Tuesday, 15th October 2019

Recent News

4 months ago

ತಳಿರು ತೋರಣ, ಶಾಮಿಯಾನ ಹಾಕಿ ಮಳೆಗಾಗಿ ಗ್ರಾಮಸ್ಥರಿಂದ ಕತ್ತೆಗಳ ಮದುವೆ

ಬೆಳಗಾವಿ: ಮಳೆ ಬರಲಿ ಎಂದು ಕೆಲ ಜನ ದೇವರ ಮೊರೆ ಹೋದರೆ, ಇನ್ನೂ ಕೆಲವರು ವಿಶಿಷ್ಟವಾಗಿ ಕಪ್ಪೆ ಮದುವೆ, ಕತ್ತೆಗಳ ಮದುವೆ ಮಾಡಿಸಿ ಮಳೆರಾಯನ ಬರುವಿಕೆಗೆ ಕಾಯುತ್ತಿದ್ದಾರೆ. ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮಸ್ಥರು ಶಾಸ್ತ್ರೋಕ್ತವಾಗಿ ಕತ್ತೆಗಳ ಮದುವೆ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ. ಶಾಮಿಯಾನ ಹಾಕಿ ತಳಿರು ತೋರಣದ ಅಲಂಕಾರ ಮಾಡಿ ಮದುಮಗ-ಮದುವಣಗಿತ್ತಿಯರಂತೆ ಕತ್ತೆಗಳನ್ನು ಸಿಂಗರಿಸಿ ಮದುವೆ ಮಾಡಿಸಿದ್ದಾರೆ. ಕತ್ತೆಗಳಿಗೆ ಬಾಸಿಂಗ ಕಟ್ಟಿ, ಆರತಿ ಬೆಳಗಿ ಮಂತ್ರಘೋಷಗಳ ಜೊತೆಗೆ, ವಾದ್ಯಮೇಳ ತರಿಸಿ ಶಾಸ್ತ್ರೋಕ್ತವಾಗಿ ಕತ್ತೆಗಳ ಮದುವೆ ಮಾಡಿ […]

4 months ago

ಕೊಪ್ಪಳದಲ್ಲಿ ಎಲ್ಲಿ ನೋಡಿದ್ರೂ ಬರಗಾಲ-ಕನಕಗಿರಿಯ ಎಂಟು ಕೆರೆಗಳು ಮಾತ್ರ ಫುಲ್

– ಮಾಜಿ ಸಚಿವರ ಮುಂದಾಲೋಚನೆಯಿಂದ ಕೆರೆಗಳು ಭರ್ತಿ – ವರ್ಷದ 365 ದಿನವೂ ನೀರು ಕೊಪ್ಪಳ: ಮಾನ್ಸೂನ್ ಅಧಿಕೃತವಾಗಿ ರಾಜ್ಯವನ್ನು ಪ್ರವೇಶ ಮಾಡಿದರೂ ಹೇಳಿಕೊಳ್ಳುವಂತಹ ಮಳೆ ಆಗುತ್ತಿಲ್ಲ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚದುರಿದ ಮಳೆ ಆಗಿದ್ದು, ಈ ವರ್ಷವೂ ಮತ್ತೆ ಬರಗಾಲದ ಕರಿ ನೆರಳು ಬೀಳುತ್ತಾ ಎಂಬ ಆತಂಕ ರೈತರಲ್ಲಿ ಮನೆ ಮಾಡಿದೆ. ಈ...

ಮೋದಿಗೆ ಅಭಿನಂದನೆ ತಿಳಿಸಿ, ಮನವಿ ಸಲ್ಲಿಸಿದ ಸಿಎಂ

4 months ago

ನವದೆಹಲಿ: ನೀತಿ ಆಯೋಗದ ಸಭೆ ನಿಮಿತ್ತ ದೆಹಲಿಗೆ ತರೆಳಿರುವ ಸಿಎಂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಸೇರಿದಂತೆ ಅನೇಕ ನಾಯಕರನ್ನು ಭೇಟಿಯಾಗಿದ್ದಾರೆ. ಎರಡನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾದ...

ಕಂಪನಿಯಲ್ಲಿ ನೀರಿನ ಸಮಸ್ಯೆ-ಮನೆಯಿಂದಲೇ ಕೆಲಸ ಮಾಡಿ ಟೆಕ್ಕಿಗಳಿಗೆ ಸೂಚನೆ

4 months ago

ಚೆನ್ನೈ: ಕಂಪನಿಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಿ (Work From Home)ಎಂದು ಸೂಚಿಸಿವೆ. ಚೆನ್ನೈನ ಓಲ್ಡ್ ಮಹಾಬಲಿಪುರಂ (ಓಎಂಆರ್) ಇಲಾಖೆಯ ಎಲ್ಲ ಐಟಿ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಆದೇಶಿಸಿವೆ. ಕಚೇರಿಗಳಲ್ಲಿ ಸಮರ್ಪಕ...

