ಥೈಲ್ಯಾಂಡ್‌ನಿಂದ ಫ್ಲೈಟ್‌ನಲ್ಲಿ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ – 10 ಮಂದಿ ಕೇರಳ ಗ್ಯಾಂಗ್ ಬಂಧಿಸಿದ ಪೊಲೀಸರು
ಬೆಂಗಳೂರು: ಥೈಲ್ಯಾಂಡ್‌ನಿಂದ (Thailand) ಬೆಂಗಳೂರಿಗೆ (Bengaluru) ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಡ್ರಗ್ ಪೆಡ್ಲರ್‌ಗಳನ್ನು (Drug…
ಮಾದಕದ್ರವ್ಯ ಮಾರಾಟ – ಪ್ರಿಯಾಂಕ್ ಖರ್ಗೆ ಆಪ್ತ ಅರೆಸ್ಟ್
ಕಲಬುರಗಿ: ಮಾದಕದ್ರವ್ಯ ಸಾಗಾಣೆ ಮಾಡಿದ ಆರೋಪದ ಅಡಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಶಾಸಕ…
ಗುಜರಾತ್‌ನಲ್ಲಿ 5,000 ಕೋಟಿ ಮೌಲ್ಯದ ಕೊಕೇನ್ ಸೀಜ್
- 2 ವಾರದಲ್ಲಿ ಒಟ್ಟು 13,000 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಗುಜರಾತ್: 5,000 ಕೋಟಿ…
ದೆಹಲಿಗೆ ಡ್ರಗ್ ರಾಕೆಟ್ ಹಿಂದೆ ದುಬೈ, ಲಂಡನ್ ನಂಟು – ದುಬೈನಲ್ಲಿರುವ ಭಾರತೀಯನಿಂದಲೇ ಡ್ರಗ್ ಮಾಫಿಯಾ
ನವದೆಹಲಿ: 5,000 ಕೋಟಿ ರೂ.ಗಳ ಡ್ರಗ್ಸ್ (Drugs) ದಂಧೆಯ ಬೆನ್ನು ಬಿದ್ದು ತನಿಖೆ ನಡೆಸುತ್ತಿರುವ ದೆಹಲಿ…
ಏಷ್ಯಾದಲ್ಲೇ ಮೊದಲು – ಈ ದೇಶದಲ್ಲಿ ಗಾಂಜಾ ಬೆಳೆಯೋದು ಅಪರಾಧವಲ್ಲ
ಬ್ಯಾಂಕಾಕ್: ಇದೇ ಮೊದಲ ಬಾರಿಗೆ ದಕ್ಷಿಣ ಏಷ್ಯಾದ ದೇಶದಲ್ಲಿ ಗಾಂಜಾ ಬೆಳೆಯುವುದಕ್ಕೆ ಅನುಮತಿ ನೀಡಲಾಗಿದೆ. ಗಾಂಜಾ…
ರೇವ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದ ಮೆಗಾಸ್ಟರ್ ಕುಟುಂಬದ ಕುಡಿ – ತಂದೆ ಹೇಳುವುದೇ ಬೇರೆ
ಬಣ್ಣದ ಲೋಕದ ಸೆಲೆಬ್ರೆಟಿಗಳು ಪಾರ್ಟಿಗಾಗಿ ಸೇರುವುದು ಹೊಸದೇನೂ ಅಲ್ಲ. ಐಷಾರಾಮಿ ಜೀವನ ನಡೆಸುವ ಅನೇಕ ನಟ,…
ಗ್ಯಾಂಗ್ ವಾರ್ ದ್ವೇಷಕ್ಕೆ ಇಬ್ಬರು ಮಕ್ಕಳು ಸೇರಿ 8 ಮಂದಿ ಬಲಿ
ಮೆಕ್ಸಿಕೊ: ಗ್ಯಾಂಗ್ ವಾರ್ ದ್ವೇಷಕ್ಕೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ…
ಕೊರೊನಾಗೆ ಸಿಕ್ತು ದೇಶೀ ಔಷಧ – ಬಳಕೆ ಹೇಗೆ? ಬೆಲೆ ಎಷ್ಟು? ಎಷ್ಟು ಪರಿಣಾಮಕಾರಿ?
ನವದೆಹಲಿ: ಭಾರತದಲ್ಲಿ ಪ್ರತಿನಿತ್ಯ ಸಾವಿರಾರು ರೋಗಿಗಳನ್ನು ಬಲಿ ತೆಗೆದುಕೊಳ್ಳುತ್ತಿರುವ ಹೆಮ್ಮಾರಿ ಕೊರೊನಾಗೆ ದೇಶೀ ಔಷಧವೊಂದು ಸಿಕ್ಕಿದೆ.…
ಔಷಧಿಗೇ ಕನ್ನ ಹಾಕಿದ ಖದೀಮರು- ರೆಮ್‍ಡಿಸಿವಿರ್ ಎಂದು ಪೋಲಿಯೋ ಔಷಧಿ ಕಳ್ಳತನ
ಬೆಳಗಾವಿ/ಚಿಕ್ಕೋಡಿ: ಚಿನ್ನ, ಹಣ ಕದಿಯುವುದನ್ನು ನೋಡಿದ್ದೇವೆ. ಇದೀಗ ಕೊರೊನಾ ಕಾಲದಲ್ಲಿ ಕಳ್ಳರು ಔಷಧಿಗಳನ್ನೂ ಕದಿಯಲು ಆರಂಭಿಸಿದ್ದು,…
ರಿಯಾ ಚಕ್ರವರ್ತಿ ಮತ್ತು ಶೋವಿಕ್‍ಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಅರೆಸ್ಟ್
ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿರುವ ರಿಯಾ ಚಕ್ರವರ್ತಿ ಮತ್ತು ಸಹೋದರ ಶೋವಿಕ್‍ಗೆ ಡ್ರಗ್ಸ್ ಸರಬರಾಜು…
