Saturday, 24th August 2019

Recent News

4 days ago

ಕೇಂದ್ರದಿಂದ ರಾಜ್ಯಕ್ಕೆ 1,029.39 ಕೋಟಿ ರೂ. ಬರ ಪರಿಹಾರ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್‌)ನಿಂದ ರಾಜ್ಯಕ್ಕೆ 1,029.39 ಕೋಟಿ ರೂ. ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಎರಡು ದಿನಗಳ ಹಿಂದೆ ಉನ್ನತ ಸಭೆಯ ನಡೆದಿತ್ತು. ಈ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ ಬಳಿಕ ಇಂದು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಒಟ್ಟು 4,432.10 ಕೋಟಿ ರೂ. ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ. 2019ರಲ್ಲಿ ಸಂಭವಿಸಿದ ಭೂಕುಸಿತ, ಹಿಮಪಾತ, ಆಲಿಕಲ್ಲು ಮಳೆ […]

2 weeks ago

ಬೀದರ್‌ನಲ್ಲಿ ಮಳೆಗಾಗಿ ಮುಸ್ಲಿಮರಿಂದ ಪ್ರಾರ್ಥನೆ

ಬೀದರ್: ಒಂದು ಕಡೆ ಭೀಕರ ಪ್ರವಾಹದಿಂದ ರಾಜ್ಯದ ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿಸಿದ್ದರೆ, ಗಡಿ ಜಿಲ್ಲೆ ಬೀದರ್‌ನಲ್ಲಿ ಮಾತ್ರ ಬರಗಾಲ ತಾಂಡವಾಡುತ್ತಿದೆ. ಬರಗಾಲದಿಂದ ತತ್ತರಿಸಿ ಹೋಗಿರುವ ಜಿಲ್ಲೆಯ ಜನರಿಗೆ ವರುಣ ದೇವ ಕೃಪೆ ತೋರಲಿ ಎಂದು ಬೀದರ್‌ನಲ್ಲಿ ಇಂದು ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಮತ್ತೊಂದು ಕಡೆ ಪ್ರವಾಹದಲ್ಲಿ...

ಶಾಲಾ ಮಕ್ಕಳಂತೆ ಎದ್ದು ನಿಲ್ಲಿಸಿ ದೇಶಪಾಂಡೆಯಿಂದ ತಹಶೀಲ್ದಾರ್‌ರಿಗೆ ಫುಲ್ ಕ್ಲಾಸ್

2 months ago

ಯಾದಗಿರಿ: ಬರ ನಿರ್ವಹಣೆಗೆ ಸಾಕಷ್ಟು ಹಣ ಇದ್ದರೂ, ನೀರು ನೀಡಿದವರಿಗೆ ಯಾಕೆ ಪೇಮೆಂಟ್ ಮಾಡುತ್ತಿಲ್ಲ ಎಂದು ಸಚಿವ ಆರ್.ವಿ ದೇಶಪಾಂಡೆ ಯಾದಗಿರಿ ಜಿಲ್ಲೆಯ 4 ಜನ ತಹಶೀಲ್ದಾರರನ್ನು ಶಾಲಾ ಮಕ್ಕಳಂತೆ ಎದ್ದು ನಿಲ್ಲಿಸಿ, ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಬುಧವಾರ ರಾತ್ರಿಯವರೆಗೂ ವಿವಿಧ...

ಬರಗಾಲದ ನಡುವೆಯೂ ತುಂಬಿದ ತುಂಗಾ – ರಾಜ್ಯದಲ್ಲಿ ಮೊದಲ ಡ್ಯಾಂ ಭರ್ತಿ

2 months ago

ಶಿವಮೊಗ್ಗ: ರಾಜ್ಯದಲ್ಲಿ ಹಲವಾರು ಕಡೆ ಬರಗಾಲವಿದ್ದು, ಕುಡಿಯುವ ನೀರಿಗೂ ಕಷ್ಟವಾಗಿದೆ. ಆದರೆ ಈ ಬರಗಾಲದ ನಡುವೆಯೂ ಶಿವಮೊಗ್ಗದ ತುಂಗಾ ಡ್ಯಾಂ ತುಂಬಿದ್ದು, ಈ ಮೂಲಕ ಈ ವರ್ಷ ರಾಜ್ಯದಲ್ಲಿ ತುಂಬಿದ ಮೊದಲ ಆಣೆಕಟ್ಟು ಇದಾಗಿದೆ. ರಾಜ್ಯದಲ್ಲೂ ಬರವಿದ್ದರೂ ಮಲೆನಾಡಿನಲ್ಲಿ ನಿರಂತರ ಮಳೆ...