ಮಳೆಗಾಗಿ ಉಡುಪಿಯಲ್ಲಿ ಬ್ಯಾಂಡ್, ವಾದ್ಯ, ತಾಳ ಮೇಳಗಳೊಂದಿಗೆ ಕಪ್ಪೆ ಮದುವೆ – ವಿಡಿಯೋ ನೋಡಿ

4 months ago

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಹಿಂದೆಂದೂ ಕಂಡರಿಯದ ಕುಡಿಯುವ ನೀರಿನ ಬರ ಬಂದಿದೆ. ಮಳೆರಾಯನಿಗೆ ಕಾದ ಜನ ಸುಸ್ತಾಗಿದ್ದಾರೆ. ಈ ಕಾರಣದಿಂದ ಮಳೆಗಾಗಿ ಉಡುಪಿಯಲ್ಲಿ ಕಪ್ಪೆ ಮದುವೆ ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ಮಳೆಬಾರದ ಹಿನ್ನಲೆಯಲ್ಲಿ ಕುಡಿಯುವ ನೀರಿಗೂ ಅಭಾವ ಹೆಚ್ಚಾಗಿದೆ. ಮಳೆ ಬರಲಿ...

ಆಪರೇಷನ್ ಕಮಲದ ಬ್ಯುಸಿಯಲ್ಲಿ ಬಿಎಸ್‍ವೈಯಿಂದ ಇಂದು ಹಳ್ಳಿಗಳತ್ತ ಯಾತ್ರೆ

4 months ago

ಬೆಂಗಳೂರು: ಒಂದು ಕಡೆ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ರೆಡಿಯಾಗಿದ್ದರೆ, ಇತ್ತ ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದಾರೆ. ಮಳೆ ಆಗುವುದಕ್ಕೆ ಈಗ ಒಂದು ದಿನವಷ್ಟೇ ಬಾಕಿ ಇದೆ. ಅಲ್ಲದೆ ಉತ್ತರ ಕರ್ನಾಟಕದ ಹಲವೆಡೆ ಈಗಾಗಲೇ ಮಳೆಯಾಗುತ್ತಿದೆ. ಇದರ ನಡುವೆ ಬಿಎಸ್...

ಮೇವು ವಿತರಣೆಗೆ ಎಂಎಲ್‍ಎ ಬರಬೇಕು – ಬರದಿಂದ ತತ್ತರಿಸುತ್ತಿದ್ರು ಅಧಿಕಾರಿಗಳ ದರ್ಬಾರ್

4 months ago

ಚಿಕ್ಕಬಳ್ಳಾಪುರ: ಜಿಲ್ಲೆಯ ಜನ ಬರಗಾಲದಿಂದ ನೀರಿಲ್ಲದೇ ಪರದಾಡುತ್ತಿದ್ದು, ಇತ್ತ ರೈತರು ಜಾನುವಾರುಗಳಿಗೆ ಕನಿಷ್ಟ ಮೇವು ನೀಡಲಾಗದ ದುಸ್ಥಿತಿ ಎದುರಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ಸರ್ಕಾರದಿಂದ ಬಂದಿರುವ ಮೇವನ್ನು ವಿತರಣೆ ಮಾಡಲು ಕುಂಟು ನೆಪ ಹೇಳುತ್ತಿದ್ದಾರೆ. ಜಿಲ್ಲಾಡಳಿತ ಕಳೆದ ಎರಡು ದಿನಗಳ ಹಿಂದೆಯೇ...

ಭೀಮಾ ನದಿಗೆ ನೀರು ತರಲು ವಿಫಲವಾದ ಸರ್ಕಾರ-ಸಾರ್ವಜನಿಕರ ಆಕ್ರೋಶ

5 months ago

ಕಲಬುರಗಿ: ಇತ್ತ ಬಚಾವತ್ ಆಯೋಗದ ಆದೇಶದಂತೆ ಭೀಮಾ ನದಿಗೆ ಮಹಾರಾಷ್ಟ್ರದಿಂದ ನೀರು ತರಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಭೀಕರ ಬರ ತಾಂಡವವಾಡ್ತಿದೆ. ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದ ಜನ ನೀರಿಗಾಗಿ...