Tuesday, 23rd July 2019

Recent News

2 years ago

ಮೆಣಸಿನಕಾಯಿ ಬೆಲೆ ಕುಸಿತ: ನಷ್ಟದಲ್ಲಿ ರಾಯಚೂರು ರೈತರು

-ಎಕರೆಗೆ 30 ಸಾವಿರ ರೂಪಾಯಿ ನಷ್ಟ -ಮಳೆ, ನೀರಿಲ್ಲದೆ ಇಳುವರಿ ಕುಂಠಿತ ರಾಯಚೂರು: ಜಿಲ್ಲೆಯ ಸಾವಿರಾರು ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆದಿದ್ದ ರೈತರಿಗೆ ಈ ಬಾರಿ ಖಾರ ತಟ್ಟಿದೆ. ನದಿ, ಕಾಲುವೆಗಳಲ್ಲಿ ನೀರು ಬತ್ತಿರುವುದು ಒಂದೆಡೆಯಾದ್ರೆ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿತ ದೊಡ್ಡ ಹೊಡೆತ ನೀಡಿದೆ. ಪ್ರತಿಯೊಬ್ಬ ರೈತ ಕೂಡ ಲಕ್ಷಾಂತರ ರೂಪಾಯಿ ನಷ್ಟ ಹೊಂದಿ ಬೀದಿಗೆ ಬಂದಿದ್ದಾನೆ. ರಾಯಚೂರು ಜಿಲ್ಲೆಯ ಜೀವಜಲದ ಮೂಲಗಳಾದ ತುಂಗಾಭದ್ರ, ಕೃಷ್ಣ ನದಿಗಳು ಈಗ ರೈತರನ್ನ ಕೈ ಬಿಟ್ಟಿವೆ. ಇನ್ನು ಅಂತರ್ಜಲದ ಮಟ್ಟ […]

2 years ago

ಕೊಪ್ಪಳ: 42 ವರ್ಷಗಳಲ್ಲಿಯೇ ಭೀಕರ ಬರಕ್ಕೆ ತುತ್ತಾಗಿದೆ, ಗುಳೆ ಹೋಗಿದ್ದಾರೆ ಜನ!

ಮುಕ್ಕಣ್ಣ ಕತ್ತಿ ಕೊಪ್ಪಳ: ಬರಪೀಡಿತ ಜಿಲ್ಲೆ ಅಂತಾನೇ ಹಣೆಪಟ್ಟಿ ಕಟ್ಟಿಕೊಂಡಿರೋ ಜಿಲ್ಲೆ. ಈ ಜಿಲ್ಲೆಯಲ್ಲಿ ಬಿರು ಬಿಸಿಲಿಗೆ ಒಣಗಿ ಬಾಯಿಬಟ್ಟಿರೋ ಹೊಲ, ಕೆರೆಗಳು.. ಉದ್ಯೋಗ ಅರಿಸಿ ಗುಳೆಹೋಗಿ ಖಾಲಿ ಹೊಡೆಯುತ್ತಿರೋ ತಾಂಡಾಗಳು. ರಣ ರಣ ಬಿಸಿಲಿನಲ್ಲಿ ಬದುಕನ್ನರಿಸಿ ಹೊರಟ ಜೀವಗಳು.. ಇವೆಲ್ಲಾ ಕೊಪ್ಪಳ ಜಿಲ್ಲೆಯ ಬರದ ಭೀಕರತೆ..ಕೊಪ್ಪಳ ಅಂದ್ರೆ ಬರ.. ಬರ ಅಂದ್ರೆ ಕೊಪ್ಪಳ ಅನ್ನುವಷ್ಟರ...

ರಾಜ್ಯದ 26ಜಿಲ್ಲೆಗಳ 10ಲಕ್ಷ ರೈತರಿಗೆ 671ಕೋಟಿ ರೂ. ಬರ ಪರಿಹಾರ

2 years ago

– ರೈತರ ಖಾತೆಗೆ ನೇರ ಹಣ ಜಮಾವಣೆ ಬೆಂಗಳೂರು: ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ರೈತರಿಗೆ ರಾಜ್ಯ ಸರ್ಕಾರ ನೆರವು ನೀಡಲು ಮುಂದಾಗಿದೆ. ರಾಜ್ಯದ 26 ಜಿಲ್ಲೆಗಳ 10 ಲಕ್ಷ ರೈತರಿಗೆ 671 ಕೋಟಿ ಹಣ ಬಿಡುಗಡೆ ಮಾಡಿದ್ದು, ಬೆಳೆನಷ್ಟ ವಿಮೆ ಪರಿಹಾರ...

ಬಳ್ಳಾರಿ: ಬಿಸಿಲಿಗೆ ಕರಗಿಹೋಯ್ತು ವಿದೇಶಗಳಿಗೆ ರಫ್ತಾಗುತ್ತಿದ್ದ ಕರಿಬೇವು!

2 years ago

ವೀರೇಶ್ ದಾನಿ  ಬಳ್ಳಾರಿ: ಜಿಲ್ಲೆಯಲ್ಲಿ ಈ ಭಾರಿ ಎಂದೂ ಕಂಡರಿಯದ ಭೀಕರ ಬರಗಾಲ ಪರಿಸ್ಥಿತಿ ಆವರಿಸಿದೆ. ಬರದ ತೀವ್ರತೆಗೆ ರೈತರು ಬೆಳೆದ ಬೆಳೆಗಳಲ್ಲಾ ಒಣಗಿ ಹೋಗಿವೆ. ಅದರಲ್ಲೂ ಅರಬ್ ದೇಶಗಳು ಸೇರಿದಂತೆ ವಿವಿಧ ದೇಶಗಳಿಗೆ ರಪ್ತಾಗುತ್ತಿದ್ದ ಕರಿಬೇವು ಸೊಪ್ಪಿಗೂ ಈ ಬಾರಿ...