ರಾಜ್ಯವನ್ನು ಮತ್ತೆ ಆವರಿಸುತ್ತಾ ಭೀಕರ ಕ್ಷಾಮ?

2 months ago

ಬೆಂಗಳೂರು: ರಾಜ್ಯಕ್ಕೆ ಮತ್ತೊಂದು ಭೀಕರ ಕ್ಷಾಮ ಎದುರಾಗಲಿದೆ. ಮೇ ಹೋಗಿ ಜೂನ್ ಕೂಡ ಮುಗಿಯುತ್ತಾ ಬಂದಿದೆ. ಆದರೂ ರಾಜ್ಯದ ಹಲವೆಡೆ ಮಳೆಯಾಗುತ್ತಿಲ್ಲ. ಜಲಾಶಯಗಳಲ್ಲಿ ನೀರು ಕಾಣಿಸಿಕೊಂಡಿಲ್ಲ. ಬಿತ್ತನೆ ಕಾರ್ಯ ಆಗಿಲ್ಲ. ಹೀಗಾಗಿ ರಾಜ್ಯ ಮತ್ತೊಮ್ಮೆ ಭೀಕರ ಬರಗಾಲವನ್ನು ಎದುರಿಸಲು ಸಜ್ಜಾಗಬೇಕಾಗಿದೆ. ರಾಜ್ಯದ...

ಸಿಎಂ ಒಂದು ಹಳ್ಳಿಯಲ್ಲಿ ಮಲ್ಕೊಂಡು ಬಂದ್ರೆ ಏನು ಪ್ರಯೋಜನ – ಶಾಸಕ ಕಾರಜೋಳ

2 months ago

– ಗ್ರಾಮ ವಾಸ್ತವ್ಯ ಜನರನನ್ನು ಡೈವರ್ಟ್ ಮಾಡೋ ಗಿಮಿಕ್ ಬಾಗಲಕೋಟೆ: ರಾಜ್ಯದಲ್ಲಿ 166 ತಾಲೂಕುಗಳಲ್ಲಿ ಬರ ತಾಂಡವಾಡುತ್ತಿದೆ. ದನಕರುಗಳಿಗೆ ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ, ಜನರು ಗುಳೆ ಹೊರಟಿದ್ದಾರೆ. ಈ ರೀತಿಯ ಸಂದರ್ಭದಲ್ಲಿ ನಮ್ಮ ಸಿಎಂ ಯಾವುದೋ ಒಂದು ಹಳ್ಳಿಯಲ್ಲಿ ಮಲಗಿ ಎದ್ದು...

ತಳಿರು ತೋರಣ, ಶಾಮಿಯಾನ ಹಾಕಿ ಮಳೆಗಾಗಿ ಗ್ರಾಮಸ್ಥರಿಂದ ಕತ್ತೆಗಳ ಮದುವೆ

2 months ago

ಬೆಳಗಾವಿ: ಮಳೆ ಬರಲಿ ಎಂದು ಕೆಲ ಜನ ದೇವರ ಮೊರೆ ಹೋದರೆ, ಇನ್ನೂ ಕೆಲವರು ವಿಶಿಷ್ಟವಾಗಿ ಕಪ್ಪೆ ಮದುವೆ, ಕತ್ತೆಗಳ ಮದುವೆ ಮಾಡಿಸಿ ಮಳೆರಾಯನ ಬರುವಿಕೆಗೆ ಕಾಯುತ್ತಿದ್ದಾರೆ. ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಸ್ಥರು ಶಾಸ್ತ್ರೋಕ್ತವಾಗಿ ಕತ್ತೆಗಳ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ...

ಕೊಪ್ಪಳದಲ್ಲಿ ಎಲ್ಲಿ ನೋಡಿದ್ರೂ ಬರಗಾಲ-ಕನಕಗಿರಿಯ ಎಂಟು ಕೆರೆಗಳು ಮಾತ್ರ ಫುಲ್

2 months ago

– ಮಾಜಿ ಸಚಿವರ ಮುಂದಾಲೋಚನೆಯಿಂದ ಕೆರೆಗಳು ಭರ್ತಿ – ವರ್ಷದ 365 ದಿನವೂ ನೀರು ಕೊಪ್ಪಳ: ಮಾನ್ಸೂನ್ ಅಧಿಕೃತವಾಗಿ ರಾಜ್ಯವನ್ನು ಪ್ರವೇಶ ಮಾಡಿದರೂ ಹೇಳಿಕೊಳ್ಳುವಂತಹ ಮಳೆ ಆಗುತ್ತಿಲ್ಲ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚದುರಿದ ಮಳೆ ಆಗಿದ್ದು, ಈ ವರ್ಷವೂ ಮತ್ತೆ...