Saturday, 15th December 2018

Recent News

1 day ago

ಕಂಟೈನರ್ ಆಕ್ಸಿಡೆಂಟ್ ಮಾಡಿದ್ದಕ್ಕೆ ಚಾಲಕನನ್ನ ಕೊಂದ ಮಾಲೀಕ!

– ಅನ್ನ ನೀರು ಕೊಡದೇ ಕಂಟೈನರ್ ನಲ್ಲಿ ಕೂಡಿಟ್ಟು ಚಿತ್ರ ಹಿಂಸೆ ತುಮಕೂರು: ಕಂಟೈನರ್ ಆಕ್ಸಿಡೆಂಟ್ ಮಾಡಿದ್ದಕ್ಕೆ ಮಾಲೀಕನೊಬ್ಬ ಇಬ್ಬರು ಚಾಲಕರಿಗೆ ಚಿತ್ರಹಿಂಸೆ ನೀಡಿ, ಓರ್ವನನ್ನು ಕೊಲೆಗೈದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದ ಬಸಪ್ಪ(38) ಚಿತ್ರಹಿಂಸೆಗೆ ಬಲಿಯಾದ ಚಾಲಕ. ಮತ್ತೊಬ್ಬ ಚಾಲಕ ಸೋಮಪ್ಪ(35) ಅಸ್ವಸ್ಥಗೊಂಡಿದ್ದಾನೆ. ಕಂಟೈನರ್ ಲಾರಿ ಮಾಲೀಕ ಬಾಳಪ್ಪ ಹಾಗೂ ಆತನ ಸಹಚರರು ಸೇರಿ ಕೃತ್ಯ ಎಸಗಿದ್ದಾರೆ ಆರೋಪಿಸಿ ಬಸಪ್ಪನ ಪತ್ನಿ ಮತ್ತು ಹಲ್ಲೆಗೆ ಒಳಗಾದ ಸೋಮಪ್ಪ ಶಿರಾ ಠಾಣೆಯಲ್ಲಿ […]

3 days ago

ಡೆತ್‌ನೋಟ್ ಬರೆದಿಟ್ಟು KSRTC ಬಸ್ ಚಾಲಕ ಆತ್ಮಹತ್ಯೆಗೆ ಯತ್ನ

– 5 ತಿಂಗ್ಳ ಮಗು ಜೊತೆ ಪತ್ನಿಯೂ ಆತ್ಮಹತ್ಯೆಯ ಎಚ್ಚರಿಕೆ ಹಾಸನ: ತನ್ನ ತಪ್ಪಿಲ್ಲದಿದ್ದರೂ 7 ವರ್ಷ ಹಳೆಯ ಪ್ರಕರಣಲ್ಲಿ ಮೇಲಧಿಕಾರಿಗಳು ಕಿರುಕುಳ ನೀಡುತ್ತಾರೆಂದು ಆರೋಪಿಸಿರುವ ಕೆಎಸ್‍ಆರ್ ಟಿಸಿ ಬಸ್ ಚಾಲಕ ಕಮ್ ನಿರ್ವಾಹಕ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಎರಡು ಪುಟಗಳ ಡೆತ್‍ನೋಟ್ ಕೂಡ ಬರೆದಿದ್ದಾರೆ. ಆದ್ರೆ ಪೊಲೀಸರು ಪ್ರಕರಣ ದಾಖಲಿಸದೇ ಕಣ್ಣಾಮುಚ್ಚಾಲೆ ಆಡ್ತಿದ್ದಾರಂತೆ. ಇತ್ತ ತನ್ನ...

ಹೈವೇಯಲ್ಲೇ ಚಪ್ಪಲಿ ಹಿಡಿದು ಸರ್ಕಾರಿ ಬಸ್ ಹಾಗೂ ಲಾರಿ ಚಾಲಕನ ಮಾರಾಮಾರಿ

6 days ago

– ಗಂಟೆಗಂಟಲೇ ನಿಂತಲ್ಲೇ ನಿಂತ ನೂರಾರು ವಾಹನಗಳು ಹುಬ್ಬಳ್ಳಿ: ಇಟ್ಟಿಗಟ್ಟಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸರ್ಕಾರಿ ಬಸ್ ಚಾಲಕ ಹಾಗೂ ಲಾರಿ ಡ್ರೈವರ್ ಪರಸ್ಪರ ಕೈ ಕೈ ಮಿಲಾಯಿಸಿದ ಪರಿಣಾಮ ಗಂಟೆಗಂಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಓವರ್‍ಟೇಕ್ ಮಾಡುವ...

