಿನ ಒತ್ತಡದ ಬದುಕನ್ನು ಬದಿಗಿಟ್ಟು, ಮುಖಕ್ಕೆ ಬಣ್ಣ ಹಚ್ಚಿ...

ನಷ್ಟದಲ್ಲಿದ್ದ ನಾಟಕ ಕಂಪನಿಯ ಕೈ ಹಿಡಿದ ನಟಿ ಉಮಾಶ್ರೀ – ದೊಡ್ಡಬಳ್ಳಾಪುರದಲ್ಲಿ ಹೌಸ್‍ಫುಲ್ ಪ್ರದರ್ಶನ

6 months ago

ಚಿಕ್ಕಬಳ್ಳಾಪುರ: ಬಣ್ಣದ ಬದುಕಿನಿಂದ ದೂರ ಉಳಿದಿದ್ದ ಮಾಜಿ ಸಚಿವೆ ಉಮಾಶ್ರೀ ಅವರು ನಷ್ಟದಲ್ಲಿದ್ದ ನಾಟಕ ಕಂಪನಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮತ್ತೆ ಚಾಮುಂಡೇಶ್ವರಿ ಪಾತ್ರಕ್ಕೆ ಬಣ್ಣ ಹಚ್ಚಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಮೂಲತಃ ರಂಗಭೂಮಿ ಕಲಾವಿದೆಯಾಗಿರುವ ಉಮಾಶ್ರೀ ಅವರು, ಕುಮಾರೇಶ್ವರ ನಾಟಕ ಮಂಡಳಿಯ...