Thursday, 22nd August 2019

8 months ago

ಹೊಸ ವರ್ಷದ ಗುಂಗಲ್ಲಿ ಕುಡಿದರೆ ಬೀಳುತ್ತೆ ದಂಡ!

– ಬೆಂಗಳೂರಿನ ಎಲ್ಲಾ ಪ್ರದೇಶಗಳಲ್ಲಿ ನಾಕಾಬಂದಿ – ಕುಡಿದ ವಾಹನ ಓಡಿಸಿದ್ರೆ ದಂಡ ಗ್ಯಾರಂಟಿ ಬೆಂಗಳೂರು: ಹೊಸ ವರ್ಷದ ಆಚರಣೆ ಗುಂಗಲ್ಲಿ ಕುಡಿದು ಪಾರ್ಟಿ ಮಾಡೋ ಮುನ್ನ ಹುಷಾರಾಗಿರಿ. ರಾಜಧಾನಿಯ ಎಲ್ಲಾ ಏರಿಯಾಗಳಲ್ಲಿ ನಾಕಾಬಂದಿ ಹಾಕಿ ವಾಹನ ಚಾಲಕರ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ ಮಾಡಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಒಂದೆಡೆ ಹೊಸ ವರ್ಷ ಸಂಭ್ರಮಕ್ಕೆ ಪಾರ್ಟಿ ಮಾಡೋಕೆ ಅನುಮತಿ ಕೊಡುವ ಪೊಲೀಸರೇ ಮತ್ತೊಂದೆಡೆ ಕುಡಿದು ವಾಹನ ಚಲಾಯಿಸುವ ಮಂದಿಗೆ ಕಾಯುತ್ತಾ ಕುಳಿತಿರುತ್ತಾರೆ. ಕುಡಿದ ಅಮಲಿನಲ್ಲಿ ವಾಹನ […]

1 year ago

ಪೊಲೀಸರಿಗೆ ಭಯಪಡಿಸಲು ಹೋಗಿ ಆತ್ಮಹತ್ಯೆ ನಾಟಕವಾಡಿದ್ದಾತ ಸಾವು!

ಬೆಂಗಳೂರು: ಪೊಲೀಸರನ್ನು ಹೆದರಿಸಲು ಹೋಗಿ ಆತ್ಮಹತ್ಯೆ ನಾಟಕವಾಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಮಣಿ ಸಾವನ್ನಪ್ಪಿದ ವ್ಯಕ್ತಿ. ಡ್ರಿಂಕ್ ಅಂಡ್ ಡ್ರೈವ್ ನಿಂದ ಬಿಡಿಸಿಕೊಳ್ಳಲು ಮಣಿ ಪೊಲೀಸರ ಎದುರೇ ಪೆಟ್ರೋಲ್ ಸುರಿದುಕೊಂಡಿದ್ದನು. ಬಳಿಕ ಬೆಂಕಿ ಕೂಡ ಹಚ್ಚಿಕೊಂಡಿದ್ದಾನೆ. ಕುಡಲೇ ಆತನನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ...

ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ: ಬೈಕ್ ಸವಾರನ ದುರ್ಮರಣ

2 years ago

ಚಿಕ್ಕಬಳ್ಳಾಪುರ: ಕುಡಿದು ವಾಹನ ಚಲಾಯಿಸಬೇಡಿ ಅಂತ ಪೊಲೀಸರು ಎಷ್ಟೇ ಮನವಿ ಮಾಡಿಕೊಂಡ್ರು ಪ್ರಯೋಜನವಾಗುತ್ತಿಲ್ಲ. ಇದಕ್ಕೆ ನಿದರ್ಶನ ಎಂಬಂತೆ ಕಾರು ಚಾಲಕನೋರ್ವ ಕಂಠಪೂರ್ತಿ ಕುಡಿದು, ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್ ಸವಾರನನ್ನು ಬಲಿತೆಗೆದುಕೊಂಡ ಘಟನೆ ಚಿಕ್ಕಬಳ್ಳಾಪುರ ನಗರ ಹೊರಹೊಲಯದ...