ಬಳ್ಳಾರಿಯಲ್ಲಿ ಜೀವಜಲಕ್ಕಾಗಿ ಹಾಹಾಕಾರ- ಆಂಧ್ರದ ಬಿಂದಿಗೆ ನೀರಿಗೆ 10 ರೂ. ಕೊಡ್ಬೇಕು

2 years ago

– ಇರೋ ಬೋರ್‍ವೆಲ್‍ಗಳಲ್ಲಿ ವಿಷಯುಕ್ತ ನೀರು ಬಳ್ಳಾರಿ: ರಾಜ್ಯದಲ್ಲಿ ಈ ಬಾರಿ ಕಂಡು ಕೇಳರಿಯದ ಬರಗಾಲ ಆವರಿಸಿದೆ. ಕುಡಿಯುವ ನೀರಿಗಾಗಿ ಜನರು ಪರಿತಪಿಸುವಂತಾಗಿದೆ. ಅತ್ತ ಗಣಿನಾಡು ಬಳ್ಳಾರಿಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಅಲ್ಲಿನ ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆಯೆಂದರೆ ಕುಡಿಯಲು ನೀರು ಬೇಕಾದ್ರೆ...

ಬರದ ನಡುವೆಯೂ ಜನಪ್ರತಿನಿಧಿಗಳ `ಕಾರ್’ಬಾರ್- 13 ಹೊಸ ಸ್ವಿಫ್ಟ್ ಕಾರುಗಳ ಖರೀದಿ

2 years ago

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಕುಡಿಯಲು ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ. ಇಡೀ ರಾಜ್ಯ ಬರದ ಬೇಗೆಯಲ್ಲಿ ಸುಟ್ಟು ಹೋಗಿದೆ. ಹೀಗಿದ್ರೂ, ನಮ್ಮನ್ನಾಳುವ ಜನ ಪ್ರತಿನಿಧಿಗಳ ಶೋಕಿಗೆ ಮಾತ್ರ ಬರವಿಲ್ಲ. ಬರಗಾಲದಲ್ಲಿ ಜನ ಜಾನುವಾರು ಸಾಯ್ತಿದ್ರು ವಿಧಾನ ಪರಿಷತ್ ಸದಸ್ಯರಿಗೆ ಓಡಾಡೋಕೆ...

ಅರೆಮಲೆನಾಡು ಹಾಸನ ಜಿಲ್ಲೆಯಲ್ಲೂ ಮೂಡಿದ ಬರ: 1 ಸಾವಿರ ಅಡಿ ಕೊರೆದರೂ ನೀರಿಲ್ಲ

2 years ago

ಹಾಸನ: ಅರೆಮಲೆನಾಡು ಎಂದು ಕರೆಸಿಕೊಳ್ಳುವ ಹಾಸನ ಜಿಲ್ಲೆಯಲ್ಲಿ ಬರದ ಛಾಯೆ ಕಾಣಿಸಿಕೊಂಡಿದೆ. ಕಳೆದೆರೆಡು ವರ್ಷಗಳಿಂದ ಮಳೆರಾಯ ಮುನಿಸಿಕೊಂಡಿರುವುದರಿಂದ ಉತ್ತರ ಕರ್ನಾಟಕ ಜಿಲ್ಲೆಗಳಂತೆ ಹಾಸನದಲ್ಲಿ ಈ ಬಾರಿ ಬರ ಕಾಣಿಸಿಕೊಂಡಿದೆ. ಮಳೆ ಇಲ್ಲದೆ ಕುಡಿವ ನೀರಿಗೆ ಹಾಹಾಕಾರ, ಮೇವಿನ ಕೊರತೆ ಒಂದೆಡೆಯಾದ್ರೆ ಕೋಟ್ಯಾಂತರ...

ಬಿಂದಿಗೆ ತುಂಬೋಕೆ ಹತ್ತಾರು ಸಲ ಬಾವಿ ಸೇದಬೇಕು!

2 years ago

ಅರುಣ್ ಸಿ ಬಡಿಗೇರ್ ಬೆಂಗಳೂರು: ರಾಜ್ಯದಲ್ಲಿ 2500 ಕಿಮೀ ಸಂಚರಿಸಿ ಪಬ್ಲಿಕ್ ಟಿವಿಯ ತಂಡ ಪ್ರತ್ಯಕ್ಷ ವರದಿ ಮಾಡಿತು. ಈ ಸಂದರ್ಭದಲ್ಲಿ ನಮ್ಮ ತಂಡಕ್ಕೆ ಕಂಡಿರೋ ಬರಗಾಲದ ಸ್ಥಿತಿಯನ್ನ ನಿಮ್ಮ ಮುಂದೆ ಇಡುವ ಪ್ರಯತ್ನವಿದು. ಬಿಂದಿಗೆ ತುಂಬೋಕೆ ಹತ್ತಾರು ಸಲ ಬಾವಿ...