Tuesday, 16th July 2019

Recent News

1 month ago

ಪತಿಯಂತೆ ಉಡುಪು ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ. ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ […]

3 months ago

ತುಂಡುಡುಗೆ ಉಟ್ಟ ಯುವತಿಯರನ್ನು ಕಂಡ್ರೆ ರೇಪ್ ಮಾಡಿ – 7 ಮಂದಿಗೆ ಮಹಿಳೆ ಸೂಚನೆ

– ಹೇಳಿಕೆಗೆ ಕ್ಷಮೆ ಕೇಳಲು ಮಹಿಳೆ ನಿರಾಕರಣೆ ಚಂಡೀಗಢ: ಮಹಿಳೆಯೊಬ್ಬರು 7 ಮಂದಿಯ ಜೊತೆ ತುಂಡುಡುಗೆ ಧರಿಸಿರುವ ಯುವತಿಯರನ್ನು ಕಂಡರೆ ಅತ್ಯಾಚಾರ ಮಾಡಿ ಎಂದು ಸೂಚನೆ ನೀಡಿರುವ ಹೇಯ ವಿಚಾರವೊಂದು ಬೆಳಕಿಗೆ ಬಂದಿದೆ. ರೆಸ್ಟೋರೆಂಟ್ ಒಂದರಲ್ಲಿ ಮಹಿಳೆ ಹಾಗೂ ಹುಡುಗಿಯರ ಗುಂಪೊಂದು ಉಡುಗೆಯ ಬಗ್ಗೆ ಮಾತಿನ ಚಕಮಕಿ ನಡೆಸಿದೆ. ಇದನ್ನು ಗುಂಪಿನಲ್ಲಿದ್ದ ಯುವತಿಯೊಬ್ಬಳು ತಮ್ಮ ಮೊಬೈಲ್...

ಲಂಬಾಣಿ ಮಹಿಳೆಯರ ಉಡುಪಿನಲ್ಲಿ ಕನ್ನಡಿಗಳು ಯಾಕಿರುತ್ತೆ? ಹಂಸಲೇಖ ನೀಡಿದ್ರು ಉತ್ತರ

6 months ago

ಬೆಂಗಳೂರು: ಲಂಬಾಣಿ ಸಮುದಾಯದ ಮಹಿಳೆಯರು ಧರಿಸಿರುವ ಸಾಂಪ್ರದಾಯಿಕ ಉಡುಪಿನಲ್ಲಿ ಹೆಚ್ಚಾಗಿ ಕನ್ನಡಿಗಳನ್ನು ಯಾಕೆ ಬಳಸಲಾಗುತ್ತದೆ ಎಂಬ ಹಲವರ ಪ್ರಶ್ನೆಗೆ ನಾದಬ್ರಹ್ಮ, ಸಂಗೀತ ನಿರ್ದೇಶಕ ಹಂಸಲೇಖ ಉತ್ತರ ನೀಡಿದ್ದಾರೆ. ನಮ್ಮ ಸುತ್ತಮುತ್ತ ವಾಸವಾಗಿರುವ ಲಂಬಾಣಿ ಸಮುದಾಯದ ಮಹಿಳೆಯರ ಉಡುಪು ತುಂಬಾ ವಿಭಿನ್ನವಾಗಿರುತ್ತೆ. ಈ...

ಅನುಶ್ರೀಗೆ ಕೊಟ್ಟ ಮಾತಿನಂತೆ ನಡೆದ್ಕೊಂಡ ಹನುಮಂತನ ತಾಯಿ

6 months ago

ಬೆಂಗಳೂರು: ಸರಿಗಮಪ ಕಾರ್ಯಕ್ರಮದಲ್ಲಿ ಕುರಿಗಾಯಿ ಎಂದೇ ಖ್ಯಾತಿಯಾಗಿರುವ ಹನುಮಂತ ಅವರ ತಾಯಿ ಶೀಲವ್ವ ಅವರು ಕೊನೆಗೂ ನಿರೂಪಕಿ ಅನುಶ್ರೀ ಆಸೆಯನ್ನು ನೆರವೇರಸಿದ್ದು, ಈ ಮೂಲಕ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಈ ಬಗ್ಗೆ ಅನುಶ್ರೀ ತಮ್ಮ ಫೇಸ್‍ಬುಕ್, ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ....

ಪ್ಯಾಂಟ್ -ಶರ್ಟ್, ಬರ್ಮುಡ ಧರಿಸಿ ದೇವರ ದರ್ಶನಕ್ಕೆ ಬಂದಿದ್ದಕ್ಕೆ ಗಲಾಟೆ

7 months ago

ಕಾರವಾರ: ಪ್ಯಾಂಟ್ ಶರ್ಟ್ ಹಾಗೂ ಬರ್ಮುಡ ಹಾಕಿಕೊಂಡು ಬಂದರೆಂಬ ಕಾರಣಕ್ಕೆ ದೇವರ ದರ್ಶನಕ್ಕೆ ನಿರಾಕರಿಸಿ ಕೈ-ಕೈ ಮಿಲಾಯಿಸುವವರೆಗೆ ಗಲಾಟೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಗೋಕರ್ಣದ...

ಉಡುಗೆಯಿಂದಾದ ಜಗಳ ಸಹೋದರಿಯ ಆತ್ಮಹತ್ಯೆಯಲ್ಲಿ ಅಂತ್ಯ

7 months ago

ಭುವನೇಶ್ವರ್: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಸಹೋದರಿಯೊಬ್ಬಳ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆಯೊಂದು ಒಡಿಶಾದ ಕೇಂದ್ರಪರ ಜಿಲ್ಲೆಯ ಬರೋ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಮೊನಾಲಿಸಾ ಎಂದು ಗುರುತಿಸಲಾಗಿದ್ದು, ಈಕೆ ಶಾಸ್ತ್ರೀಯ ಸಂಗೀತವನ್ನು ಕಲಿಯುತ್ತಿದ್ದಳು. ಅಲ್ಲದೇ ಜೈಪುರದ ಕೈಪಾಡದಲ್ಲಿರೋ ಕಾಶಿನಾಥ್ ಮಹಾವಿದ್ಯಾಲಯದಲ್ಲಿ...

ಚಿತ್ರ-ವಿಚಿತ್ರ ಡ್ರೆಸ್ ತೊಟ್ಟುಕೊಂಡ ಊರ್ವಶಿ

8 months ago

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಸಿನಿಮಾ ತಾರೆಯರು ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಲ್ಲಿ ಅಪ್ಲೋಡ್ ಮಾಡುವ ಮೂಲಕ ಸುದ್ದಿಯಾಗುತ್ತಿದ್ದಾರೆ. ಬಾಲಿವುಡ್ ನಟಿ ಊರ್ವಶಿ ರೌತೆಲಾ ತಮ್ಮ ಹಾಟ್ ಮತ್ತು ಬೋಲ್ದ್ ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದು, ಆ ಫೋಟೋಗಳು ಈಗ...

ನವರಾತ್ರಿ ಸಂಭ್ರಮ – 9 ದಿನ ಯಾವ ಬಣ್ಣದ ಉಡುಪು ಧರಿಸಿ ಪೂಜಿಸಿದ್ರೆ ಉತ್ತಮ? ಇಲ್ಲಿದೆ ವಿವರ

9 months ago

ನವರಾತ್ರಿ ಹಬ್ಬದಂದು ಬಣ್ಣಗಳಿಗೆ ವಿಶೇಷ ಮಹತ್ವ. ದೇವಿಯನ್ನು ಪ್ರಸನ್ನಗೊಳಿಸಲು 9 ದಿನ ಬಣ್ಣದ ಉಡುಪು ಧರಿಸಿ ಪೂಜೆ ಮಾಡಿದರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆಯಿದೆ. ಯಾವ ದಿನ ಯಾವ ಬಣ್ಣದ ಉಡುಪು? 1. ಶೈಲಪುತ್ರಿ: ಮೊದಲ ದಿನ ಶೈಲಪುತ್ರಿಯ ಆರಾಧನೆ ನಡೆಯುತ್ತದೆ. ಈ...