ಸಮ್ಮಿಶ್ರ ಸರ್ಕಾರ ಬೀಳುತ್ತೆ ಅನ್ನೋದು ಬರೀ ಡ್ರಾಮಾ: ಎಂಟಿಬಿ ನಾಗರಾಜ್
ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಬೀಳುತ್ತಿದೆ ಎನ್ನುವುದು ಒಂದು ದೊಡ್ಡ ಡ್ರಾಮಾ. ಕಳೆದ ಆರು ತಿಂಗಳಿಂದ ಸರ್ಕಾರ…
ಮದ್ವೆ ಮನೆಯಲ್ಲಿ ಮಾಜಿ ಪ್ರಿಯಕರನ ಕಾಲು ಹಿಡಿದು ಗೋಳಾಡಿ ಯುವತಿಯಿಂದ ಹೈಡ್ರಾಮಾ – ವಿಡಿಯೋ
ಬೀಜಿಂಗ್: ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆಗೆ ವಧುವಿನ ರೀತಿ ಬಂದು, ಆತನ ಕಾಲು ಹಿಡಿದು…
ಚಿತ್ರದುರ್ಗ ಪೊಲೀಸರಿಂದ ನಾಟಕ ಪ್ರದರ್ಶನ – ಸಿಬ್ಬಂದಿ ಅಭಿನಯಕ್ಕೆ ಮನಸೋತ ಅಧಿಕಾರಿಗಳು
ಚಿತ್ರದುರ್ಗ: ಪೊಲೀಸರು ಅಂದರೆ ಕೇವಲ ಕಾನೂನು ಪಾಲಕರು ಅಷ್ಟೇ ಅಂತ ಭಾವಿಸಿದ್ದೇವೆ. ಆದರೆ ಪೊಲೀಸರಲ್ಲೂ ಅದ್ಭುತ…
ನಷ್ಟದಲ್ಲಿದ್ದ ನಾಟಕ ಕಂಪನಿಯ ಕೈ ಹಿಡಿದ ನಟಿ ಉಮಾಶ್ರೀ – ದೊಡ್ಡಬಳ್ಳಾಪುರದಲ್ಲಿ ಹೌಸ್‍ಫುಲ್ ಪ್ರದರ್ಶನ
ಚಿಕ್ಕಬಳ್ಳಾಪುರ: ಬಣ್ಣದ ಬದುಕಿನಿಂದ ದೂರ ಉಳಿದಿದ್ದ ಮಾಜಿ ಸಚಿವೆ ಉಮಾಶ್ರೀ ಅವರು ನಷ್ಟದಲ್ಲಿದ್ದ ನಾಟಕ ಕಂಪನಿಗೆ…
9.6 ಲಕ್ಷ ದರೋಡೆಯ ನಾಟಕವಾಡಿ ಕೊನೆಗೆ ತಾನೇ ಪೊಲೀಸ್ ಬಲೆಗೆ ಬಿದ್ದ!
ಹಾಸನ: ದರೋಡೆ ನಾಟಕವಾಡಿ 9.5 ಲಕ್ಷ ರೂ. ಹಣವನ್ನು ಗುಳುಂ ಮಾಡಲು ಕ್ರಿಮಿನಲ್ ಐಡಿಯಾ ಮಾಡಿದ್ದ…
ಮರ್ಡರ್ ಮಿಸ್ಟರಿಯನ್ನು `ವೆನಿಲ್ಲಾ’ ಐಸ್‍ಕ್ರೀಂನೊಂದಿಗೆ ಸವಿಯಿರಿ!
ಮರ್ಡರ್ ಮಿಸ್ಟರಿಯ ಕಥೆಗಳಿಗೆ ಕೊರತೆಯಿಲ್ಲ. ಕನ್ನಡದಲ್ಲಿ ಸಾಕಷ್ಟು ಚಿತ್ರಗಳು ಬಂದಿದ್ದರೂ ಕಥೆಯನ್ನು ಸರಿಯಾಗಿ ನಿರೂಪಿಸದ ಕಾರಣ…
ಮಂಡ್ಯದ ಎಸ್ಪಿ ಕಚೇರಿಯಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯ ಅಸಲಿ ಡ್ರಾಮ ಬಯಲು!
ಮಂಡ್ಯ: ಇತ್ತೀಚೆಗೆ ನ್ಯಾಯ ಸಿಗುತ್ತಿಲ್ಲ, ಪೊಲೀಸರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಮಂಡ್ಯ ಎಸ್ಪಿ ಕಚೇರಿಯಲ್ಲಿ…
ಯಡಿಯೂರಪ್ಪಗೆ ವಯಸ್ಸಾಗಿದೆ ಏನೇನೋ ಮಾತಾಡ್ತಾರೆ: ರಾಮಲಿಂಗಾರೆಡ್ಡಿ
ಚಿಕ್ಕಬಳ್ಳಾಪುರ: ಮಾಜಿ ಸಿಎಂ ಯಡಿಯೂರಪ್ಪಗೆ ವಯಸ್ಸಾಗಿದೆ, ಹೀಗಾಗಿ ಅವರು ಏನೇನೋ ಮಾತಾಡುತ್ತಾರೆ ಎಂದು ಚಿಕ್ಕಬಳ್ಳಾಪುರದಲ್ಲಿ ಗೃಹಸಚಿವ…
ಗ್ರಾಮೀಣ ರಂಗಕಲೆ ಉಳಿಸಲು ಪಣ- ಉಚಿತವಾಗಿ ಹಾರ್ಮೋನಿಯಂ ಕಲಿಸ್ತಿರೋ ನೆಲಮಂಗಲದ ಗಂಗರಾಜು
ಬೆಂಗಳೂರು: ಪಾಶ್ಚಾತ್ಯ, ಅಬ್ಬರದ ಸಂಗೀತದ ಸಾಧನಗಳ ಮಧ್ಯೆ ನಶಿಸಿ ಹೋಗಿರುವ ಗ್ರಾಮೀಣ ರಂಗಕಲೆಯ ಸಾಧನಗಳಲ್ಲಿ ಹಾರ್ಮೋನಿಯಂ…
ನಾಟಕದ ನೃತ್ಯಗಾರ್ತಿಗೆ ಹಣ ನೀಡೋ ವಿಚಾರಕ್ಕೆ ಜಗಳ- ವ್ಯಕ್ತಿಯ ಕೊಲೆ
ಕಲಬುರಗಿ: ನಾಟಕದಲ್ಲಿ ನೃತ್ಯ ಮಾಡುವ ಯುವತಿಗೆ ಹಣ ನೀಡುವ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ…