ಮೈಸೂರು: ಸಾರಿಗೆ ಅಧಿಕಾರಿಗಳು ಮತ್ತು ಖಾಸಗಿ ಬಸ್ಗಳ ಚಾಲಕರು, ನಿರ್ವಾಹಕರ ನಡುವೆ ವಾಗ್ವಾದ ನಡೆದಿರುವ ಘಟನೆ ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಸಾರಿಗೆ ನೌಕರರು ಮುಷ್ಕರ ಮುಂದುವರಿದ ಹಿನ್ನೆಲೆ ಕೆಎಸ್ಆರ್ಟಿಸಿ ಬಸ್ಗಳು ಇಲ್ಲದೇ ಖಾಸಗಿ...
ಬೆಂಗಳೂರು: ರೈತರು, ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಈಗ ಆಟೋ, ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ತಿಂಗಳಿಗೊಮ್ಮೆ, ಎರಡೆರಡು ಬಾರಿ ಗ್ಯಾಸ್ ದರ ಏರಿಕೆಯಾಗುತ್ತಿದೆ. ಆದರೆ ಆಟೋ ಹಾಗೂ ಟ್ಯಾಕ್ಸಿಗಳ ಕನಿಷ್ಟ...
– ಸೂಕ್ತ ಸೌಲಭ್ಯ ಕಲ್ಪಿಸುವಂತೆ ಚಾಲಕರ ಮನವಿ ಬೆಂಗಳೂರು: ಮಹಾಮಾರಿ ಕೊರೊನಾಗೆ ವಾರಿಯರ್ಸ್ಗಳೂ ನಲುಗಿ ಹೋಗಿದ್ದು, ಇದೀಗ 108 ಅಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾರೆ. ಚಾಲಕನ ಸಾವಿಗೆ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ....
– ಸಾಲ ಮಾಡಿ 15 ದಿನಗಳ ಹಿಂದೆ ರಿಕ್ಷಾ ಖರೀದಿಸಿದ್ದ ಚಾಲಕ ಢಾಕಾ: ಬಾಂಗ್ಲಾದೇಶದ ಢಾಕಾದಲ್ಲಿ ಮನಕಲುಕುವ ಘಟನೆಯೊಂದು ನಡೆದಿದ್ದು, ಸರ್ಕಾರ ರಿಕ್ಷಾ ಸೀಜ್ ಮಾಡಿದೆ. ಇನ್ನೊಂದೆಡೆ ರಿಕ್ಷಾ ಕಳೆದುಕೊಂಡು ಚಾಲಕರು ಕಣ್ಣೀರಿಡುತ್ತಿದ್ದಾರೆ. ಇಂತಹ ಮೂವರಿಗೆ...
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಆಟೋ ಮತ್ತು ಟ್ಯಾಕ್ಸಿಯನ್ನು ಓಡಿಸಿಕೊಂಡು ಜೀವನ ಮಾಡುತ್ತಿದ್ದ ಚಾಲಕರು...
– ಹೂ ಬೆಳೆಗಾರರಿಗೆ 25 ಸಾವಿರ ಪರಿಹಾರ ಬೆಂಗಳೂರು: ಕೊರೊನಾ ಲಾಕ್ಡೌನ್ ಆಗಿ 47 ದಿನಗಳು ಕಳೆದಿವೆ. ಲಾಕ್ಡೌನ್ ಅವಧಿಯಲ್ಲಿ ಅತೀ ಹೆಚ್ಚು ಸಂಕಷ್ಟಕ್ಕೆ ತುತ್ತಾದವರು ಆಯಾ ದಿನದ ಕೆಲಸವನ್ನೇ ನಂಬಿ ಜೀವನ ನಡೆಸುತ್ತಾ ಬಂದಿವರೇ...
ನವದೆಹಲಿ: ಲಾಕ್ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ಆಟೋ, ರಿಕ್ಷಾ, ಇ ರಿಕ್ಷಾ, ಕ್ಯಾಬ್ ಚಾಲಕರ ನೆರವಿಗೆ ನಿಂತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ರಿಕ್ಷಾ, ಆಟೋ, ಇ ರಿಕ್ಷಾ...
ಬೆಂಗಳೂರು: ದೀರ್ಘಕಾಲದ ರಜೆ ಮೇಲೆ ತೆರಳಿ ಬಳಿಕ ಕೆಲಸಕ್ಕೆ ವಾಪಾಸಾಗುವಾಗ ನಕಲಿ ವೈದ್ಯಕೀಯ ಸರ್ಟಿಫಿಕೇಟ್ ಸಲ್ಲಿಸಿದ ಸಿಬ್ಬಂದಿ ವಿರುದ್ಧ ಬಿಎಂಟಿಸಿ ಕಠಿಣ ಕ್ರಮಕ್ಕೆ ಮುಂದಾಗಿದೆ. ಸುದೀರ್ಘ ರಜೆಯ ಬಳಿಕ ನಕಲಿ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಿ...
ಶಿವಮೊಗ್ಗ: ಪರವಾನಿಗೆ ಇಲ್ಲದೆ ರಸ್ತೆಗಿಳಿದಿದ್ದ 24ಕ್ಕೂ ಹೆಚ್ಚು ಖಾಸಗಿ ಅಂಬುಲೆನ್ಸ್ಗಳನ್ನು ಜಿಲ್ಲೆಯ ದೊಡ್ಡಪೇಟೆ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆಯಲ್ಲಿ ಓಡಾಡುವಾಗ ಅಂಬುಲೆನ್ಸ್ ಸೈರನ್ ಕೇಳಿದರೆ ಸಾಕು ಜನ ಗಾಬರಿಯಿಂದ ದಾರಿ ಬಿಡುತ್ತಾರೆ. ಆದರೆ ಜನರ...
ತುಮಕೂರು: ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳಿಗೆ ಯಾವುದೇ ಲಂಗು ಲಗಾಮಿಲ್ಲದಂತಾಗಿದೆ. ಬುಧವಾರ ಕೊರಟಗೆರೆಯ ಜಟ್ಟಿ ಅಗ್ರಹಾರದಲ್ಲಿ ಐವರ ಸಾವಿಗೆ ಕಾರಣವಾದ ಖಾಸಗಿ ಬಸ್ಸುಗಳ ಆಟಾಟೋಪ ಮುಂದುವರಿದಿದೆ. ಓವರ್ ಲೋಡ್, ಟಾಪಲ್ಲಿ ಪ್ರಯಾಣ ಎಂದಿನಂತೆ ಸಾಗಿದೆ. ಆದರೂ ಜಿಲ್ಲಾಡಳಿತ,...
-ಕಿಟ್ಗಳ ಮೇಲೆ ಮಾಜಿ ಸಿಎಂ, ಸಚಿವರ ಹೆಸರೇ ಬದಲಾಗಿಲ್ಲ ಗದಗ: ಅವಧಿ ಮೀರಿದ ಚಿಕಿತ್ಸೆ ಕಿಟ್ನ್ನು ಚಾಲಕರಿಗೆ ನೀಡಿ ಗದಗದಲ್ಲಿ ಕಾರ್ಮಿಕ ಇಲಾಖೆ ಪ್ರಮಾದ ಎಸಗಿದೆ. ಅವಧಿ ಮೀರಿದ ಕಿಟ್ಗಳನ್ನ ನೀಡಿದ ಗದಗ ಜಿಲ್ಲಾ ಕಾರ್ಮಿಕ...
ಬೆಂಗಳೂರು: ದೇಶದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಫ್ಯಾಮಿಲಿ ಪ್ಲ್ಯಾನಿಂಗ್ ಅಳವಡಿಸಿಕೊಂಡ ಸಿಬ್ಬಂದಿಗೆ ವಿಶೇಷ ವೇತನ ನೀಡಲು ಕೆಎಸ್ಆರ್ಟಿಸಿ ಮುಂದಾಗಿದೆ. ಎರಡು ಮಕ್ಕಳನ್ನು ಹೊಂದಿದ್ರೆ ಸಿಬ್ಬಂದಿಗೆ ವಾರ್ಷಿಕ ವಿಶೇಷ ವೇತನ ಭಡ್ತಿ ನೀಡುವುದಾಗಿ ಕೆಎಸ್ಆರ್ಟಿಸಿ ಹೇಳಿದೆ. ವೈದ್ಯರಿಂದ...
ಬೆಂಗಳೂರು: ಎರಡು ಲಾರಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಭಾರಿ ಅನಾಹುತ ತಪ್ಪಿದ ಘಟನೆ ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಗೋಪಸಂದ್ರ ಬಳಿ ನಡೆದಿದೆ. ಗ್ರೀನ್ ಲೈನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ತಮಿಳುನಾಡಿನಿಂದ...
ಕೊಪ್ಪಳ: ಬೆಲೆಬಾಳುವ ವಸ್ತುಗಳು ಸಿಕ್ಕರೆ ಸಾಕು, ಮರಳಿ ಕೊಡದೆ ಯಾಮಾರಿಸೋರೆ ಇರುತ್ತಾರೆ. ಆದರೆ ಕೊಪ್ಪಳದಲ್ಲಿ ಆಟೋ ಚಾಲಕರು ಪ್ರಯಾಣಿಕರು ಬಿಟ್ಟು ಹೋದ ಬೆಲೆಬಾಳುವ ವಸ್ತುಗಳನ್ನು ಮರಳಿ ಗ್ರಾಹಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಭಾನುವಾರ ಕೊಪ್ಪಳ ರೈಲ್ವೆ...
ಕೋಲಾರ: ಅಪಘಾತ ರಹಿತವಾಗಿ ಸುರಕ್ಷಿತ ಚಾಲನೆ ಮಾಡಿರುವ ಚಾಲಕರಿಗೆ ಸಾರಿಗೆ ಇಲಾಖೆ 30ನೇ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಬೆಳ್ಳಿ ಪದಕವನ್ನು ಪ್ರದಾನ ಮಾಡಿ ಅಭಿನಂದಿಸಲಾಗಿದೆ. ಜಿಲ್ಲೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಆವರಣದಲ್ಲಿ 30ನೇ ರಸ್ತೆ...
ಬೆಂಗಳೂರು: ಬಿಎಂಟಿಸಿ ಚಾಲಕರ ಮೊಬೈಲ್ ಬಳಕೆ ನಿಷಿದ್ಧಗೊಳಿಸಿ ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಚಾಲಕರು ಇನ್ನು ಮುಂದೆ ಡ್ಯೂಟಿಯಲ್ಲಿ ಇರಬೇಕಾದರೆ ಮೊಬೈಲ್ ತರುವಂತಿಲ್ಲ. ಆಯಾ ಡಿಪೋಗಳಲ್ಲಿ ಫೋನ್ ಸ್ವಿಚ್ ಆಫ್ ಮಾಡಿ ಇಡಬೇಕು. ಬಿಎಂಟಿಸಿ...