ಮಂಡ್ಯ ಬಸ್ ದುರಂತ ಮಾಸುವ ಮುನ್ನವೇ ಮತ್ತೊಂದು ಬಸ್ ಪಲ್ಟಿ – ಅದೃಷ್ಟವಶಾತ್ ತಪ್ಪಿದ ಅನಾಹುತ

1 week ago

ಚಿತ್ರದುರ್ಗ: ರಸ್ತೆಯಲ್ಲಿ ಅಡ್ಡ ಬಂದ ಕುರಿಗಳ ಪ್ರಾಣ ಉಳಿಸಲು ಯತ್ನಿಸಿದ ಖಾಸಗಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಹೊಸಕಲ್ಲಹಳ್ಳಿ ಬಳಿ ನಡೆದಿದೆ. ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಕುರಿಗಳು ಆಕಸ್ಮಿಕವಾಗಿ ಅಡ್ಡ ಬಂದ ಕಾರಣ ಗಾಬರಿಯಾದ ಚಾಲಕ ಬಸ್ಸನ್ನು...

ನಿಲ್ದಾಣವಿದ್ರೂ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸಲ್ಲ- ಮನೆಗೆ ಹೋಗಲಾಗದೇ ಬಾಲಕಿಯರು ಕಣ್ಣೀರು

1 week ago

– ಸರ್ಕಾರ ಫ್ರೀ ಪಾಸ್ ಕೊಟ್ರೂ ಉಪಯೋಗವಿಲ್ಲ ಬೀದರ್: ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಬಸ್ ಪಾಸ್ ನೀಡಿದೆ. ಆದರೆ ಬಸ್ ಚಾಲಕರು ಹಾಗೂ ನಿರ್ವಾಹಕರು ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿ ಬಸ್ ನಿಲ್ದಾಣಗಳಲ್ಲಿ ನಿಲ್ಲಿಸದೆ ಹೋಗುತ್ತಿದ್ದಾರೆ. ಇದರಿಂದ ಪ್ರತಿದಿನ...

ಬ್ರೇಕ್ ಫೇಲಾಗಿ ಕಾಫಿ ತೋಟಕ್ಕೆ ನುಗ್ಗಿದ ಕಾರು – ತಪ್ಪಿದ ಅನಾಹುತ

2 weeks ago

ಚಿಕ್ಕಮಗಳೂರು: ಪ್ರವಾಸಕ್ಕೆಂದು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ಪ್ರವಾಸಿಗರ ಮಹೀಂದ್ರಾ ಎಕ್ಸ್‍ಯುವಿ 500 ಕಾರು ಬ್ರೇಕ್ ಫೇಲಾಗಿ ಕಾಫಿ ತೋಟಕ್ಕೆ ನುಗ್ಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಬಳಿ ನಡೆದಿದೆ. ಘಟನೆ ವೇಳೆ ಅದೃಷ್ಟವಶಾತ್ ಚಾಲಕ ಸೇರಿದಂತೆ ಕಾರಿನಲ್ಲಿದ್ದ ಆರು ಪ್ರವಾಸಿಗರು...

ಇಡೀ ರಾತ್ರಿ ಬೆಂಗ್ಳೂರು ಸುತ್ತಿಸಿ ಒಲಾ ಚಾಲಕನನ್ನು ಕೂಡಿ ಹಾಕಿ 20 ಸಾವಿರ ದರೋಡೆ!

2 weeks ago

ರಾಮನಗರ: ಬೆಂಗಳೂರಿನ ಆಡುಗೋಡಿಯಿಂದ ದಮ್ಮಸಂದ್ರಕ್ಕೆ ಓಲಾ ಕ್ಯಾಬ್ ಬುಕ್ ಮಾಡಿದ ನಾಲ್ವರು ಖದೀಮರು ಕ್ಯಾಬ್ ಚಾಲಕನನ್ನು ಬೆದರಿಸಿ ಹಣವನ್ನು ದರೋಡೆ ಮಾಡಿದ್ದಾರೆ. ಸೋಮಶೇಖರ್ ಎಂಬವರ ಕಾರನ್ನು ನಾಲ್ವರು ವ್ಯಕ್ತಿಗಳು ಬುಕ್ ಮಾಡಿದ್ದರು. ಶುಕ್ರವಾರ ಆಡುಗೋಡಿಯಲ್ಲಿ ಹತ್ತಿದ ಆ ನಾಲ್ವರು ಪ್ರಯಾಣಿಕರು ಕ್ಯಾಬ್...

ಮಂಡ್ಯ ವಿಸಿ ನಾಲೆ ದುರಂತ – ಓರ್ವ ವಿದ್ಯಾರ್ಥಿ ಬಿಟ್ಟು 30ಕ್ಕೂ ಹೆಚ್ಚು ಮಂದಿ ದುರ್ಮರಣ!

3 weeks ago

– ಸಮಯ ಪ್ರಜ್ಞೆ ಮೆರೆದ ಬಾಲಕ – ಅಪಘಾತದ ಬಳಿಕ ಚಾಲಕ ಪರಾರಿ ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ 15 ಅಡಿ ಆಳದ ವಿಸಿ ನಾಲೆಗೆ ಉರುಳಿದ ಪರಿಣಾಮ ಮೂವರು ಮಕ್ಕಳು ಸೇರಿ 35್ಕೂ ಜನರು...