Wednesday, 23rd October 2019

Recent News

2 months ago

ತುಂಗೆಯ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆ

ಕೊಪ್ಪಳ: ತುಂಗಭದ್ರಾ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಬಿಟ್ಟಿದ್ದರಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಾದ್ಯಂತ ಹರಿದಿರುವ ತುಂಗೆಯ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೇರಿಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಜನರ ಮನಸೆಳೆಯುತ್ತಿದೆ. ಗಂಗಾವತಿ ತಾಲೂಕಿನಾದ್ಯಂತ ಹರಿದಿರುವ ತುಂಗಭದ್ರಾ ನದಿಯ ದೃಶ್ಯಗಳು ಛಾಯಾಗ್ರಾಹಕ ಚರಣ್ ಬೊಲೆಂಪಲ್ಲಿ ಅವರು ತಮ್ಮ ಡ್ರೋನ್ ಕ್ಯಾಮೆರಾದಲ್ಲಿ ಅದ್ಭುತವಾಗಿ ಸೆರೆಯಿಡಿದಿದ್ದಾರೆ. ಗಂಗಾವತಿಯ ಚಿಕ್ಕ ಜಂತಕಲ್ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾದ ಸೇತುವೆಯು ನೀರಿನಲ್ಲಿ ಮುಳುಗಿರುವ ದೃಶ್ಯ ನೋಡುಗರನ್ನು […]

4 months ago

ಡ್ರೋನ್ ಕಣ್ಣಲ್ಲಿ ಮುಳ್ಳಯ್ಯನಗಿರಿಯ ದೃಶ್ಯಕಾವ್ಯದ ಸೊಬಗನ್ನ ನೋಡಿ ಕಣ್ತುಂಬಿಕೊಳ್ಳಿ

ಚಿಕ್ಕಮಗಳೂರು: ಒಂದೇ ಬೆಟ್ಟ-ಗುಡ್ಡ ಆದರೆ ನೋಡೋ ಶೈಲಿ ಮಾತ್ರ ಹತ್ತಾರು. ಒಂದೇ ದಾರಿ, ಕೊಡೋ ಅನುಭವ ಭಿನ್ನ-ವಿಭಿನ್ನ. ಒಂದೇ ಪ್ರಕೃತಿ ಆದ್ರೆ, ಗೋಚರವಾಗೋ ರೀತಿ ನೂರಾರು. ಹೀಗೆ ಡ್ರೋನ್ ಕಣ್ಣಲ್ಲಿ ಸುಂದರ ಮುಳ್ಳಯ್ಯನಗಿರಿಯ ದೃಶ್ಯಕಾವ್ಯದ ಸೊಬಗನ್ನ ನೋಡಿದವರು ಎಷ್ಟು ಚಂದ ಪ್ರಕೃತಿಯ ಅಂದ ಎನ್ನುತ್ತಿದ್ದಾರೆ. ಹೌದು. ಭಾವನೆಗೆ ಬಿಟ್ಟಂತೆ ಲಕ್ಷಾಂತರ ಕಲ್ಪನೆಗಳು ಇವೆ. ಹೀಗೆ ನೋಡುಗನ...

ಕೊಡವರ ನಾಡಲ್ಲಿ ತಗ್ಗಿದ ವರುಣನ ಆರ್ಭಟ- ಡ್ರೋನ್ ಬಳಸಿ ನಾಪತ್ತೆಯಾದವರ ಶೋಧ

1 year ago

-ಮಂಗಳೂರು- ಬೆಂಗಳೂರು ರೈಲು ಯಾನ ಆರಂಭ ಮಡಿಕೇರಿ: ಕೊಡಗಿನಲ್ಲಿ ವರುಣನ ಆರ್ಭಟ ಕೊಂಚ ಇಳಿಮುಖವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ರಕ್ಷಣಾ ಕಾರ್ಯ ಅಂತಿಮ ಹಂತ ತಲುಪುತ್ತಿದ್ದು, ಇದೂವರೆಗೆ ಒಟ್ಟು 4,320 ಮಂದಿಯನ್ನು ರಕ್ಷಿಸಿ ಜಿಲ್ಲೆಯ 41 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ....

ಮೈಸೂರಿನಲ್ಲಿ ಪ್ರವಾಹದ ದೃಶ್ಯಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆ

1 year ago

ಮೈಸೂರು: ಕಬಿನಿಯಿಂದ ನದಿಗೆ ದಾಖಲೆ ಪ್ರಮಾಣದಲ್ಲಿ ನೀರು ಬಿಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ನಂಜನಗೂಡು ತಾಲೂಕಿನ ಹಲವೆಡೆ ಪ್ರವಾಹ ಉಂಟಾಗಿದ್ದು, ಪ್ರವಾಹದ ದೃಶ್ಯಗಳು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುತ್ತೂರು ಶ್ರೀ ಕ್ಷೇತ್ರದ ಸುತ್ತ ಕಪಿಲಾ ನದಿಯ ನೀರು ಹರಿಯುತ್ತಿದೆ. ಪರಿಣಾಮ ಗದ್ದೆಗಳಿಗೆ ನೀರು...

ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ತುಂಗಭದ್ರಾ ನದಿಯ ರಮಣೀಯ ದೃಶ್ಯ

1 year ago

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಕಡೇ ಬಾಗಿಲು ಸೇತುವೆ ಮೇಲಿನ ತುಂಗಭದ್ರಾ ನದಿಯ ರಮಣೀಯ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫ್ಲೈಯಿಂಗ್ ಐ ಬೈ ಅರ್ಜುನ್ ಎಂಬ ಹೆಸರಿನ ಡ್ರೋನ್ ಕ್ಯಾಮೆರಾ ಮೂಲಕ ತುಂಗಭದ್ರಾ ನದಿಗೆ ನಿರ್ಮಿಸಿದ ಸೇತುವೆ...

ಡ್ರೋನ್‍ನಲ್ಲಿ ಮೈಸೂರು ದಸರಾ ಶೂಟಿಂಗ್‍ಗೆ ಬ್ರೇಕ್

2 years ago

ಮೈಸೂರು: ವಿಶ್ವವಿಖ್ಯಾತ ದಸರಾವನ್ನು ಡ್ರೋನ್ ಕ್ಯಾಮೆರಾದಲ್ಲಿ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಖಾಸಗಿಯವರು ಹಾಗೂ ಮಾಧ್ಯಮಗಳು ಡ್ರೋನ್ ಕ್ಯಾಮೆರಾ ಬಳಸುವಂತಿಲ್ಲ. ಭದ್ರತೆಯ ದೃಷ್ಟಿಯಿಂದ ಒಂದು ಡ್ರೋನ್ ಕ್ಯಾಮೆರಾವನ್ನು...